6
  • Latest

ಶಾಸಕರ ಕಾರಿಗೆ ಗುದ್ದಿದ ಬೈಕು: ಗಾಯಾಳುವಿನ ಸ್ಥಿತಿ ಚಿಂತಾಜನಕ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಸಕರ ಕಾರಿಗೆ ಗುದ್ದಿದ ಬೈಕು: ಗಾಯಾಳುವಿನ ಸ್ಥಿತಿ ಚಿಂತಾಜನಕ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಶಾಸಕ ದಿನಕರ ಶೆಟ್ಟಿ ಅವರು ಸಂಚರಿಸುತ್ತಿದ್ದ ಕಾರಿಗೆ ಬೈಕ್ ಗುದ್ದಿದೆ. ಪರಿಣಾಮ ಬೈಕ್ ಸವಾರನ ತಲೆಗೆ ಪೆಟ್ಟಾಗಿದೆ.

ಭಾನುವಾರ ಶಾಸಕ ದಿನಕರ ಶೆಟ್ಟಿ ಅವರು ಹೊನ್ನಾವರದ ಕರ್ಕಿ ನಾಕದಲ್ಲಿನ ಹೊಟೇಲ್ ಬಳಿ ತೆರಳಿದ್ದರು. ಅಲ್ಲಿಂದ ಮರಳುವಾಗ ಕಾರನ್ನು ಹಿಂದೆ ತೆಗೆಯುತ್ತಿದ್ದು, ಈ ವೇಳೆ ಜೋರಾಗಿ ಬೈಕ್ ಓಡಿಸಿಕೊಂಡು ಬಂದ ಹಳದಿಪುರದ ಬಸ್ರಾಣಿಯ ನಾಗಪ್ಪ ಗೌಡ ಕಾರಿಗೆ ತನ್ನ ಬೈಕ್ ಗುದ್ದಿದರು. ಕಾರಿನ ಹಿಂಬಾಗಕ್ಕೆ ಬೈಕ್ ಗುದ್ದಿ ನಾಗಪ್ಪ ಗೌಡ ರಸ್ತೆ ಮೇಲೆ ಬಿದ್ದರು.

ಅಪಘಾತ ಆಗಿರುವುದನ್ನು ತಿಳಿದ ಶಾಸಕ ದಿನಕರ ಶೆಟ್ಟಿ ಕಾರಿನಿಂದ ಇಳಿದು ಗಾಯಾಳುವಿನ ಕ್ಷೇಮ ವಿಚಾರಿಸಿದರು. ಗಂಭೀರ ಗಾಯಗೊಂಡ ಹಿನ್ನಲೆ ತಾವೇ ಆತನನ್ನು ಆಸ್ಪತ್ರೆಗೆ ರವಾನಿಸಿದರು. ಗಾಯಾಳುವಿಗೆ ಚಿಕಿತ್ಸೆ ಮುಂದುವರೆದಿದೆ.

 

ShareSendTweetShare
Previous Post

ಗುಡ್‌ಲಕ್ ರಸ್ತೆಯಲ್ಲಿ ಬ್ಯಾಡ್ ನ್ಯೂಸ್ | ಬೀದಿ ಹೆಣವಾದ ಸಿವಿಲ್ ಇಂಜಿನಿಯರ್!

Next Post

ಈತನ ಮನೆಯೇ ಮದ್ಯ ಆಲಯ!

Next Post

ಈತನ ಮನೆಯೇ ಮದ್ಯ ಆಲಯ!

ಪಿಗ್ಮಿ ಕಲೆಕ್ಟರ್'ಗೆ ಗುದ್ದಿದ ಅಪರಿಚಿತ ಬೈಕು

ಅಪರೂಪ ವ್ಯಕ್ತಿತ್ವದ ವಕೀಲನಿಗೆ ಜನಸಾಮಾನ್ಯ ಕೇಂದ್ರದ ಗೌರವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.