6
  • Latest

ನಾಲ್ಕು ದಿನದ ನರಳಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಲ್ಕು ದಿನದ ನರಳಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು

AchyutKumar by AchyutKumar
in ಸ್ಥಳೀಯ

ಅಂಕೋಲಾ: ಮಗನ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ಕವಿತಾ ಚಿಂಚಣಕರ ಅವರು ಬೈಕಿನಿಂದ ಬಿದ್ದು ಸಾವನಪ್ಪಿದ್ದಾರೆ.

ಡಿ 5ರಂದು ಅವರ್ಸಾದ ಅರಗದ್ದೆ ಬಳಿ ಹರೀಶ ಚಿಂಚಣಕರ್ ಓಡಿಸುತ್ತಿದ್ದ ಬೈಕು ಹಂಪ್ ಹಾರಿದಾಗ ಹಿಂದೆ ಕೂತಿದ್ದ ಅವರ ತಾಯಿ ಕವಿತಾ (54) ನೆಲಕ್ಕೆ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಅವರನ್ನು ಅಂಕೋಲಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅಲ್ಲಿಂದ ಮಂಗಳೂರಿನ ಕೆ ಎಸ್ ಹೆಗಡೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ನಾಲ್ಕು ದಿನಗಳ ಕಾಲ ಚಿಕಿತ್ಸೆ ನೀಡಿದರೂ ಕವಿತಾ ಅವರು ಬದುಕಲಿಲ್ಲ. ಡಿ 9ರಂದು ಕೆ ಎಸ್ ಹೆಗಡೆ ಆಸ್ಪತ್ರೆಯವರು ಅಂಕೋಲಾ ಪೊಲೀಸ್ ಠಾಣೆಗೆ ಕವಿತಾ ಅವರು ಸಾವನಪ್ಪಿರುವ ಬಗ್ಗೆ ಇಮೇಲ್ ಮಾಡಿ ಮಾಹಿತಿ ಕೊಟ್ಟಿದ್ದಾರೆ.

ShareSendTweetShare
Previous Post

ಕೈಗಾ | ನಿವೃತ್ತ ಸಂಪರ್ಕಾಧಿಕಾರಿಗೆ ದೆಹಲಿಯಲ್ಲಿ ಗೌರವ!

Next Post

ನಡುಗಡ್ಡೆ ಜನರಿಗೆ ಸೇತುವೆ ಕನಸು: ಸ್ಥಳ ಪರಿಶೀಲಿಸಿದ ಶಾಸಕ

Next Post

ನಡುಗಡ್ಡೆ ಜನರಿಗೆ ಸೇತುವೆ ಕನಸು: ಸ್ಥಳ ಪರಿಶೀಲಿಸಿದ ಶಾಸಕ

ಜ್ವರ ಬಂದವರಿಗೆ ಬೇಡ ಜಂತು ಹುಳುವಿನ ಮಾತ್ರೆ

ಸಚಿವರ ಕ್ಷೇತ್ರದಲ್ಲಿ ಇಲ್ಲ ಸುರಕ್ಷತೆ: ಮುರುಡೇಶ್ವರಕ್ಕೆ ಬಂದ ಮಕ್ಕಳು ನೀರು ಪಾಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.