6
  • Latest

ದೇವಾಲಯ ಭಕ್ತರಿಗೆ ಶೌಚಾಲಯ ಸೌಕರ್ಯ: ಆನಗೋಡು ಗ್ರಾ ಪಂ ಕಾರ್ಯಕ್ಕೆ ಮೆಚ್ಚುಗೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವಾಲಯ ಭಕ್ತರಿಗೆ ಶೌಚಾಲಯ ಸೌಕರ್ಯ: ಆನಗೋಡು ಗ್ರಾ ಪಂ ಕಾರ್ಯಕ್ಕೆ ಮೆಚ್ಚುಗೆ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸರ್ಕಾರಿ ಹಣದಲ್ಲಿ ನಿರ್ಮಿಸಲಾದ ಶೌಚಾಲಯಗಳು ನಿರ್ವಹಣೆ ಕೊರತೆ, ಅಶುಚಿತ್ವ ಕಾರಣದಿಂದ ಕಟ್ಟಡಗಳು ಪಾಳು ಬೀಳುವುದೇ ಜಾಸ್ತಿ. ಹೀಗಿರುವಾಗ ಆನಗೋಡಿನ ಗೋಪಾಲಕೃಷ್ಣ ದೇವಾಲಯದ ಉತ್ತಮ ನಿರ್ವಹಣೆ ನೋಡಿ ಸರ್ಕಾರ ಗ್ರಾಮ ಪಂಚಾಯತಗೆ ಪ್ರಶಸ್ತಿ ನೀಡಿದೆ.

2022ರಲ್ಲಿ 3 ಲಕ್ಷ ರೂ ಹಣ ವಿನಿಯೋಗಿಸಿ ಆನಗೋಡು ಗೋಪಾಲಕೃಷ್ಣ ದೇವಾಲಯದ ಬಳಿ ಗ್ರಾಮ ಪಂಚಾಯತದಿAದ ಶೌಚಾಲಯ ನಿರ್ಮಿಸಲಾಗಿದೆ. ಎಸ್‌ಡಿಎಂ ಹಾಗೂ 15ನೇ ಹಣಕಾಸು ಯೋಜನೆ ಹಣವನ್ನು ಇಲ್ಲಿ ವಿನಿಯೋಗಿಸಲಾಗಿದ್ದು, ಪ್ರಸ್ತುತ ದೇವಾಲಯ ಆಡಳಿತ ಮಂಡಳಿಯವರು ಶೌಚಾಲಯದ ನಿರ್ವಹಣೆ ನೋಡಿಕೊಳ್ಳುತ್ತಿದ್ದಾರೆ. ಈ ಹಿನ್ನಲೆ ಶೌಚಾಲಯದಲ್ಲಿ ಶುಚಿತ್ವ ಕಾಪಾಡಿಕೊಂಡಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿದಾಗ ಇಲ್ಲಿನ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಗಮನಿಸಿದ್ದರು.

ನವೆಂಬರ್ 19ರಿಂದ ಡಿಸೆಂಬರ್ 10ರವರೆಗೆ `ನಮ್ಮ ಶೌಚಾಲಯ ನಮ್ಮ ಗೌರವ’ ಶೀರ್ಷಿಕೆ ಅಡಿ ಜಿಲ್ಲಾ ಪಂಚಾಯತ ಅಭಿಯಾನ ನಡೆಸುತ್ತಿದ್ದು, ಇಲ್ಲಿಗೆ ಭೇಟಿ ನೀಡಿದ ಅಧಿಕಾರಿಗಳು ಆನಗೋಡು ದೇವಾಲಯದ ನಿರ್ವಹಣೆಯಲ್ಲಿರುವ ಶೌಚಾಲಯದ ಬಗ್ಗೆ ಪ್ರಸ್ತಾಪಿಸಿದ್ದರು. ಅಧಿಕಾರಿಗಳ ತಂಡದವರು ಶೌಚಲಯ ಗಮನಿಸಿ, ಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಸೋಮವಾರ ಕುಮಟಾ ತಾಲೂಕು ಪಂಚಾಯತ ಸಭಾ ಭವನದಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭ ನಡೆದಿದ್ದು, ಆನಗೋಡು ಗ್ರಾ ಪಂ ಅಧ್ಯಕ್ಷೆ ಮೀನಾಕ್ಷಿ ಭಟ್ಟ ಕೆಳಗಿನಪಾಲ್ ಹಾಗೂ ಗ್ರಾ ಪಂ ಅಭಿವೃದ್ಧಿ ಅಧಿಕಾರಿ ನಾರಾಯಣ ಗೌಡ ಪ್ರಶಸ್ತಿ ಪಡೆದರು. ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ ಈಶ್ವರ ಕಾಂದು ಪ್ರಶಸ್ತಿ ವಿತರಿಸಿದರು. ಯಲ್ಲಾಪುರ ತಾ ಪಂ ಕಾರ್ಯನಿರ್ವಹಣಾಧಿಕಾರಿ ರಾಜೇಶ ಧನವಾಡಕರ, ನರೆಗಾ ಸಹಾಯಕ ನಿರ್ದೇಶಕ ಮಂಜುನಾಥ ಆಗೇರ್ ಇದ್ದರು.

ShareSendTweetShare
Previous Post

ಭೂ ಕಂಪನ | ದೇವಿಮನೆ ಅರ್ಚಕರ ಹೇಳಿಕೆಯೇ ಪ್ರಧಾನ ಸಾಕ್ಷಿ!

Next Post

ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

Next Post

ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

ಮೀನುಗಾರಿಕೆಗೆ ಹೋದ ದೋಣಿ ಹಿಡಿದು ತಂದಿದ್ದು ಕಾರ್ಮಿಕನ ಶವ!

ಭೂ ವಿವಾದ | ಅಕ್ಕಪಕ್ಕದ ಮನೆಯವರ ನಡುವೆ ಮಾರಾಮಾರಿ: ಕಲ್ಲು ತೂರಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.