6
  • Latest

ಕೈಗಾ | ನಿವೃತ್ತ ಸಂಪರ್ಕಾಧಿಕಾರಿಗೆ ದೆಹಲಿಯಲ್ಲಿ ಗೌರವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೈಗಾ | ನಿವೃತ್ತ ಸಂಪರ್ಕಾಧಿಕಾರಿಗೆ ದೆಹಲಿಯಲ್ಲಿ ಗೌರವ!

AchyutKumar by AchyutKumar
December 10, 2024
in ದೇಶ - ವಿದೇಶ
advt advt advt
ADVERTISEMENT

ಶಿರಸಿ: ಕಳೆದ 25 ವರ್ಷಗಳಿಂದ ದಲಿತ ಸಾಹಿತಿಗಳನ್ನು ಗುರುತಿಸಿ ಅವರಿಗೆ ಗೌರವಿಸುತ್ತಿರುವ ಸುಭಾಷ ಕಾನಡೆ ಅವರ ಸೇವೆಯನ್ನು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಸ್ಮರಿಸಿದೆ. ದೆಹಲಿಯ ಪಂಚಶೀಲ ಆಶ್ರಮದಲ್ಲಿ ನಡೆದ ಅಕಾಡಮಿಯ 40ನೇ ರಾಷ್ಟ್ರೀಯ ಸಮ್ಮೇಳನ ನಡೆದಿದ್ದು, ಈ ವೇದಿಕೆಯಲ್ಲಿ ಸುಭಾಷ ಕಾನಡೆ ಅವರಿಗೆ `ಪ್ರೋಫೆಸರ್’ ಎಂಬ ಬಿರುದು ನೀಡಿ ಗೌರವಿಸಲಾಯಿತು.

ಸುಭಾಷ ಕಾನಡೆ ಅವರು ಕೈಗಾ ಅಣು ವಿದ್ಯುತ್ ಘಟಕದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿದ್ದರು. ಜನ ಸಾಮಾನ್ಯರನ್ನು ಕೈಗಾ ಅಣು ಘಟಕದ ಒಳಗೆ ಕರೆದೊಯ್ದು ಅಲ್ಲಿನ ವಿದ್ಯುತ್ ಉತ್ಪಾದನೆಯ ಬಗ್ಗೆ ಅವರು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದರು. ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳ ನಡುವೆ ಸಂವಾದ ಕಾರ್ಯಕ್ರಮ ಆಯೋಜಿಸಿ ಅನುಮಾನಗಳನ್ನು ಬಗೆಹರಿಸುತ್ತಿದ್ದರು. ವೈಜ್ಞಾನಿಕ ಮನೋಭಾವನೆ ಬೆಳಸುವುದಕ್ಕಾಗಿ ಅವರು ಶ್ರಮಿಸಿದ್ದರು. ಕೈಗಾದಲ್ಲಿ ಅಖಿಲ ಭಾರತ ನೌಕರರ ಸಂಘದ ಅಧ್ಯಕ್ಷರಾಗಿದ್ದಾಗ ಕರ್ತವ್ಯದ ವೇಳೆ ಸಾವನಪ್ಪಿದವರ ಕುಟುಂಬಕ್ಕೆ ನೌಕರಿ ಕೊಡಿಸಲು ಹೋರಾಟ ನಡೆಸಿದ್ದರು. ವರ್ಗಾವಣೆ ಆಗದೇ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ಎಲ್ಲದರ ನಡುವೆ ದಲಿತ ಸಾಹಿತಿ ಹಾಗೂ ಬರಹಗಾರರನ್ನು ಸಹ ಸುಭಾಷ ಕಾನಡೆ ಅವರು ಗುರುತಿಸಿದ್ದರು. ಜಾನಪದ ಕಲಾಕಾರರು ಸೇರಿ, ಕವಿತೆ, ಕಥೆ ಕಲೆಗಳನ್ನು ಕ್ರೂಡಿಕರಿಸಿ ಅಕಾಡೆಮಿ ಹಾಗೂ ಕಲಾವಿದರ ನಡುವೆ ಸೇತುವೆಯಾಗಿದ್ದರು. ಪ್ರತಿ ವರ್ಷ ಸುಮಾರು 60 ಕಲಾವಿದರನ್ನು ಕರೆದೊಯ್ದು ಅಕಾಡೆಮಿಯಿಂದ ಪ್ರಶಸ್ತಿ ಕೊಡಿಸುತ್ತಿದ್ದರು. ಅವರ ಈ ಎಲ್ಲಾ ಸಾಧನೆ ಗಮನಿಸಿದ ಅಕಾಡೆಮಿ ಈ ಬಾರಿ ಸುಭಾಷ ಕಾನಡೆ ಅವರಿಗೆ ಬಿರುದು ನೀಡಿ ಗೌರವಿಸಿದೆ.

Advertisement. Scroll to continue reading.

ದಲಿತ ಸಾಹಿತ್ಯ ಅಕಾಡೆಮಿಯ ಬೆಳವಣಿಗೆಗೆ ಸುಭಾಷ ಕಾನಡೆ ಅವರು ಶ್ರಮಿಸಿದನ್ನು ಅಕಾಡೆಮಿಯ ಅಧ್ಯಕ್ಷ ಸುಮನಾಕ್ಷರ ಶ್ಲಾಘಿಸಿದರು.

ShareSendTweetShare
ADVERTISEMENT
Previous Post

ಜಯ ಕರ್ನಾಟಕ | ಅಕ್ರಮ ಕಟ್ಟಡದ ವಿರುದ್ಧ ಜನಪರ ವೇದಿಕೆ ಹೋರಾಟ

Next Post

ನಾಲ್ಕು ದಿನದ ನರಳಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು

Next Post

ನಾಲ್ಕು ದಿನದ ನರಳಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು

ನಡುಗಡ್ಡೆ ಜನರಿಗೆ ಸೇತುವೆ ಕನಸು: ಸ್ಥಳ ಪರಿಶೀಲಿಸಿದ ಶಾಸಕ

ಜ್ವರ ಬಂದವರಿಗೆ ಬೇಡ ಜಂತು ಹುಳುವಿನ ಮಾತ್ರೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.