6
  • Latest

ಭೂ ಕಂಪನ | ರಸ್ತೆ ಹೊಂಡಕ್ಕೆ ಬೆದರಿದ ವಿಜ್ಞಾನಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಭೂ ಕಂಪನ | ರಸ್ತೆ ಹೊಂಡಕ್ಕೆ ಬೆದರಿದ ವಿಜ್ಞಾನಿ!

AchyutKumar by AchyutKumar
in ದೇಶ - ವಿದೇಶ

ಭೂ ಕಂಪನ ಕಾರಣ ಅಧ್ಯಯನ ಹಾಗೂ ಸಂಶೋಧನೆಗಾಗಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿರುವ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಜ್ಞಾನಿಗಳಿಬ್ಬರು ಶಿರಸಿ-ಕುಮಟಾ ರಸ್ತೆಯಲ್ಲಿ ಸಂಚಾರ ನಡೆಸಿದರು. ಅಲ್ಲಿನ ಹೊಂಡಗಳನ್ನು ನೋಡಿ ಕಕ್ಕಾಬಿಕ್ಕಿಯಾದರು!

ಸೋಮವಾರ ಮಧ್ಯಾಹ್ನ 3 ಗಂಟೆಗೆ ಶಿರಸಿಗೆ ಆಗಮಿಸಿದ ಅವರು ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಭೂ ಕಂಪನ ಅನುಭವವಾದ ದಿಕ್ಕಿನ ಕಡೆ ಚಲಿಸಿದರು. ದೇವಿಮನೆ, ರಾಗಿ ಹೊಸಳ್ಳಿ, ಮತ್ತಿಘಟ್ಟ, ದೇವನಳ್ಳಿ ಭಾಗದಲ್ಲಿ ವಿಜ್ಞಾನಿ ಜಗದೀಶ ಹಾಗೂ ಸಂತೋಷ್ ಓಡಾಟ ನಡೆಸಿದರು. ಆ ಪ್ರದೇಶದಲ್ಲಿನ ಭೂಮಿಯ ಪದರ ಹಾಗೂ ಮಣ್ಣು ಸಡಿಲವಾಗಿರುವ ಲಕ್ಷಣಗಳನ್ನು ಪರಿಶೀಲಿಸಿದರು. ತಮ್ಮ ಈ ಪ್ರಯಾಣದಲ್ಲಿ ರಸ್ತೆ ಹಾಳಾಗಿರುವ ಹಾಗೂ ಧೂಳಿನ ಬಗ್ಗೆ ಮರ‍್ನಾಲ್ಕು ಬಾರಿ ಮಾತನಾಡಿದರು.

ಶಿರಸಿ-ಕುಮಟಾ ರಸ್ತೆ ಹೊಂಡಗಳಿAದ ಕೂಡಿದ್ದರಿಂದ ವಿಜ್ಞಾನಿಗಳು ಆಯಾಸಗೊಂಡರು. ಸಂಜೆ 6.30ರ ಅವಧಿ ಆಗಿದ್ದರಿಂದ ಅಲ್ಲಿಂದ ಶಿರಸಿಗೆ ಮರಳಿದರು. ಈ ಮಾರ್ಗದ ರಸ್ತೆ ಸಂಚಾರ ನಿಷೇಧವಿದ್ದರೂ ಕಂದಾಯ ಅಧಿಕಾರಿಗಳು ಅನಿವಾರ್ಯವಾಗಿ ವಿಜ್ಞಾನಿಗಳನ್ನು ಆ ಮಾರ್ಗದಲ್ಲಿ ಓಡಾಡಿಸಿದರು.

ಮಂಗಳವಾರ ಬೆಳಗ್ಗೆ ಅವರು ಯಾಣ ಬಳಿ ತೆರಳಲಿದ್ದಾರೆ. ಭೂ ಕಂಪನ ನಡೆದ ಸ್ಥಳ ಪರಿಶೀಲನೆ ನಡೆಸಿ ಆ ಬಗ್ಗೆ ಅಧ್ಯಯನ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಿದ್ದಾರೆ. `ಮತ್ತೆ ಕಂಪನ ಆದಲ್ಲಿ ಆತಂಕಕ್ಕೆ ಒಳಗಾಗುವುದು ಬೇಡ. ಬಯಲು ಪ್ರದೇಶಕ್ಕೆ ತೆರಳುವುದು ಉತ್ತಮ’ ಎಂದು ವಿಜ್ಞಾನಿಗಳು ಸಲಹೆ ನೀಡಿದ್ದಾರೆ.

ShareSendTweetShare
Previous Post

ಗಾಂಜಾ ವ್ಯಾಪಾರ | ಅಂಬಿಕಾನಗರದಿoದ ಯಲ್ಲಾಪುರಕ್ಕೆ ಬಂದವ ದುಡಿದಿದ್ದು 300ರೂ!

Next Post

ಕಾಲುವೆ ನುಂಗಿದ ಕಟ್ಟಡ | ಬಡವರ ಬಗ್ಗೆ ಆಕ್ರೋಶ.. ಶ್ರೀಮಂತರ ಬಗ್ಗೆ ಅನುಕಂಪ!

Next Post

ಕಾಲುವೆ ನುಂಗಿದ ಕಟ್ಟಡ | ಬಡವರ ಬಗ್ಗೆ ಆಕ್ರೋಶ.. ಶ್ರೀಮಂತರ ಬಗ್ಗೆ ಅನುಕಂಪ!

ನಾಯಿ-ಕುದುರೆ ಹೆಸರಿಗೂ ಸ್ಮಾರಕ: ನಿಷೇಧಿತ ವಲಯದ ಸ್ವಾತಂತ್ರ್ಯಕ್ಕಾಗಿ ಸಂಸದರ ಹೋರಾಟ!

ಬಾಲಕಿ ಬಲಿ ಪಡೆದರೂ ಎಚ್ಚೆತ್ತುಕೊಳ್ಳದ ಶಿಕ್ಷಣ ಇಲಾಖೆ: ಇನ್ನೂ ಇದೆ ಅಕ್ರಮ ವಿದ್ಯುತ್ ಪಡೆದ ಶಾಲೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.