6
  • Latest

ಬಡವರ ಮನೆಗೆ ಬೆಂಕಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡವರ ಮನೆಗೆ ಬೆಂಕಿ!

AchyutKumar by AchyutKumar
in ಸ್ಥಳೀಯ

ಅoಕೋಲಾ: ಮನೆ ಮಾಲಕರು ಕೂಲಿ ಕೆಲಸಕ್ಕೆ ಹೋದಾಗ ಮನೆಗೆ ಬೆಂಕಿ ಬಿದ್ದ ಪರಿಣಾಮ ಸಕಲಬೇಣದ ರಾಮದಾಸ ನಾಯ್ಕ ಅವರಿಗೆ ಲಕ್ಷಾಂತರ ರೂ ನಷ್ಟವಾಗಿದೆ.

ಮನೆ ಹೊತ್ತಿ ಉರಿದ ಪರಿಣಾಮ ಆಭರಣ, ಹಣ ಹಾಗೂ ಮುಖ್ಯ ಕಾಗದ ಪತ್ರಗಳು ಸುಟ್ಟು ಬೂದಿಯಾಗಿದೆ. ಅವಘಡದ ವೇಳೆ ಸಕಲಬೇಣದ ರಾಮದಾಸ ನಾಯ್ಕ ಮತ್ತು ರಾಧಿಕಾ ದಂಪತಿ ಕೆಲಸಕ್ಕೆ ಹೋಗಿದ್ದರು.

ಬೆಂಕಿ ಬಿದ್ದ ಸುದ್ದಿ ಕೇಳಿ ಓಡೋಡಿ ಬಂದರು. ಅದಾಗಿಯೂ ಮನೆಯನ್ನು ಉಳಿಸಿಕೊಳ್ಳಲು ಅವರಿಂದ ಸಾಧ್ಯವಾಗಲಿಲ್ಲ. ಎಲ್ಲವನ್ನು ಕಳೆದುಕೊಂಡ ಕುಟುಂಬ ಬೀದಿಗೆ ಬಿದ್ದಿದ್ದು, ಆಶ್ರಯಕ್ಕಾಗಿ ಅಂಗಲಾಚುತ್ತಿದೆ. ಮನೆಯಲ್ಲಿದ್ದ ಪಾತ್ರೆ – ಬಟ್ಟೆಗಳು ಸಹ ಸುಟ್ಟು ಕರಕಲಾಗಿದೆ.

ShareSendTweetShare
Previous Post

ಪುಗ್ಗಿ ಜೊತೆ ಹಾರಿ ಹೋದ ಬಾಲಕನ ಉಸಿರು!

Next Post

ಅಗ್ನಿ ಅವಘಡ | ಬೆಂಕಿಯಲ್ಲಿ ಬೆಂದ ಬಾಳೆಕಾಯಿ ಚಿಪ್ಸು!

Next Post

ಅಗ್ನಿ ಅವಘಡ | ಬೆಂಕಿಯಲ್ಲಿ ಬೆಂದ ಬಾಳೆಕಾಯಿ ಚಿಪ್ಸು!

ದುಡಿದು ತಿನ್ನುವವರ ಮೇಲೆ ದುಷ್ಟರ ದಬ್ಬಾಳಿಕೆ!

Gambling in the name of Friends Club: 17 people sentenced to prison!

ಓಂ ಬೀಚ್ | ಜೂಜಾಟದ ಅಡ್ಡೆಯಾದ ಸುಂದರ ಕಡಲತೀರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.