6
  • Latest

ಮಶಿಗದ್ದೆಯ ಹೆಗಡೆರಿಗೂ ಮಟ್ಕಾ ಹುಚ್ಚು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಶಿಗದ್ದೆಯ ಹೆಗಡೆರಿಗೂ ಮಟ್ಕಾ ಹುಚ್ಚು!

AchyutKumar by AchyutKumar
December 14, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಬಸ್ ನಿಲ್ದಾಣದ ಬಳಿ ಮಟ್ಕಾ ಆಡಿಸುತ್ತಿದ್ದ ವಿನಯ ಹೆಗಡೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ಕಾನಗೋಡು ಬಳಿಯ ಮಶಿಗದ್ದೆಯ ವಿನಯ ಹೆಗಡೆ (48) ಕಾನಗೋಡು ಬಸ್ ನಿಲ್ದಾಣದ ಬಳಿ ಮಟ್ಕಾ ಆಡಿಸುತ್ತಿದ್ದರು. ಡಿ 13ರ ಸಂಜೆ 7.15ರ ಸುಮಾರಿಗೆ ಅವರು ಜನರಿಂದ ಹಣ ಸಂಗ್ರಹಿಸುತ್ತಿದ್ದಾಗ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ ಅವರ ಮೇಲೆ ದಾಳಿ ನಡೆಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಆ ವೇಳೆ ವಿನಯ ಹೆಗಡೆ ಅವರು ಜನರಿಂದ ಸಂಗ್ರಹಿಸಿದ 1020ರೂ ಹಣ ಸಿಕ್ಕಿದೆ. ಅದರೊಂದಿಗೆ ಮಟ್ಕಾ ಸಂಖ್ಯೆ ಬರೆಯುತ್ತಿದ್ದ ಸಣ್ಣ ಸಣ್ಣ ಚೀಟಿ, ಬಾಲ್‌ಪೆನ್ನನ್ನು ಸಹ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಬೈಕಿಗೆ ಗುದ್ದಿದ ದನ: ಮೀನುಗಾರನ ಬದುಕು ಅತಂತ್ರ!

Next Post

ರಾಘವೇಶ್ವರ ಶ್ರೀ ಸಂಕಲ್ಪ | ದತ್ತ ಮಂದಿರ ಪಕ್ಕವೇ ಭಿಕ್ಷಾ ಮಂದಿರ!

Next Post

ರಾಘವೇಶ್ವರ ಶ್ರೀ ಸಂಕಲ್ಪ | ದತ್ತ ಮಂದಿರ ಪಕ್ಕವೇ ಭಿಕ್ಷಾ ಮಂದಿರ!

ಶಾಸಕರ ಮನೆ ಮುಂದೆ ತಮಟೆ ಸದ್ದು!

ಒಂದೇ ಕುಟುಂಬದ ನಾಲ್ವರ ಮೇಲೆ ಜೇನು ದಾಳಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.