6
  • Latest

ಸಾಲಗಾರರ ಕಾಟ: ಸಾಗರದಲ್ಲಿ ಸಾವಿಗೆ ಶರಣಾದ ಶಿರಸಿ ಉದ್ಯಮಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಾಲಗಾರರ ಕಾಟ: ಸಾಗರದಲ್ಲಿ ಸಾವಿಗೆ ಶರಣಾದ ಶಿರಸಿ ಉದ್ಯಮಿ!

AchyutKumar by AchyutKumar
in ರಾಜ್ಯ

ಶಿರಸಿ: ಹೊಸನಗರದಲ್ಲಿ ಬೇಕರಿ ನಡೆಸಿ ಬದುಕು ಕಟ್ಟಿಕೊಂಡಿದ್ದ ಶಿರಸಿ ಮೂಲದ ಜಿತೇಂದ್ರ ನಾಯ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

33 ವರ್ಷದ ಜಿತೇಂದ್ರ ಮಹಾಬಲೇಶ್ವರ ನಾಯ್ಕ ಹೊಸ ನಗರದಲ್ಲಿ 5 ವರ್ಷಗಳಿಂದ ಬೇಕರಿ ನಡೆಸುತ್ತಿದ್ದರು. ತಮ್ಮ ಉದ್ದಿಮೆ ಹಾಗೂ ವೈಯಕ್ತಿಕ ಅಡಚಣೆಗಾಗಿ ವಿವಿಧ ಕಡೆ ಸಾಲ ಮಾಡಿಕೊಂಡಿದ್ದರು. ಆದರೆ, ಸಾಲದ ಹಣ ಮರುಪಾವತಿ ಸಾಧ್ಯವಾಗಿರಲಿಲ್ಲ.

ಮಂಗಳವಾರ ಸಾಗರದ ಬಸ್ ನಿಲ್ದಾಣದ ಬಳಿ ಲಾಡ್ಜ್ ಪ್ರವೇಶಿಸಿದ್ದರು. ಸಂಜೆ 4 ಗಂಟೆ ನಂತರ ಅವರು ಕೋಣೆಯಿಂದ ಹೊರ ಬರಲಿಲ್ಲ. ಅನುಮಾನದ ಹಿನ್ನಲೆ ವಸತಿಗೃಹದ ಬಾಗಿಲು ಒಡೆದು ಸಿಬ್ಬಂದಿ ಒಳ ಹೋದಾಗ ಜಿತೇಂದ್ರ ನಾಯ್ಕ ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
Previous Post

ಬೈಕಿನ ಸದ್ದಿಗೆ ಘರ್ಜಿಸಿದ ಚಿರತೆ!

Next Post

ಶಿಕ್ಷಕರು ಸಂಚರಿಸುತ್ತಿದ್ದ ಕಾರು ಅಪಘಾತ: ಒಬ್ಬರ ಸಾವು-ಐವರಿಗೆ ಗಾಯ!

Next Post

ಶಿಕ್ಷಕರು ಸಂಚರಿಸುತ್ತಿದ್ದ ಕಾರು ಅಪಘಾತ: ಒಬ್ಬರ ಸಾವು-ಐವರಿಗೆ ಗಾಯ!

ಮುರುಡೇಶ್ವರದ ಸಾವು-ನೋವು: ಸರ್ಕಾರದ ವಿರುದ್ಧ ಶಾಸಕರ ವಾಗ್ದಾಳಿ!

ಸಾಕು ಪ್ರಾಣಿಯ ನಿಧನ: ಖಿನ್ನತೆಗೆ ಒಳಗಾದ ಒಡಯನ ಮರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page