6
  • Latest

ರಾಷ್ಟ್ರೀಯ ಸ್ಕೇಟಿಂಗ್ | ಉತ್ತರ ಕನ್ನಡಿಗರ ಮುಡಿಗೆ ಮತ್ತೊಂದು ಗರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಾಷ್ಟ್ರೀಯ ಸ್ಕೇಟಿಂಗ್ | ಉತ್ತರ ಕನ್ನಡಿಗರ ಮುಡಿಗೆ ಮತ್ತೊಂದು ಗರಿ!

AchyutKumar by AchyutKumar
December 9, 2024
in ದೇಶ - ವಿದೇಶ
advt advt advt
ADVERTISEMENT

ಬೆಂಗಳೂರಿನ ಮಲ್ಲೇಶ್ವರಂ ಬಳಿ ಡಿಸೆಂಬರ್ 5ರಿಂದ 15ರವರೆಗೆ 62ನೇ ರಾಷ್ಟ್ರೀಯ ರೊಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಡೆಯುತ್ತಿದೆ. ಉತ್ತರ ಕನ್ನಡದ ಮೂವರು ಕುವರಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಮೂವರು ಸಿನಿಯರ್ ಡರ್ಬಿ ವಿಭಾಗದಲ್ಲಿ ಈ ವರ್ಷದ ಎರಡನೆ ರಜತ ಪದಕ ಪಡೆದು ತವರಿಗೆ ಮರಳಿದ್ದಾರೆ.

ಯಲ್ಲಾಪುರ ಪಟ್ಟಣದ YTSS ಪ ಪೂ ಕಾಲೇಜಿನ ವಿದ್ಯಾರ್ಥಿನಿ ಸೇಜಲ್ ಸತೀಶ ನಾಯ್ಕ ಅವರು ಕರ್ನಾಟಕ ರಾಜ್ಯ ಸಿನಿಯರ್ ಮಹಿಳಾ ಡರ್ಬಿ ತಂಡವನ್ನು ಪ್ರತಿನಿಧಿಸಿ ರಜತ ಪದಕ ಪಡೆದಿದ್ದಾರೆ. ಅಗಸ್ಟ ತಿಂಗಳಿನಲ್ಲಿ ತಮಿಳುನಾಡಿನ ಕೋಯಿಮತ್ತೂರಿನಲ್ಲಿ ನಡೆದ ರಾಷ್ಟಮಟ್ಟದ `ಇಂಡಿಯಾ ಸ್ಕೇಟ್ ಚಾಂಪಿಯನ್‌ಶಿಫ್’ನಲ್ಲಿ ಸಹ ಸೇಜಲ್ ಸತೀಶ ನಾಯ್ಕ ಅವರು ರಜತ ಪದಕ ಪಡೆದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಶಿರಸಿ MES ಕಾಲೇಜಿನ ಅನಘಾ ರಮೇಶ ಹೆಗಡೆ ಹಾಗೂ ದಾಂಡೇಲಿಯ ಸಾನಿಕಾ ಉಮೇಶ ತೊರತ್ ಸಹ ಪದಕ ಗೆದ್ದಿದ್ದಾರೆ. ಈ ಮೂವರು `ಕೈಗಾ ರೊಲರ್ ಸ್ಕೇಟಿಂಗ್ ಕ್ಲಬ್ಬ್’ನಲ್ಲಿ ನಾಲ್ಕು ವರ್ಷಗಳಿಂತ ತರಬೇತಿ ಪಡೆಯುತ್ತಿದ್ದಾರೆ. ತಮಿಳನಾಡು, ಉತ್ತರ ಪ್ರದೇಶ, ಓರಿಸ್ಸಾ, ತಮಿಳುನಾಡು, ಪಂಜಾಬ್, ಮಹಾರಾಷ್ಟ ಇನ್ನಿತರ ರಾಜ್ಯದ ತಂಡದವರು ಈ ಪಂದ್ಯದಲ್ಲಿ ಭಾಗವಹಿಸಿದ್ದರು. ಅವರೆಲ್ಲರ ನಡುವೆ ಪೈಪೋಟಿ ನೀಡಿದ ಕರ್ನಾಟಕದ ಈ ಮೂವರು ಪದಕ ಪಡೆದರು. ಸತತ ನಾಲ್ಕನೇ ಬಾರಿ ಕರ್ನಾಟಕ ತಂಡ ಪ್ರತಿನಿಧಿಸಿ ಈ ಮೂವರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಇದಕ್ಕೆ ತರಬೇತುದಾರ ದೀಲಿಪ್ ಹಣಬರ್ ಹಾಗೂ ಸಹಾಯಕ ತರಬೇತುದಾರ ಮಂಜಪ್ಪಾ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement. Scroll to continue reading.
ಸೇಜಲ್ ಸತೀಶ ನಾಯ್ಕ

ಅಭಿನಂದನೆಗಳ ಮಹಾಪೂರ!
ಸೇಜಲ್ ನಾಯ್ಕ ಅವರು ಯಲ್ಲಾಪುರ ಪ ಪಂ ಸದಸ್ಯ ಸತೀಶ್ ನಾಯ್ಕ ಅವರ ಪುತ್ರಿ. ಸೇಜಲ್ ನಾಯ್ಕ ಅವರ ಸಾಧನೆ ಅರಿತ ಶಾಸಕ ಶಿವರಾಮ ಹೆಬ್ಬಾರ್, ಜಿ ಪಂ ಮಾಜಿ ಸದಸ್ಯ ವಿಜಯ ಮಿರಾಶಿ, ವೈಟಿಎಸ್‌ಎಸ್ ಅಧ್ಯಕ್ಷ ರವಿ ಶಾನಭಾಗ, ಪ ಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮೀತ ಅಂಗಡಿ, ದೈಹಿಕ ಶಿಕ್ಷಕರಾದ ಗಂಗಾ ನಾಯ್ಕ ಹಾಗೂ ಜಿ ಎನ್ ತಾಂಡುರಾಯನ್ ಸಂತಸ ಹಂಚಿಕೊoಡರು.

ShareSendTweetShare
ADVERTISEMENT
Previous Post

ರೈಲ್ವೇ ಸಚಿವರ ಜೊತೆ ಸಂಸದರ ಚರ್ಚೆ

Next Post

ಭೂ ಕಂಪನ | ದೇವಿಮನೆ ಅರ್ಚಕರ ಹೇಳಿಕೆಯೇ ಪ್ರಧಾನ ಸಾಕ್ಷಿ!

Next Post

ಭೂ ಕಂಪನ | ದೇವಿಮನೆ ಅರ್ಚಕರ ಹೇಳಿಕೆಯೇ ಪ್ರಧಾನ ಸಾಕ್ಷಿ!

ದೇವಾಲಯ ಭಕ್ತರಿಗೆ ಶೌಚಾಲಯ ಸೌಕರ್ಯ: ಆನಗೋಡು ಗ್ರಾ ಪಂ ಕಾರ್ಯಕ್ಕೆ ಮೆಚ್ಚುಗೆ!

ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.