6
  • Latest

ಸಚಿವರ ಕ್ಷೇತ್ರದಲ್ಲಿ ಇಲ್ಲ ಸುರಕ್ಷತೆ: ಮುರುಡೇಶ್ವರಕ್ಕೆ ಬಂದ ಮಕ್ಕಳು ನೀರು ಪಾಲು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಚಿವರ ಕ್ಷೇತ್ರದಲ್ಲಿ ಇಲ್ಲ ಸುರಕ್ಷತೆ: ಮುರುಡೇಶ್ವರಕ್ಕೆ ಬಂದ ಮಕ್ಕಳು ನೀರು ಪಾಲು!

AchyutKumar by AchyutKumar
in ಸ್ಥಳೀಯ

ಭಟ್ಕಳ: `ಸುರಕ್ಷತೆ ಇಲ್ಲದೇ ಪ್ರವಾಸೋದ್ಯಮ ಚಟುವಟಿಕೆ ನಡೆಸಬೇಡಿ’ ಎಂದು ಖಾಸಗಿ ಪ್ರವಾಸೋದ್ಯಮಿಗಳಿಗೆ ಸೂಚಿಸಿರುವ ಪ್ರವಾಸೋದ್ಯಮ ಇಲಾಖೆ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲಿಯೇ ಸುರಕ್ಷತೆಗೆ ಆದ್ಯತೆ ಕೊಟ್ಟಿಲ್ಲ.

ಮಂಗಳವಾರ ಮುರುಡೇಶ್ವರ ಪ್ರವಾಸಕ್ಕೆ ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ನೀರು ಪಾಲಾಗಿದ್ದು, ಒಬ್ಬರ ಶವ ಪತ್ತೆಯಾಗಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು ಅವರ ಹುಡುಕಾಟ ನಡೆಯುತ್ತಿದೆ. ಅಲೆಗಳ ಅಬ್ಬರದೊಂದಿಗೆ ಕೊಚ್ಚಿ ಹೋಗುತ್ತಿದ್ದ ಇಬ್ಬರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಒಟ್ಟು 46 ವಿದ್ಯಾರ್ಥಿಗಳು ಮಂಗಳವಾರ ಸಂಜೆ ಮುರುಡೇಶ್ವರಕ್ಕೆ ಬಂದಿದ್ದರು. ದೇವಾಲಯಕ್ಕೆ ತೆರಳಿದ ಅವರು ದೇವರ ದರ್ಶನ ಮಾಡಿ ಸಮುದ್ರಕ್ಕೆ ಇಳಿದಿದ್ದರು. ಅಲೆಗಳ ಅಬ್ಬರಕ್ಕೆ ಮೂವರು ಕೊಚ್ಚಿ ಹೋಗಿದ್ದು, ಇಬ್ಬರನ್ನು ಮೀನುಗಾರರು ರಕ್ಷಿಸಿದರು. ಒಬ್ಬರು ನೀರು ಕುಡಿದು ಸಾವನಪ್ಪಿದರು. ಇನ್ನು ಕೆಲವರು ನೀರುಪಾಲಾಗಿರುವ ಅನುಮಾನಗಳಿವೆ. ಮೂವರು ಕಣ್ಮರೆಯಾಗಿರುವುದು ಖಚಿತವಾಗಿದ್ದು, ಅವರೆಲ್ಲರ ಹುಡುಕಾಟ ಮುಂದುವರೆದಿದೆ.

ಸರ್ಕಾರದ ಬಳಿ ರಕ್ಷಣೆಗೆ ಸಿಬ್ಬಂದಿ ಇಲ್ಲ. ಇರುವ ಸಿಬ್ಬಂದಿಗೆ ಸಲಕರಣೆಗಳನ್ನು ನೀಡಿಲ್ಲ. ಈ ಮೊದಲು ಖಾಸಗಿಯವರು ಇಲ್ಲಿ ಜಲ ಸಾಹಸ ಚಟುವಟಿಕೆ ನಡೆಸುತ್ತಿದ್ದು, ತುರ್ತು ಸನ್ನಿವೇಶದಲ್ಲಿ ಜೀವದ ಹಂಗು ತೊರೆದು ರಕ್ಷಣೆಗೆ ಬರುತ್ತಿದ್ದರು. ಆದರೆ, ಇದೀಗ ಖಾಸಗಿಯವರಿಗೆ ಸಹ ಚಟುವಟಿಕೆ ನಡೆಸಲು ಸೂಕ್ತ ಅನುಮತಿ ಸಿಕ್ಕಿಲ್ಲ.

ShareSendTweetShare
Previous Post

ಜ್ವರ ಬಂದವರಿಗೆ ಬೇಡ ಜಂತು ಹುಳುವಿನ ಮಾತ್ರೆ

Next Post

ಮುಂದುವರೆದ ಮಟ್ಕಾ ದಾಳಿ: ಸಿಕ್ಕಿಬಿದ್ದವರು ಮತ್ತೆ ಮೂರು ಜನ!

Next Post

ಮುಂದುವರೆದ ಮಟ್ಕಾ ದಾಳಿ: ಸಿಕ್ಕಿಬಿದ್ದವರು ಮತ್ತೆ ಮೂರು ಜನ!

ಉತ್ತರಕುಮಾರನ ಮನೆಯಲ್ಲಿ ಕಳ್ಳತನ: ಪ್ರವರಕುಮಾರನಿಂದ ಪೊಲೀಸ್ ದೂರು!

ಸಾರ್ವಜನಿಕ ಸೇವೆಗೆ ಸಂದ ಗೌರವ: ಯಲ್ಲಾಪುರದ ನ್ಯಾಯವಾದಿಗೆ ಶಿರಸಿ ನೆಮ್ಮದಿ ಕುಟೀರದಲ್ಲಿ ಸನ್ಮಾನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.