6
  • Latest

ಬುಡಕಟ್ಟು ಸಂಸ್ಕೃತಿ ಪ್ರತೀಕಕ್ಕೆ ಪ್ರಶಸ್ತಿಯ ಗರಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಬುಡಕಟ್ಟು ಸಂಸ್ಕೃತಿ ಪ್ರತೀಕಕ್ಕೆ ಪ್ರಶಸ್ತಿಯ ಗರಿ!

AchyutKumar by AchyutKumar
in ದೇಶ - ವಿದೇಶ

ಯಲ್ಲಾಪುರ: ಲಿಂಗದಬೈಲಿನಲ್ಲಿ ನಿರ್ಮಿಸಲಾದ ಬುಡಕಟ್ಟು ಸಂಸ್ಕೃತಿ ಪ್ರತಿಬಿಂಬಿಸುವ ಡಮಾಮಿ ಸಿದ್ಧಿ ಸಮುದಾಯ ಪ್ರವಾಸೋದ್ಯಮ ಯೋಜನೆಯಿಂದಾಗಿ ಉತ್ತರ ಕನ್ನಡ ಜಿಲ್ಲಾ ಪಂಚಾಯತಗೆ ರಾಷ್ಟ್ರಮಟ್ಟದ ಪ್ರಶಸ್ತಿ ಸಿಕ್ಕಿದೆ.

ಡಮಾಮಿ ಸಿದ್ಧಿ ಸಮುದಾಯ ಪ್ರವಾಸೋದ್ಯಮ ಯೋಜನೆಯು ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುತ್ತಿದೆ. ಗ್ರಾಮೀಣ ಸಮುದಾಯದೊಂದಿಗೆ ಪ್ರವಾಸೋದ್ಯಮವನ್ನು ಪರಿಚಯಿಸುತ್ತಿದೆ. ಜೊತೆಗೆ ಸ್ವಸಹಾಯ ಸಂಘದ ಮಹಿಳೆಯರಿಗೆ ಜೀವನೋಪಾಯವನ್ನು ಕಲ್ಪಿಸಯತ್ತದೆ. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಅಡಿಯಲ್ಲಿ ಯಲ್ಲಾಪುರದ ಲಿಂಗದಬೈಲ್ ಬಳಿ ಬುಡಕಟ್ಟು ಹೋಂ ಸ್ಟೇ ನಿರ್ಮಿಸಲಾಗಿದೆ.

ಈ ಹಿನ್ನಲೆ ನವದೆಹಲಿಯಲ್ಲಿ ನಡೆದ PHD ಚೆಂಬರ್ ಆಪ್ ಕಾಮರ್ಸ ಸಮಾರಂಭದಲ್ಲಿ ಪ್ರತಿಷ್ಠಿತ SKOCH ಪ್ರಶಸ್ತಿಯನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತಗೆ ನೀಡಲಾಗಿದೆ. ಜಿಲ್ಲಾ ಪಂಚಾಯತನ ಯೋಜನಾ ನಿರ್ದೇಶಕ ಕರೀಂ ಅಸದಿ ಎಚ್ ಎ ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸುಸ್ಥಿರ ಅಭಿವೃದ್ಧಿ, ಸುಸ್ಥಿರ ಪ್ರವಾಸೋದ್ಯಮ ಮತ್ತು ಪರಿಶಿಷ್ಠ ಪಂಗಡ ಸಮುದಾಯಗಳ ಸಬಲಿಕರಣ ಕ್ಷೇತ್ರಕ್ಕಾಗಿ ಈ ಪ್ರಶಸ್ತಿ ದೊರೆತಿದೆ.

ShareSendTweetShare
Previous Post

ಸೇತುವೆಯಿದೆ.. ಆದರೆ ರಸ್ತೆಯೇ ಇಲ್ಲ!

Next Post

ಕಿರವತ್ತಿ ಸೊಸೈಟಿ ಚುನಾವಣೆ: ಇಲ್ಲಿಯೂ ಮಿರಾಶಿ ಅಭಿಮಾನಿ ಬಳಗ ಮೇಲುಗೈ!

Next Post

ಕಿರವತ್ತಿ ಸೊಸೈಟಿ ಚುನಾವಣೆ: ಇಲ್ಲಿಯೂ ಮಿರಾಶಿ ಅಭಿಮಾನಿ ಬಳಗ ಮೇಲುಗೈ!

ಸಾಗರದಿಂದ ಸಮುದ್ರಕ್ಕೆ ಬಂದರೂ ಸರಾಯಿ ಮಾರಾಟ ಬಿಡದ ಜಯಂತ!

ಗಾಂಜಾ ವ್ಯಾಪಾರ | ಅಂಬಿಕಾನಗರದಿoದ ಯಲ್ಲಾಪುರಕ್ಕೆ ಬಂದವ ದುಡಿದಿದ್ದು 300ರೂ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.