6
  • Latest

ಗುಡುಗು ಮಳೆ: ಜನ-ಜಾನುವಾರುವಿಗೆ ಸಿಡಿಲಿನ ಆಘಾತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಡುಗು ಮಳೆ: ಜನ-ಜಾನುವಾರುವಿಗೆ ಸಿಡಿಲಿನ ಆಘಾತ!

AchyutKumar by AchyutKumar
December 6, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಶುಕ್ರವಾರ ಸಂಜೆಯ ಗುಡುಗು-ಸಿಡಿಲಿನ ಅಬ್ಬರಕ್ಕೆ ಜನ-ಜಾನುವಾರುಗಳಿಗೆ ಆಘಾತವಾಗಿದೆ.

Advertisement. Scroll to continue reading.

ಯಲ್ಲಾಪುರ ತಾಲೂಕಿನ ಬೇಳಗೇರಿ ಗ್ರಾಮದ ಸುಚಿತ್ರಾ ಮಂಜುನಾಥ ಮರಾಠಿ (26) ಎಂಬಾತರಿಗೆ ಸಿಡಿಲು ಬಡಿದಿದೆ. ಪರಿಣಾಮ ಅವರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರೊಂದಿಗೆ ಅದೇ ಭಾಗದ ಉದಯ ನೀಲಕಂಠ ಮರಾಠಿ (36) ಅವರಿಗೂ ಸಿಡಿಲು ಬಡಿದಿದೆ. ಅವರನ್ನು ಸಹ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ADVERTISEMENT
ADVERTISEMENT

ನೀಲಕoಠ ಮರಾಠಿ ಅವರ ಆಕಳಿಗೆ ಸಿಡಿಲು ಬಡಿದ ಪರಿಣಾಮ ಹಸು ಸಾವನಪ್ಪಿದೆ. ಕಂದಾಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದು, ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಭೂ ವಿವಾದ | ಅಪ್ಪ ಮಕ್ಕಳ ಮೇಲೆ ಸಹೋದರರ ಆಕ್ರಮಣ!

Next Post

ಸೇವೆಗೆ ಸಂದ ಸನ್ಮಾನ | ಪ್ರತಿಬಿಂಬದಲ್ಲಿ ಪ್ರಜ್ವಲಿಸುವ ಪತ್ರಕರ್ತ

Next Post

ಸೇವೆಗೆ ಸಂದ ಸನ್ಮಾನ | ಪ್ರತಿಬಿಂಬದಲ್ಲಿ ಪ್ರಜ್ವಲಿಸುವ ಪತ್ರಕರ್ತ

ಸಿಡಿಲಿನ ಅಬ್ಬರಕ್ಕೆ ಸಮಾಧಿಯಾದ ಸಿದ್ದಿ ಪೋರ

ಗುಡ್ಡಗಾಡು ಜಿಲ್ಲೆ ಘೋಷಣೆ ಅಭಿವೃದ್ಧಿಗೆ ಪೂರಕ: ಜಿಲ್ಲೆ ವಿಭಜನೆಯಿಂದ ಅಭಿವೃದ್ಧಿ ಅಸಾಧ್ಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.