6
  • Latest

ಸೇತುವೆಗೆ ನೇಣು ಹಾಕಿಕೊಂಡ ಯುವಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೇತುವೆಗೆ ನೇಣು ಹಾಕಿಕೊಂಡ ಯುವಕ!

AchyutKumar by AchyutKumar
December 2, 2024
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಅವರ್ಸಾದ ರಾಜೇಶ ಗಾಂವಕರ (20) ಸೇತುವೆಗೆ ನೇಣು ಹಾಕಿಕೊಂಡು ಸಾವನಪ್ಪಿದ್ದಾರೆ.

Advertisement. Scroll to continue reading.

ಮೂಡಕಟ್ಟಾ – ಹಾರವಾಡ ವ್ಯಾಪ್ತಿಯ ಕಿರು ಸೇತುವೆಗೆ ಹಗ್ಗ ಕಟ್ಟಿಕೊಂಡಿದ್ದು ಹಗ್ಗದ ಇನ್ನೊಂದು ತುದಿಗೆ ರಾಜೇಶ ಗಾಂವ್ಕರ್ ನೇತಾಡುತ್ತಿರುವುದನ್ನು ನೋಡಿ ಜನ ಕಕ್ಕಾಬಿಕ್ಕಿಯಾದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

ಸಿಪಿಐ ಚಂದ್ರಶೇಖರ ಮಠಪತಿ , ಪಿಎಸ್‌ಐ ಸುನೀಲ್ ಹುಲ್ಗೊಳ್ಳಿ ಜೊತೆ ಪೊಲೀಸ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ShareSendTweetShare
ADVERTISEMENT
Previous Post

ಕೋಟಿ ವೆಚ್ಚದ ಕಟ್ಟಡದ ಲಿಪ್ಟ್ ಹಾಳು!

Next Post

ಪುಗ್ಗಿ ಜೊತೆ ಹಾರಿ ಹೋದ ಬಾಲಕನ ಉಸಿರು!

Next Post

ಪುಗ್ಗಿ ಜೊತೆ ಹಾರಿ ಹೋದ ಬಾಲಕನ ಉಸಿರು!

ಬಡವರ ಮನೆಗೆ ಬೆಂಕಿ!

ಅಗ್ನಿ ಅವಘಡ | ಬೆಂಕಿಯಲ್ಲಿ ಬೆಂದ ಬಾಳೆಕಾಯಿ ಚಿಪ್ಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.