6
  • Latest

ಮುಂದುವರೆದ ಮಟ್ಕಾ ದಾಳಿ: ಸಿಕ್ಕಿಬಿದ್ದವರು ಮತ್ತೆ ಮೂರು ಜನ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಂದುವರೆದ ಮಟ್ಕಾ ದಾಳಿ: ಸಿಕ್ಕಿಬಿದ್ದವರು ಮತ್ತೆ ಮೂರು ಜನ!

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಟ್ಕಾ ಆಡಿಸುವವರ ಮೇಲೆ ಪೊಲೀಸ್ ದಾಳಿ ಮುಂದುವರೆದಿದೆ. ಈ ದಿನ ಭಟ್ಕಳದ ಸಂಶುದ್ಧೀನ್ ಸರ್ಕಲ್ ಬಳಿ ಇಬ್ಬರು ಕಾರವಾರದ ಸದಾಶಿವಗಡ ಬಳಿ ಒಬ್ಬರು ಮಟ್ಕಾ ಆಡಿಸುವಾಗ ಸಿಕ್ಕಿ ಬಿದ್ದಿದ್ದಾರೆ.

ಭಟ್ಕಳದ ಮುಟ್ಟಳ್ಳಿ ಗೌರಮಜ್ಜಿ ಮನೆ ಶಶಿಧರ ನಾಯ್ಕ ಸಂಶುದ್ಧೀನ್ ಸರ್ಕಲ್ ಬಳಿಯ ಮಂಜುನಾಥ ಹೊಟೇಲ್ ಬಳಿ ಮಟ್ಕಾ ಆಡಿಸುತ್ತಿದ್ದರು. ಪಿಎಸ್‌ಐ ನವೀನ ನಾಯ್ಕ ಅವರ ಮೇಲೆ ದಾಳಿ ನಡೆಸಿ ಜನರಿಂದ ಸಂಗ್ರಹಿಸಿದ್ದ 4700ರೂ ಹಣವನ್ನು ವಶಕ್ಕೆ ಪಡೆದರು.

ಕಾರವಾರದ ಸದಾಶಿವಗಡದ ಕಣಸಗಿರಿಯ ಮನೋಜಕುಮಾರ ರಾಣೆ ಸಹ ಮಟ್ಕಾ ಆಡಿಸುವಾಗ ಸಿಕ್ಕಿ ಬಿದ್ದರು. ಕಣಸಗೇರಿ ಮಹಾಮಾಯಿ ದೇವಾಲಯ ಬಳಿ ಮನೋಜಕುಮಾರ ಜೂಜಾಡಿಸುವಾಗ ದಾಳಿ ನಡೆಸಿದ ಚಿತ್ತಾಕುಲ ಪಿಎಸ್‌ಐ ಮಹಂತೇಶ ವಾಲ್ಮಿಕಿ 1200ರೂ ಹಣವನ್ನು ವಶಕ್ಕೆ ಪಡೆದರು. ಮಟ್ಕಾ ಆಟಕ್ಕಾಗಿ ಜನರಿಂದ ಸಂಗ್ರಹಿಸಿದ ಹಣವನ್ನು ಮನೋಜಕುಮಾರ್ ತಾವೇ ಇಟ್ಟುಕೊಳ್ಳುತ್ತಿರುವುದು ಸಹ ವಿಚಾರಣೆ ವೇಳೆ ಗೊತ್ತಾಯಿತು.

ಭಟ್ಕಳದ ತಲಗೇರಿ ಬೊಕ್ಕೆಮನೆಯ ಗಣೇಶ ನಾಯ್ಕ ಸಹ ಮಟ್ಕಾ ಆಡಿಸುವಾಗ ಪಿಎಸ್‌ಐ ಸೋಮರಾಜ ರಾತೋಡ್ ಬಳಿ ಸಿಕ್ಕಿ ಬಿದ್ದರು. ಸಂಶುದ್ಧೀನ್ ಸರ್ಕಲ್’ನ ದುರ್ಗಾ ಹೇರ್ ಕಟಿಂಗ್ ಬಳಿ ಗೂಡಂಗಡಿ ನಡೆಸುವ ಗಣೇಶ ನಾಯ್ಕ ಜೂಜಾಟಕ್ಕಾಗಿ ಜನರಿಂದ 950ರೂ ಹಣ ಸಂಗ್ರಹಿಸಿದ್ದರು. ಪಿಎಸ್‌ಐ ಮಹಂತೇಶ ವಾಲ್ಮಿಕಿ ದಾಳಿ ನಡೆಸಿ ಹಣವನ್ನು ವಶಕ್ಕೆ ಪಡೆದರು.

ಈ ಮೂರು ಪ್ರಕರಣದಲ್ಲಿ ಪೊಲೀಸರು ಹಣದ ಜೊತೆ ಮಟ್ಕಾ ಸಾಮಗ್ರಿಗಳನ್ನು ಜಪ್ತು ಮಾಡಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

 

 

ShareSendTweetShare
Previous Post

ಸಚಿವರ ಕ್ಷೇತ್ರದಲ್ಲಿ ಇಲ್ಲ ಸುರಕ್ಷತೆ: ಮುರುಡೇಶ್ವರಕ್ಕೆ ಬಂದ ಮಕ್ಕಳು ನೀರು ಪಾಲು!

Next Post

ಉತ್ತರಕುಮಾರನ ಮನೆಯಲ್ಲಿ ಕಳ್ಳತನ: ಪ್ರವರಕುಮಾರನಿಂದ ಪೊಲೀಸ್ ದೂರು!

Next Post

ಉತ್ತರಕುಮಾರನ ಮನೆಯಲ್ಲಿ ಕಳ್ಳತನ: ಪ್ರವರಕುಮಾರನಿಂದ ಪೊಲೀಸ್ ದೂರು!

ಸಾರ್ವಜನಿಕ ಸೇವೆಗೆ ಸಂದ ಗೌರವ: ಯಲ್ಲಾಪುರದ ನ್ಯಾಯವಾದಿಗೆ ಶಿರಸಿ ನೆಮ್ಮದಿ ಕುಟೀರದಲ್ಲಿ ಸನ್ಮಾನ

ರಾಮಕೃಷ್ಣ ಹೆಗಡೆ ಅವರ ಜೀವ ಉಳಿಸಿದ್ದು ಕೃಷ್ಣ.. ಹೆಗಡೆರ ತೋಟ ಕಾಪಾಡಿದ್ದು ಎಸ್ ಎಂ ಕೃಷ್ಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.