6
  • Latest

ಪುಂಡ ಪೋಕರಿಗಳ ಮೇಲೆ ಪೊಲೀಸರ ನಿಗಾ: ದಂಡ ತುಂಬುವ ಬದಲು ಇನ್ಸುರೆನ್ಸ ಮಾಡಿಸಿ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಪುಂಡ ಪೋಕರಿಗಳ ಮೇಲೆ ಪೊಲೀಸರ ನಿಗಾ: ದಂಡ ತುಂಬುವ ಬದಲು ಇನ್ಸುರೆನ್ಸ ಮಾಡಿಸಿ!

AchyutKumar by AchyutKumar
December 10, 2024
in ಸ್ಥಳೀಯ
advt advt advt
ADVERTISEMENT

ಹಳಿಯಾಳ: ಪಟ್ಟಣದಲ್ಲಿ ಅಡ್ಡಾದಿಡ್ಡಿ ಬೈಕ್ ಓಡುಸುತ್ತಿದ್ದವರನ್ನು ತಡೆದ ಪೊಲೀಸರು ವಾಹನದ ದಾಖಲಾತಿ ಪರಿಶೀಲನೆ ನಡೆಸಿದರು. ಈ ವೇಳೆ ವಿಮೆ ಇಲ್ಲದ ವಾಹನಗಳಿಗೆ ವಿಮೆ ಮಾಡಿಸಿದ್ದು, ಮೊಂಡುತನ ತೋರಿದ 26 ಬೈಕು ಮಾಲಕರಿಗೆ ನ್ಯಾಯಾಲಯದ ತಿರುಗಾಟ ಮಾಡಿಸಿದರು.

ADVERTISEMENT

ಮಂಗಳವಾರ ಬೆಳಗ್ಗೆ ಫ್ಯಾಕ್ಟರಿ ಕ್ರಾಸಿನ ಸರ್ಕಲ್ ಬಳಿ ನಿಂತ ಪೊಲೀಸರು ಆ ಮಾರ್ಗವಾಗಿ ಸಂಚರಿಸುವ ಎಲ್ಲಾ ವಾಹನಗಳ ತಪಾಸಣೆ ನಡೆಸಿದರು. ಮುಖ್ಯವಾಗಿ ಬೈಕ್ ಇನ್ಸುರೆನ್ಸ್ ಕುರಿತು ಜನರಲ್ಲಿ ಅರಿವು ಮೂಡಿಸಿದರು. ಇನ್ಸುರೆನ್ಸ್ ಇಲ್ಲದ ವಾಹನ ಮಾಲಕರಿಗೆ ವಿಮೆಯ ಮಹತ್ವದ ಬಗ್ಗೆ ತಿಳಿಸಿದರು. 128 ವಾಹನಗಳನ್ನು ವಶಕ್ಕೆ ಪಡೆದು, ಆ ವಾಹನದ ಮಾಲಕರಿಂದ ಸ್ಥಳದಲ್ಲಿಯೇ ವಿಮೆ ಮಾಡಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಈ ವೇಳೆ 26 ವಾಹನ ಮಾಲಕರು ದಾಖಲಾತಿ ತೋರಿಸಲಿಲ್ಲ. ವಾಹನಕ್ಕೆ ವಿಮೆ ಮಾಡಿಸಲು ಸಹ ಒಪ್ಪಲಿಲ್ಲ. ದಂಡ ಪಾವತಿಗೆ ಸಹ ಅನುಮಾನ ವ್ಯಕ್ತಪಡಿಸಿದರು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಿದರು. ಬೈಕಿನ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿ ವಾಹನ ಮಾಲಕರನ್ನು ಅಲ್ಲಿಗೆ ಕಳುಹಿಸಿಕೊಟ್ಟರು. ದಾಖಲೆ ಒದಗಿಸಲು ನಿರಾಕರಿಸಿದ ವಾಹನ ಮಾಲಕರ ಬೈಕುಗಳನ್ನು ಟಾಕ್ಟರ್ ಮೂಲಕ ಠಾಣೆಗೆ ಸಾಗಿಸಿದರು.

Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಪ್ರವೇಶವಿಲ್ಲದ ಗರ್ಭಗುಡಿಯೊಳಗೆ ಕಳ್ಳರ ಪ್ರವೇಶ: ಬೀಗದ ಬಂಧನದಲ್ಲಿದ್ದ ಮೂರ್ತಿಗಳು ಕಳ್ಳರ ಪಾಲು!

Next Post

ಜಯ ಕರ್ನಾಟಕ | ಅಕ್ರಮ ಕಟ್ಟಡದ ವಿರುದ್ಧ ಜನಪರ ವೇದಿಕೆ ಹೋರಾಟ

Next Post

ಜಯ ಕರ್ನಾಟಕ | ಅಕ್ರಮ ಕಟ್ಟಡದ ವಿರುದ್ಧ ಜನಪರ ವೇದಿಕೆ ಹೋರಾಟ

ಕೈಗಾ | ನಿವೃತ್ತ ಸಂಪರ್ಕಾಧಿಕಾರಿಗೆ ದೆಹಲಿಯಲ್ಲಿ ಗೌರವ!

ನಾಲ್ಕು ದಿನದ ನರಳಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page