6
  • Latest

ಮಣ್ಣಿನ ಮಡಿಕೆಯೊಳಗೆ ಮಟ್ಕಾ ಚೀಟಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಣ್ಣಿನ ಮಡಿಕೆಯೊಳಗೆ ಮಟ್ಕಾ ಚೀಟಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಮಣ್ಣಿನ ಮಡಿಕೆಗಳನ್ನು ಮಾರಾಟ ಮಾಡುವ ಕಿರಣ್ ಫರ್ನಾಂಡಿಸ್ ಮಟ್ಕಾ ಆಡಿಸುವಾಗ ಸಿಕ್ಕಿ ಬಿದ್ದಿದ್ದಾರೆ.

Advertisement. Scroll to continue reading.
Advertisement. Scroll to continue reading.

ಸಿದ್ದಾಪುರದ ಭಗತ್ ಸಿಂಗ್ ಸರ್ಕಲ್ ಬಳಿ ವಾಸಿಸುವ ಕಿರಣ್ ಆಗ್ನೇಲ್ ಫರ್ನಾಂಡಿಸ್ ಅಲ್ಲಿಯೇ ಮಣ್ಣಿನ ಮಡಿಕೆ ಮಾರಾಟ ಮಾಡುತ್ತಾರೆ. ಇದರೊಂದಿಗೆ ಜೂಜಾಡಿಸುವುದು ಅವರ ಉಪಆದಾಯ. ಹೀಗಾಗಿ ಅವರು ಮಟ್ಕಾ ಆಡಿಸುತ್ತಿದ್ದರು.

ADVERTISEMENT
ADVERTISEMENT

ಡಿ 6ರಂದು ರಾತ್ರಿ 1ರೂಪಾಯಿಗೆ 80ರೂ ಕೊಡುವುದಾಗಿ ಜನರಿಂದ 750ರೂ ಹಣ ಸಂಗ್ರಹಿಸಿದ್ದರು. ಈ ವಿಷಯ ಅರಿತ ಪಿಎಸ್‌ಐ ಅನೀಲ ಮಾದರ ಮಣ್ಣಿನ ಮಡಿಕೆ ಮಳಿಗೆ ಮೇಲೆ ದಾಳಿ ನಡೆಸಿದರು. ಮಟ್ಕಾ ಚೀಟಿ ಜೊತೆ ಹಣ ಹಾಗೂ ಇನ್ನಿತರ ಪರಿಕ್ಕರಗಳನ್ನು ವಶಕ್ಕೆ ಪಡೆದರು.

ShareSendTweetShare
ADVERTISEMENT
Previous Post

ಊಟಕ್ಕೆ ಹೋಗಿ ಒದೆ ತಿಂದ ನೆಂಟ!

Next Post

ಬಸ್ ಪಲ್ಟಿ: ಪ್ರವಾಸಕ್ಕೆ ಬಂದವರಿಗೆ ಪ್ರಯಾಸ!

Next Post

ಬಸ್ ಪಲ್ಟಿ: ಪ್ರವಾಸಕ್ಕೆ ಬಂದವರಿಗೆ ಪ್ರಯಾಸ!

ತೆಂಗು-ಅಡಿಕೆ-ಗೇರು: ಬೆಳೆದ ಮರ ಬುಡ ಕಿತ್ತೊಯ್ದ ಅರಣ್ಯಾಧಿಕಾರಿ!

ಹುಬ್ಬಳ್ಳಿಗೆ ಹೋಗಿ ಕಾಣೆಯಾದ ಹುಲಿಯಪ್ಪ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page