6
  • Latest

ಕಂದಾಯ ಅತಿಕ್ರಮಣದಾರರಿಗೆ ಹಕ್ಕು ಪತ್ರ: ಇದು ರಾಜ್ಯವೇ ಖುಷಿ ಪಡುವ ಸುದ್ದಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಂದಾಯ ಅತಿಕ್ರಮಣದಾರರಿಗೆ ಹಕ್ಕು ಪತ್ರ: ಇದು ರಾಜ್ಯವೇ ಖುಷಿ ಪಡುವ ಸುದ್ದಿ!

AchyutKumar by AchyutKumar
December 4, 2024
in ರಾಜ್ಯ
advt advt advt
ADVERTISEMENT

ಶಿರಸಿ: `ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಧಿಕೃತವಾಗಿ ಸರಕಾರಿ ಜಮೀನು ಸಾಗುವಳಿ ಮಾಡಿಕೊಂಡಿರುವ 620 ರೈತರಿದ್ದು, ಒಂದು ತಿಂಗಳ ಒಳಗಾಗಿ ಅವರಿಗೆ ಹಕ್ಕು ಪತ್ರ ವಿತರಿಸುತ್ತೇವೆ. ನೂರಾರು ವರ್ಷಗಳಿಂದ ವಾಸವಿದ್ದರೂ ದಾಖಲೆಗಳಿಲ್ಲದ ಗ್ರಾಮಗಳನ್ನು ಕಂದಾಯ ವ್ಯಾಪ್ತಿಗೆ ಸೇರಿಸಿ, ಪ್ರತಿಯೊಬ್ಬರಿಗೂ ಹಕ್ಕು ಕೊಡುತ್ತೇವೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಶಿರಸಿಯಲ್ಲಿ ಮಾತನಾಡಿದ ಅವರು `ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ 8 ಹಾಗೂ ಹಳಿಯಾಳದಲ್ಲಿ 8 ಗ್ರಾಮಗಳಿಗೆ ಸೂಕ್ತ ದಾಖಲೆಗಳಿಲ್ಲ. ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತಿದ್ದೇವೆ. ಅಲ್ಲಿ ವಾಸಿಸುವ 1125 ಕುಟುಂಬಕ್ಕೂ ವರದ ಒಳಗೆ ಹಕ್ಕು ಪತ್ರ ನೀಡುತ್ತೇವೆ. ಬಾಕಿ 300 ಕುಟುಂಬಗಳು ಕನಿಷ್ಠ ಶುಲ್ಕ ತುಂಬಬೇಕಿದ್ದು ಅವರಿಗೂ ಹಕ್ಕು ಸಿಗಲಿದೆ’ ಎಂದರು.

Advertisement. Scroll to continue reading.
ADVERTISEMENT
ADVERTISEMENT

`ಮುAದಿನ ಆರು ತಿಂಗಳ ಒಳಗೆ ಲಕ್ಷಾಂತರ ಸಂಖ್ಯೆಯ ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲಾಗುತ್ತದೆ. ಬಗರುಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿAದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಈ ಅಭಿಯಾನ ಆರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ಅರಣ್ಯ ಹೊರತುಪಡಿಸಿ ಸುಮಾರು ವಷÀðಗಳಿಂದ ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಊರಾಗಿ ಬೆಳೆದು ದಾಖಲೆಯಲ್ಲಿ ಗ್ರಾಮವಾಗದ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತೇವೆ’ ಎಂದು ಘೋಷಿಸಿದರು. `ತ್ರಿಶಂಕು ಪರಿಸ್ಥಿತಿಯಲ್ಲಿರುವ 3800 ತಾಂಡಾ, ಹಟ್ಟಿ ವಸತಿ ಪ್ರದೇಶಗಳಲ್ಲಿ ವಾಸಿಸುವ 1.5 ಲಕ್ಷ ಕುಟುಂಬಗಳಿಗೆ ಶಾಶ್ವತ ಹಕ್ಕುಪತ್ರ ನೀಡುತ್ತೇವೆ’ ಎಂದರು.

Advertisement. Scroll to continue reading.

ಅರಣ್ಯ ಹಕ್ಕು ಅರ್ಜಿ ವಿಲೇವಾರಿ:
`ಅರಣ್ಯ ಹಕ್ಕು ಅರ್ಜಿಗಳು ದೊಡ್ಡ ಸಂಖ್ಯೆಯಲ್ಲಿ ವಿಲೇವಾರಿ ಆಗಬೇಕಾಗಿದೆ. ಜಿಪಂ, ತಾಪಂ ಸದಸ್ಯರು ಇಲ್ಲ ಎಂದು ಅರಣ್ಯ ಹಕ್ಕು ಸಮಿತಿ ಸ್ಥಗಿತವಾಗಬಾರದು ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದ್ದರಿಂದ ಸ್ಥಳಿಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳಿಲ್ಲದ್ದಿದ್ದರೂ ಆಯಾ ಆಡಳಿತಾಧಿಕಾರಿಗಳೇ ಇದರ ಸದಸ್ಯರನ್ನಾಗಿ ಮಾಡಿಕೊಂಡು ಅರಣ್ಯ ಹಕ್ಕು ಸಮಿತಿ ಕೆಲಸ ಮಾಡಬೇಕು’ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸಹಾಯಕ ಆಯುಕ್ತೆ ಕೆ ವಿ ಕಾವ್ಯಾರಾಣಿ ಇದ್ದರು.

ShareSendTweetShare
ADVERTISEMENT
Previous Post

ತಂದೆ ಕೊಂದ ಮಗನಿಗೆ 5 ವರ್ಷ ಜೈಲು!

Next Post

ನೌಕಾನೆಲೆಯಲ್ಲಿ ಮೊಳಗಿದ ದೇಶಪ್ರೇಮ: ಸಿಡಿಮದ್ದು ಪ್ರದರ್ಶನ ನೋಡಿ ಸಂಭ್ರಮಿಸಿದ ರಾಜ್ಯಪಾಲ

Next Post

ನೌಕಾನೆಲೆಯಲ್ಲಿ ಮೊಳಗಿದ ದೇಶಪ್ರೇಮ: ಸಿಡಿಮದ್ದು ಪ್ರದರ್ಶನ ನೋಡಿ ಸಂಭ್ರಮಿಸಿದ ರಾಜ್ಯಪಾಲ

ಕಾಲು ಎಡವಿ ಬಿದ್ದು ಸಾವನಪ್ಪಿದ ವಿಕಲಚೇತನ

ಅನಧಿಕೃತ ಗೈರು-ಕರ್ತವ್ಯದ ವೇಳೆ ಮದ್ಯಪಾನ: ಶಿಕ್ಷಕನಿಗೆ ಅಮಾನತು ಶಿಕ್ಷೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.