6
  • Latest

ಬಾವಿಕೊಡ್ಲದ ಬಾವಿಯಲ್ಲಿ ರೇಣುಕಾಳ ಶವ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಾವಿಕೊಡ್ಲದ ಬಾವಿಯಲ್ಲಿ ರೇಣುಕಾಳ ಶವ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಶಿರೂರಿನ ರೇಣುಕಾ ಗೌಡ ಎಂಬಾತರು ಸೋಮವಾರ ಬಾವಿಗೆ ಹಾರಿ ಜೀವ ಬಿಟ್ಟಿದ್ದಾರೆ.
ಮಾನಸಿಕ ಅಸ್ವಸ್ಥರಾಗಿದ್ದ ರೇಣುಕಾ ನಾರಾಯಣ ಗೌಡ (27) ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಬಾವಿಕೊಡ್ಲದ ದೊಡ್ಡಮ್ಮನ ಮನೆಯಲ್ಲಿ ಅವರಿಗೆ ಆರೈಕೆ ನಡೆದಿತ್ತು. ಸೋಮವಾರ ಅವರು ಬಾವಿಗೆ ಹಾರಿ ಸಾವನಪ್ಪಿದ್ದಾರೆ.

ನೇಣಿಗೆ ಶರಣಾದ ಮಹಿಳೆ
ಭಟ್ಕಳ: ತೆಂಗಿನಗುoಡಿ ಬಳಿಯ ಬೆಳಕೆ ಜಾಜಿಕೇರಿಮನೆಯಲ್ಲಿ ವಾಸವಾಗಿದ್ದ ಲೀಲಾವತಿ ನಾಯ್ಕ ಅವರು ನೇಣಿಗೆ ಶರಣಾಗಿದ್ದಾರೆ.

ಭಟ್ಕಳದ ತೆಂಗಿನಗುoಡಿಯವರಾಗಿದ್ದ ಲೀಲಾವತಿ ಉಮೇಶ ನಾಯ್ಕ (42) ಅವರು ಒಂದು ವರ್ಷದಿಂದ ಮಾನಸಿಕ ರೋಗದಿಂದ ಬಳಲುತ್ತಿದ್ದರು. ಭಾನುವಾರ ಅವರು ತಮ್ಮ ತವರು ಮನೆಯಲ್ಲಿ ಪ್ರಾಣ ಬಿಟ್ಟರು. ಏಣಿಯ ಗ್ರಿಲ್ಸ ಪೈಪಿಗೆ ನೇಣು ಹಾಕಿಕೊಂಡು ಅವರು ಸಾವನಪ್ಪಿದರು.

ShareSendTweetShare
Previous Post

ಶಿರೂರು| ಸ್ವಾಮೀಜಿ ಹೇಳಿದ ಸ್ಪೋಟಕ ಸತ್ಯ: ಡ್ರೋಣ್ ಖರೀದಿಗಿಂತ ಬಾಡಿಗೆಯೇ ದುಬಾರಿ!

Next Post

ವಾಂತಿಗೆ ಬೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

Next Post

ವಾಂತಿಗೆ ಬೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಸತ್ಯನಾರಾಯಣ ಕಥೆ | ಪ್ರಸಾದದ ಜೊತೆ ಪಟ್ಟಿ-ಪೆನ್ನು ವಿತರಿಸಿದ ಯುವಕ ಸಂಘ

ಜನಸ್ನೇಹಿ ಪೊಲೀಸ್ ಇದೀಗ ಮಕ್ಕಳ ಸ್ನೇಹಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.