6
  • Latest

ಬಸ್ ಪಲ್ಟಿ: ಪ್ರವಾಸಕ್ಕೆ ಬಂದವರಿಗೆ ಪ್ರಯಾಸ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಸ್ ಪಲ್ಟಿ: ಪ್ರವಾಸಕ್ಕೆ ಬಂದವರಿಗೆ ಪ್ರಯಾಸ!

AchyutKumar by AchyutKumar
in ರಾಜ್ಯ

ಜೊಯಿಡಾ: ದಾಂಡೇಲಿ-ಜೊಯಿಡಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಬಸ್ ಪಲ್ಟಿಯಾದ ಪರಿಣಾಮ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಚಿತ್ರದುರ್ಗದ ಹೊಸದುರ್ಗಾ ಸೆಂಟ್ ಅಂತೋನಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶನಿವಾರ ಉತ್ತರ ಕನ್ನಡ ಜಿಲ್ಲೆ ಪ್ರವೇಶಿಸಿದ್ದರು. ಮೌಳಂಗಿ ಹೋಂ ಸ್ಟೇಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ಅವರೆಲ್ಲರೂ ಭಾನುವಾರ ಜಲ ಸಾಹಚ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು. ಜಲ ಸಾಹಸ ಕ್ರೀಡೆ ಮುಗಿಸಿ ಹಿಂತಿರುಗುವ ವೇಳೆ ಭಾನುವಾರ ಮಧ್ಯಾಹ್ನ ಗಣೇಶಗುಡಿ ಬಳಿ ಬಸ್ ಪಲ್ಟಿಯಾಯಿತು.

ಈ ಬಸ್ಸಿನಲ್ಲಿ 60 ವಿದ್ಯಾರ್ಥಿಗಳಿದ್ದರು. ಅವರಲ್ಲಿ 40ಕ್ಕೂ ಅಧಿಕ ಜನ ಗಾಯಗೊಂಡರು. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್ಸು ಗಟಾರದ ಕಡೆ ವಾಲಿದ್ದು, ವಿದ್ಯಾರ್ಥಿಗಳ ಜೊತೆಯಿದ್ದ ಶಿಕ್ಷಕರು ಪೆಟ್ಟು ಮಾಡಿಕೊಂಡರು. ಅಪಘಾತ ನಡೆದ ನಂತರ ಸ್ಥಳೀಯರು ಆಗಮಿಸಿ ಗಾಯಗೊಂಡವರಿಗೆ ನೆರವಾದರು. ಆಂಬುಲೆನ್ಸ್ ಹಾಗೂ ಖಾಸಗಿ ವಾಹನಗಳ ಮೂಲಕ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನೊಂದವರಿಗೆ ಚಿಕಿತ್ಸೆ ಮುಂದುವರೆದಿದೆ.

ShareSendTweetShare
Previous Post

ಮಣ್ಣಿನ ಮಡಿಕೆಯೊಳಗೆ ಮಟ್ಕಾ ಚೀಟಿ!

Next Post

ತೆಂಗು-ಅಡಿಕೆ-ಗೇರು: ಬೆಳೆದ ಮರ ಬುಡ ಕಿತ್ತೊಯ್ದ ಅರಣ್ಯಾಧಿಕಾರಿ!

Next Post

ತೆಂಗು-ಅಡಿಕೆ-ಗೇರು: ಬೆಳೆದ ಮರ ಬುಡ ಕಿತ್ತೊಯ್ದ ಅರಣ್ಯಾಧಿಕಾರಿ!

ಹುಬ್ಬಳ್ಳಿಗೆ ಹೋಗಿ ಕಾಣೆಯಾದ ಹುಲಿಯಪ್ಪ

ಅಪರಿಚಿತನಿಗೆ ಗುದ್ದಿದ ಕಾರು: ಪಾದಚಾರಿ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.