6
  • Latest

ಕಾಲು ಎಡವಿ ಬಿದ್ದು ಸಾವನಪ್ಪಿದ ವಿಕಲಚೇತನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಲು ಎಡವಿ ಬಿದ್ದು ಸಾವನಪ್ಪಿದ ವಿಕಲಚೇತನ

AchyutKumar by AchyutKumar
in ಸ್ಥಳೀಯ

ಶಿರಸಿ: ಎಡಗಾಲಿನ ಅಂಗವಿಕಲತೆಯಿoದ ಬಳಲುತ್ತಿದ್ದ ಗಣಪತಿ ಸಿದ್ದಿ ಕಾಲು ಎಡವಿ ಬಿದ್ದು ಸಾವನಪ್ಪಿದ್ದಾರೆ.

ಶಿರಸಿ ತಾಲೂಕಿನ ಕಕ್ಕಳ್ಳಿ ಕಾನಬಾಗಿಲುವಿನಲ್ಲಿ ವಾಸವಾಗಿದ್ದ ಗಣಪ ನಾಗು ಸಿದ್ದಿ (65) ಅಂಗವಿಕಲರು. ಅವರ ಕಾಲು ಸರಿಯಿಲ್ಲದ ಕಾರಣ ದೊಡ್ಡ ಪ್ರಮಾಣದ ಕೆಲಸ ಮಾಡಲು ಆಗುತ್ತಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಐದಾರು ವರ್ಷದಿಂದ ಅಧಿಕ ರಕ್ತದೊತ್ತಡ ಕಾರಣದಿಂದ ಅವರು ಬಳಲಿದ್ದರು. ಡಿಸೆಂಬರ್ 4ರಂದು ಮನೆ ಕೆಲಸ ಮುಗಿಸಿ ಕೈ-ಕಾಲು ತೊಳೆಯುವುದಕ್ಕಾಗಿ ಶೌಚಾಲಯಕ್ಕೆ ಹೋದ ಅವರು ಕಾಲು ಎಡವಿ ನೆಲಕ್ಕೆ ಬಿದ್ದರು. ಪ್ರಜ್ಞೆ ತಪ್ಪಿ ಬಿದ್ದ ಗಣಪರನ್ನು ಅವರನ್ನು ನೋಡಿದ ಅವರ ಪತ್ನಿ ಲಕ್ಷಿö್ಮÃ ಸಿದ್ದಿ ಕಕ್ಕಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿನ ವೈದ್ಯರು ಗಣಪತಿ ಸಿದ್ದಿ ಈಗಾಗಲೇ ಸಾವನಪ್ಪಿದ ಬಗ್ಗೆ ಘೋಷಿಸಿದರು.

ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಕುಟುಂಬದವರು ಶವ ಪಡೆದರು.

ShareSendTweetShare
Previous Post

ನೌಕಾನೆಲೆಯಲ್ಲಿ ಮೊಳಗಿದ ದೇಶಪ್ರೇಮ: ಸಿಡಿಮದ್ದು ಪ್ರದರ್ಶನ ನೋಡಿ ಸಂಭ್ರಮಿಸಿದ ರಾಜ್ಯಪಾಲ

Next Post

ಅನಧಿಕೃತ ಗೈರು-ಕರ್ತವ್ಯದ ವೇಳೆ ಮದ್ಯಪಾನ: ಶಿಕ್ಷಕನಿಗೆ ಅಮಾನತು ಶಿಕ್ಷೆ!

Next Post

ಅನಧಿಕೃತ ಗೈರು-ಕರ್ತವ್ಯದ ವೇಳೆ ಮದ್ಯಪಾನ: ಶಿಕ್ಷಕನಿಗೆ ಅಮಾನತು ಶಿಕ್ಷೆ!

ಶೌಚಕ್ಕೆ ಹೋಗುವಾಗ ಹುಷಾರು: ಇಲ್ಲಿ ಹಾವುಗಳಿವೆ!

ಕುಮಟಾ ಆಸ್ಪತ್ರೆ: ಲಭ್ಯವಿಲ್ಲದ ವೈದ್ಯರ ಪಟ್ಟಿಯೇ ದೊಡ್ಡದು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.