6
  • Latest

ನಾಯಿ-ಕುದುರೆ ಹೆಸರಿಗೂ ಸ್ಮಾರಕ: ನಿಷೇಧಿತ ವಲಯದ ಸ್ವಾತಂತ್ರ್ಯಕ್ಕಾಗಿ ಸಂಸದರ ಹೋರಾಟ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನಾಯಿ-ಕುದುರೆ ಹೆಸರಿಗೂ ಸ್ಮಾರಕ: ನಿಷೇಧಿತ ವಲಯದ ಸ್ವಾತಂತ್ರ್ಯಕ್ಕಾಗಿ ಸಂಸದರ ಹೋರಾಟ!

AchyutKumar by AchyutKumar
in ದೇಶ - ವಿದೇಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಯಿ-ಕುದುರೆಗಳ ಹೆಸರಿನಲ್ಲಿಯೂ ಸ್ಮಾರಕವಿದ್ದು, ಅದರಿಂದ ಸಾರ್ವಜನಿಕರಿಗೆ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಐತಿಹಾಸಿಕ ಮಹತ್ವ ಇಲ್ಲದ ಈ ಸ್ಮಾರಕಗಳಿಂದ ಅನಗತ್ಯ ತೊಂದರೆ ಅನುಭವಿಸಿದವರ ಸಂಖ್ಯೆ ಹೆಚ್ಚಿರುವ ಹಿನ್ನಲೆ ಈ ಸ್ಮಾರಕಗಳಿಂದ ಸ್ವಾತಂತ್ರ್ಯ ಕೊಡಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಆಗ್ರಹಿಸಿದರು.

`ನಾಯಿ-ಕುದುರೆಗೂ ಇಲ್ಲಿದೆ ಸ್ಮಾರಕ’ ಎಂಬ ಶೀರ್ಷಿಕೆಯ ಅಡಿ ಜುಲೈ 27ರಂದು S News ಡಿಜಿಟಲ್ ವರದಿ ಪ್ರಸಾರ ಮಾಡಿತ್ತು. ಈ ಸ್ಮಾರಕದಿಂದ ಜನ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಹ ಐತಿಹಾಸಿಕ ಮಹತ್ವ ಇಲ್ಲದ ಕಾರಣ ಸ್ಮಾರಕಗಳ ಪಟ್ಟಿಯಿಂದ ಅವನ್ನು ಹೊರಗಿಡಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರು ಅದರ ಪ್ರಯತ್ನವಾಗಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ್ದಾರೆ.

ಇದನ್ನೂ ಓದಿ: ನಾಯಿ-ಕುದುರೆ ಹೆಸರಿಗೂ ಸ್ಮಾರಕ!
ಸ್ಮಾರಕ ಎಂದು ಘೋಷಣೆ ಆಗಿರುವ ಕಾರಣ ಸುತ್ತಲಿನ ಪ್ರದೇಶ ಅಭಿವೃದ್ಧಿಗೆ ತೊಂದರೆಗಳಿದ್ದವು. ಕುಮಟಾದ ಮಣಕಿ ಮೈದಾನದ ಎದುರಿಗಿರುವ ಸಮಾಧಿ, ಸಿದ್ದಾಪುರದ ಹೊದೂರು ಮತ್ತು ಬೇಡ್ಕಣಿಯಲ್ಲಿರುವ ಮೂರು ಸ್ಥಳಗಳು ಹಾಗೂ ಭಟ್ಕಳದಲ್ಲಿರುವ ನಾಯಿ ಸ್ಮಾರಕ ಜನರ ಸಮಸ್ಯೆಗೆ ಕಾರಣವಾಗಿತ್ತು. ಈ ಹಿನ್ನಲೆ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಸಚಿವರಿಗೆ ಈ ವಿಷಯ ಮುಟ್ಟಿಸಿದ್ದಾರೆ. ಐತಿಹಾಸಿಕ ಮಹತ್ವವಿಲ್ಲದ ಸ್ಥಳಗಳನ್ನು ನಿಷೇಧಿತ ಪ್ರದೇಶದಿಂದ ಕೈ ಬಿಡುವ ಬಗ್ಗೆ ಭರವಸೆ ಸಿಕ್ಕಿದೆ.

ShareSendTweetShare
Previous Post

ಕಾಲುವೆ ನುಂಗಿದ ಕಟ್ಟಡ | ಬಡವರ ಬಗ್ಗೆ ಆಕ್ರೋಶ.. ಶ್ರೀಮಂತರ ಬಗ್ಗೆ ಅನುಕಂಪ!

Next Post

ಬಾಲಕಿ ಬಲಿ ಪಡೆದರೂ ಎಚ್ಚೆತ್ತುಕೊಳ್ಳದ ಶಿಕ್ಷಣ ಇಲಾಖೆ: ಇನ್ನೂ ಇದೆ ಅಕ್ರಮ ವಿದ್ಯುತ್ ಪಡೆದ ಶಾಲೆ!

Next Post

ಬಾಲಕಿ ಬಲಿ ಪಡೆದರೂ ಎಚ್ಚೆತ್ತುಕೊಳ್ಳದ ಶಿಕ್ಷಣ ಇಲಾಖೆ: ಇನ್ನೂ ಇದೆ ಅಕ್ರಮ ವಿದ್ಯುತ್ ಪಡೆದ ಶಾಲೆ!

ಆಡುವ ಮಕ್ಕಳ ಮೇಲೆ ಜೇನು ದಾಳಿ

ಗುಡ್ಡದ ಮೇಲೆ ಗಾಂಜಾ ಭೂತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.