6
  • Latest

ಹಿಂದೂ.. ನಾವೇಲ್ಲರೂ ಒಂದು!

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, May 20, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹಿಂದೂ.. ನಾವೇಲ್ಲರೂ ಒಂದು!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಭಟ್ಕಳ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವ ಮೇಲೆ ನಡೆದ ದೌರ್ಜನ್ಯ ಖಂಡಿಸಿ ವಿವಿಧ ಹಿಂದೂ ಸಂಘಟನೆಯವರು ಭಟ್ಕಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. 8 ಸಾವಿರಕ್ಕೂ ಅಧಿಕ ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿದರು.

ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆಗೆ ಕರೆ ನೀಡಿದ್ದು ಚನ್ನಪಟ್ಟಣ ಹನುಮಂತ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಶುರುವಾಯಿತು. ರಿಕ್ಷಾ ಚಾಲಕರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೈದಾನ ಪ್ರತಿಭಟನಾಕಾರರು ಸಭೆ ಸೇರಿದರು. ಹಿಂದೂ ಸಮುದಾಯದವರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಎಲ್ಲರೂ ಒಕ್ಕೂರಲಿನಿಂದ ಖಂಡಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಮAಗಳೂರಿನ ವಜ್ರದೇಹಿ ಮಠದ ರಾಜಶೇಕರಾನಂದ ಸ್ವಾಮೀಜಿ `ಹಿಂದೂ ಸಮುದಾಯದವರು ಒಗ್ಗಟ್ಟಾಗಿರಬೇಕು. ಇಲ್ಲವಾದಲ್ಲಿ ಬಾಂಗ್ಲಾದೇಶದ ಪರಿಸ್ಥಿತಿ ಇಲ್ಲಿನವರಿಗೂ ಬರಲಿದೆ’ ಎಂದು ಎಚ್ಚರಿಸಿದರು. ಹಿಂದೂ ಜಾಗರಣ ವೇಧಿಕೆ ದಕ್ಷಿಣ ಪ್ರಾಂತ್ಯ ಸಂಚಾಲಕ ಶ್ರೀಕಾಂತ್ ಶೆಟ್ಟಿ ಮಾತನಾಡಿ `ಹಿಂದೂಗಳ ತಾಳ್ಮೆ ಮತ್ತು ಸಹನೆ ಕೆಣಕಬೇಡಿ’ ಎಂದು ಎಚ್ಚರಿಕೆ ನೀಡಿದರು.

Advertisement. Scroll to continue reading.

ವೇದಿಕೆಯಲ್ಲಿ ಶ್ರೀ ಶ್ರೀ ಶ್ರೀ ರಾಜಶೇಕರಾನಂದ ಸ್ವಾಮೀಜಿ ವಜ್ರದೇಹಿ ಮಠ , ಗುರುಪುರ ಮಂಗಳೂರು ಇವರ ದಿವ್ಯ ಉಪಸ್ಥಿತಿಯಲ್ಲಿ , ಹಿಂದೂ ಜಾಗರಣ ವೇಧಿಕೆ ದಕ್ಷಿಣ ಪ್ರಾಂತ್ಯ ಸಂಚಾಲಕ ಶ್ರೀಕಾಂತ್ ಶೆಟ್ಟಿ ಕಾರ್ಕಳ, ವಿಶ್ವ ಹಿಂದೂ ಪರಿಷತ್ತಿನ ತಾಲೂಕ ಉಪಾಧ್ಯಕ್ಷ ಗೋವಿಂದ ಖಾರ್ವಿ ಉಪಸ್ಥಿತರಿದ್ದರು. 31 ಸಮುದಾಯದ ಅಧ್ಯಕ್ಷರು ಸಮುದಾಯದ ಬೆಂಬಲಿಗರೊoದಿಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ShareSendTweetShare
ADVERTISEMENT
Previous Post

ವಿದ್ಯುತ್ ಟ್ರಾನ್ಸ್ಫಾರ್ಮರ್’ಗೆ ಗುದ್ದಿದ VRL ಬಸ್ಸು!

Next Post

ಬೈಕಿಗೆ ಗುದ್ದಿದ ದನ: ಮೀನುಗಾರನ ಬದುಕು ಅತಂತ್ರ!

Next Post

ಬೈಕಿಗೆ ಗುದ್ದಿದ ದನ: ಮೀನುಗಾರನ ಬದುಕು ಅತಂತ್ರ!

ಮಶಿಗದ್ದೆಯ ಹೆಗಡೆರಿಗೂ ಮಟ್ಕಾ ಹುಚ್ಚು!

ರಾಘವೇಶ್ವರ ಶ್ರೀ ಸಂಕಲ್ಪ | ದತ್ತ ಮಂದಿರ ಪಕ್ಕವೇ ಭಿಕ್ಷಾ ಮಂದಿರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.