6
  • Latest

ಕೈಗಾ | ಅಣು ವಿದ್ಯುತ್ ಉದ್ಯೋಗಿಗಳಿಗೆ ನಿತ್ಯ ವಿಕಿರಣ ತಪಾಸಣೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೈಗಾ | ಅಣು ವಿದ್ಯುತ್ ಉದ್ಯೋಗಿಗಳಿಗೆ ನಿತ್ಯ ವಿಕಿರಣ ತಪಾಸಣೆ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಕೈಗಾ ಅಣು ವಿದ್ಯುತ್ ಘಟಕದ ಉದ್ಯೋಗಿಗಳ ದೇಹದಲ್ಲಿರುವ ವಿಕಿರಣಗಳ ಬಗ್ಗೆ ಪ್ರತಿ ದಿನವೂ ತಪಾಸಣೆ ನಡೆಯುತ್ತದೆ. ಈ ಅಧ್ಯಯನದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.

`ಕೈಗಾ ಅಣು ವಿದ್ಯುತ್ ಘಟಕದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಯ ದೇಹದಲ್ಲಿನ ಅಣು ವಿಕರಣಗಳ ಪ್ರಮಾಣ ತಪಾಸಣೆ ನಡೆಯುತ್ತಿದೆ. ಪ್ರತಿ ದಿನವೂ ಈ ಬಗ್ಗೆ ತಪಾಸಣೆ ನಡೆಯುತ್ತಿದ್ದು, ಘಟಕದ ಆರಂಭದಿ0ದ ಇದುವರೆಗೂ ವಿಕಿರಣ ಪ್ರಮಾಣ ನಿಗಧಿಗಿಂತಲೂ ಅತ್ಯಂತ ಕಡಿಮೆ ಇದೆ’ ಎಂದು ಕೈಗಾ ಅಣು ವಿದ್ಯುತ್ ಸ್ಥಾವರದ ಹಿರಿಯ ತಾಂತ್ರಿಕ ಇಂಜಿನಿಯರ್ ಅಮೋಲ್ ಶುಕ್ಲಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ. `ಅಣು ವಿದ್ಯುತ್ ಸ್ಥಾವರದಲ್ಲಿ ಮಾತ್ರವಲ್ಲದೇ ಅನೇಕ ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಳಿಗೆ ನಿರ್ದಿಷ್ಟ ಪ್ರಮಾಣದ ಅಣು ವಿಕರಣಗಳ ಬಳಕೆಯಾಗುತ್ತಿದೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಕೈಗಾದಲ್ಲಿ ವಿದ್ಯುತ್ ಉತ್ಪಾದನಾ ಘಟಕ, ಅಣು ವಿದ್ಯುತ್ ಸ್ಥಾವರದ ಪ್ರದೇಶ ಮತ್ತು ಕೈಗಾ ಅಣು ವಿದ್ಯುತ್ ಸ್ಥಾವರದ ಹೊರ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾಗದಂತೆ 3 ಹಂತದಲ್ಲಿ ಸಂಪೂರ್ಣ ಸುರಕ್ಷತೆಯನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ 24*7 ನಿರಂತರವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಒಂದು ವೇಳೆ ಸೋರಿಕೆಯಾಗಿರುವುದು ಕಂಡು ಬಂದಲ್ಲಿ ಅದನ್ನು ನಿಯಂತ್ರಿಸುವ ಕುರಿತಂತೆ ಸಹ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಜರುಗಿಸಲಾಗಿದೆ. ಈವರೆಗೆ ಭಾರತದ ಯಾವುದೇ ಅಣು ವಿದ್ಯುತ್ ಸ್ಥಾವರದಲ್ಲಿ ವಿಕಿರಣ ಸೋರಿಕೆ ಪ್ರಕರಣ ಸಂಭವಿಸಿಲ್ಲ’ ಎಂದು ಕೈಗಾ ಅಣು ಘಟಕದ ಹಿರಿಯ ತಾಂತ್ರಿಕ ಇಂಜಿನಿಯರ್ ಚಿತ್ತರಂಜನ್ ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ಸಹಕಾರ ಅಗತ್ಯ:

ಕೈಗಾ ಅಣು ವಿದ್ಯುತ್ ಸ್ಥಾವರದ ಒಳಗಿನ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾದಲ್ಲಿ ಅದನ್ನು ಅಲ್ಲಿಯೇ ನಿಯಂತ್ರಿಸಲು ಸಂಸ್ಥೆಯಿ0ದಲೇ ನಿಯಂತ್ರಿಸಲಾಗುತ್ತದೆ. ಹೊರ ಪ್ರದೇಶದಲ್ಲಿ ಹರಡಿದಲ್ಲಿ ಮಾತ್ರ ಅದರ ನಿಯಂತ್ರಣಕ್ಕೆ ಜಿಲ್ಲಾಡಳಿತ ವಿವಿಧ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದರು.
ಕೈಗಾ ಅಣು ವಿದ್ಯುತ್ ಸ್ಥಾವರದ ಹಿರಿಯ ತಾಂತ್ರಿಕ ಇಂಜಿನಿಯರ್ ರಾಜೇಶ್ ಪೈ, ಜಯರಾಮ್ ಜಿಲ್ಲಾಡಳಿತ ನಡೆಸಿದ ಸಭೆಯಲ್ಲಿದ್ದರು.

ShareSendTweetShare
ADVERTISEMENT
Previous Post

ವೃದ್ಧೆ ಮೇಲೆ ದ್ವೇಷ.. ಬಂಗಾರದ ಮೇಲೆ ಆಸೆ!

Next Post

ಜಯ ಕರ್ನಾಟಕ | ಜನಪರ ವೇದಿಕೆಗೆ ಹೊಸ ಸಾರಥಿ!

Next Post

ಜಯ ಕರ್ನಾಟಕ | ಜನಪರ ವೇದಿಕೆಗೆ ಹೊಸ ಸಾರಥಿ!

ಭೂ ಕಂಪನ: ಜನ ಹೇಳಿದ್ದು ಸುಳ್ಳಾ?!!

ತವರು ಮನೆ ಆಸ್ತಿ: ಯಜಮಾನರ ನಡುವೆ ಹೊಡೆದಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.