6
  • Latest

ಸಾಗವಾನಿ ಸಾಗಾಟ: 10 ಲಕ್ಷದ ಕಟ್ಟಿಗೆ ಜೊತೆ 10 ಜನರ ಸೆರೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಗವಾನಿ ಸಾಗಾಟ: 10 ಲಕ್ಷದ ಕಟ್ಟಿಗೆ ಜೊತೆ 10 ಜನರ ಸೆರೆ!

AchyutKumar by AchyutKumar
in ಸ್ಥಳೀಯ

ಹಳಿಯಾಳ: ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಸಿಬ್ಬಂದಿ ದಾಳಿ ನಡೆಸಿದ್ದು, 10 ಜನರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ಈ ವೇಳೆ ಕಾಡಿನಲ್ಲಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ.

ಹಳಿಯಾಳ ಅರಣ್ಯ ವಿಭಾಗದ ಸಾಂಬ್ರಾಣಿ ವಲಯದ ಅಜಮನಾಳ ತಾಂಡಾ ಮತ್ತು ಕಾಳಗಿನಕೊಪ್ಪ ತಿರುವಿನ ಬಳಿ ಶುಕ್ರವಾರ ನಸುಕಿನ ವೇಳೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಕಳ್ಳನಾಟ ಪತ್ತೆ ಹಚ್ಚಿದರು. 10 ಲಕ್ಷ ರೂ ಮೌಲ್ಯದ ಸಾಗವಾನಿ ನಾಟಾ ಹಾಗೂ ಅಕ್ರಮ ನಾಟಾ ಸಾಗಾಣಿಕೆ ಮಾಡುವವರ ಬಳಿಯಿದ್ದ ಸ್ವತ್ತುಗಳನ್ನು ವಶಕ್ಕೆ ಪಡೆದರು.

ಬೂಲೆರೋ ಪಿಕಪ್, ಮಾರುತಿ ಸ್ವಿಫ್ಟ್ ಹಾಗೂ ಮೂರು ದ್ವಿಚಕ್ರ ವಾಹನದಲ್ಲಿ ಈ ನಾಟಾ ಸಾಗಾಣಿಕೆ ನಡೆಯುತ್ತಿದ್ದು ಅದನ್ನು ಅರಣ್ಯ ಸಿಬ್ಬಂದಿ ತಡೆದರು. ಕಾಡಿನಲ್ಲಿ ಓಡಿ ಹೋದವರ ಪತ್ತೆ ಕಾರ್ಯ ನಡೆಯುತ್ತಿದೆ.

ShareSendTweetShare
Previous Post

ಮಾವನ ಮನೆಗೆ ಬಂದವನ ಬೈಕ್ ಕಳ್ಳತನ

Next Post

ಭೂ ವಿವಾದ | ಅಪ್ಪ ಮಕ್ಕಳ ಮೇಲೆ ಸಹೋದರರ ಆಕ್ರಮಣ!

Next Post

ಭೂ ವಿವಾದ | ಅಪ್ಪ ಮಕ್ಕಳ ಮೇಲೆ ಸಹೋದರರ ಆಕ್ರಮಣ!

ಗುಡುಗು ಮಳೆ: ಜನ-ಜಾನುವಾರುವಿಗೆ ಸಿಡಿಲಿನ ಆಘಾತ!

ಸೇವೆಗೆ ಸಂದ ಸನ್ಮಾನ | ಪ್ರತಿಬಿಂಬದಲ್ಲಿ ಪ್ರಜ್ವಲಿಸುವ ಪತ್ರಕರ್ತ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.