6
  • Latest

ಮುಖ್ಯಮಂತ್ರಿ ಕಚೇರಿ ತಲುಪಿದ S News ಡಿಜಿಟಲ್ ವರದಿ: ತುರ್ತು ಕ್ರಮಕ್ಕೆ ಸೂಚನೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮುಖ್ಯಮಂತ್ರಿ ಕಚೇರಿ ತಲುಪಿದ S News ಡಿಜಿಟಲ್ ವರದಿ: ತುರ್ತು ಕ್ರಮಕ್ಕೆ ಸೂಚನೆ!

AchyutKumar by AchyutKumar
in ರಾಜ್ಯ

ಸಿದ್ದಾಪುರ: `ಕಾಲೇಜು ಕಲಿಕೆಗೆ ಸಂಚಾರ ಸಮಸ್ಯೆ’ ಕುರಿತು S News ಡಿಜಿಟಲ್ ಪ್ರಕಟಿಸಿದ ವರದಿಗೆ ಮುಖ್ಯಮಂತ್ರಿ ಕಚೇರಿಯಿಂದ ಸ್ಪಂದನೆ ಸಿಕ್ಕಿದೆ.

ಸಿದ್ದಾಪುರದಿಂದ ಸಾಗರ, ಶಿರಸಿಗೆ ತೆರಳಲು ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಹರೀಶಕುಮಾರ ಎಂಬಾತರು ಟ್ವೀಟ್ ಮಾಡಿದ್ದರು. ನ 21ರಂದು S News ಡಿಜಿಟಲ್’ನಲ್ಲಿ ಈ ವರದಿ ಪ್ರಸಾರವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತುರ್ತು ಕ್ರಮಕ್ಕೆ ಸೂಚಿಸಿದ್ದಾರೆ. `ಸಾರಿಗೆಗಳನ್ನು ನಿಯಮಿತವಾಗಿ ನಿಗದಿತ ವೇಳೆಯಲ್ಲಿ ಕಲ್ಪಿಸಬೇಕು’ ಎಂದು ಘಟಕ ವ್ಯವಸ್ಥಾಪಕರಿಗೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿದೆ.

ಇದನ್ನೂ ಓದಿ: ಕಾಲೇಜು ಕಲಿಕೆಗೆ ಸಂಚಾರ ಸಮಸ್ಯೆ

`ಸಿದ್ದಾಪುರದಿಂದ ಸಾಗರ ಮಾರ್ಗದಲ್ಲಿ ಮುಂಜಾನೆಯಿAದ ಸಾಯಂಕಾಲದವರೆಗೆ ಒಟ್ಟು 55 ಬಸ್ ಚಲಿಸುತ್ತದೆ. ಉತ್ತರ ಕನ್ನಡ ವಿಭಾಗದ 38 ಹಾಗೂ ಶಿವಮೊಗ್ಗ ವಿಭಾಗದ 17 ಸಾರಿಗೆಗಳು ಅವಾಗಿದ್ದು, ಮುಂಜಾನೆ 6 ಗಂಟೆಯಿAದ 10 ಗಂಟೆಯವರೆಗೆ ಉತ್ತರ ಕನ್ನಡ ವಿಭಾಗದ ಒಟ್ಟು 10 ಸಾರಿಗೆಗಳು ಕಾರ್ಯಾಚರಿಸುತ್ತಿವೆ’ ಎಂದು ಕೆಎಸ್‌ಆರ್‌ಟಿಸಿ ನಿಗಮದವರು ಹೇಳಿದ್ದಾರೆ.

ShareSendTweetShare
Previous Post

ಕಾಂಗ್ರೆಸ್ಸಿಗನ ವಿರುದ್ಧ ಹೋರಾಟಗಾರನ ದೂರು!

Next Post

ಯಕ್ಷ ರೂಪಕಕ್ಕೆ ದಶಮಾನೋತ್ಸವದ ಸಡಗರ: ನಮ್ಮನೆ ಹಬ್ಬಕ್ಕೆ ನೀವು ಬನ್ನಿ.. ನಿಮ್ಮವರನ್ನು ಕರೆತನ್ನಿ!

Next Post

ಯಕ್ಷ ರೂಪಕಕ್ಕೆ ದಶಮಾನೋತ್ಸವದ ಸಡಗರ: ನಮ್ಮನೆ ಹಬ್ಬಕ್ಕೆ ನೀವು ಬನ್ನಿ.. ನಿಮ್ಮವರನ್ನು ಕರೆತನ್ನಿ!

ಅಪಘಾತ: ಐವರಿಗೆ ಸಣ್ಣಪುಟ್ಟ ಗಾಯ

ನಾನು ನಂದಿನಿ.. ಪೊಲೀಸ್ ಠಾಣೆಗೆ ಬಂದೀನಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.