6
  • Latest

ಭಾಸ್ಕರನ ಬೆವರಿಳಿಸಿದ ಅನಂತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಾಸ್ಕರನ ಬೆವರಿಳಿಸಿದ ಅನಂತ!

AchyutKumar by AchyutKumar
in ಸ್ಥಳೀಯ

ಶಿರಸಿ: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಭಾಸ್ಕರ ಪಟಗಾರ ವಿರುದ್ಧ ಕದಂಬ ಕನ್ನಡ ಜಿಲ್ಲೆ ರಚನೆ ಮತ್ತು ಹಿತರಕ್ಷಣ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈಚೆಗೆ `ಪ್ರತ್ಯೇಕ ಜಿಲ್ಲೆಗೆ ಯತ್ನಿಸಿದರೆ ರಕ್ತಕ್ರಾಂತಿ’ ಎಂದು ಭಾಸ್ಕರ ಪಟಗಾರ ಹೇಳಿಕೆ ನೀಡಿದ್ದರು. `ಭಾಸ್ಕರ ಪಟಗಾರ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆ’ ಎಂದು ಅನಂತಮೂರ್ತಿ ಹೆಗಡೆ ಬೆಂಬಲಿಗರು ಹೇಳಿದ್ದರು. `ಭಾಸ್ಕರ ಪಟಗಾರ್ ಅವರು ಕ್ಷಮೆ ಕೋರಬೇಕು’ ಎಂದು ಆಗ್ರಹಿಸಿದ್ದರು. ಪ್ರಸ್ತುತ `ಭಾಸ್ಕರ ಪಟಗಾರ ಅವರ ಬಂಧನವಾಗಬೇಕು’ ಎಂದು ಅನಂತಮೂರ್ತಿ ಹೆಗಡೆ ಪೊಲೀಸ್ ದೂರು ನೀಡಿದ್ದಾರೆ.

`ಪ್ರತ್ಯೇಕ ಜಿಲ್ಲೆ ಹೋರಾಟ ತನ್ನ ಒಬ್ಬನದಲ್ಲ. ನಮ್ಮ ಹೋರಾಟ ನಿರಂತರ’ ಎಂದು ಅನಂತಮೂರ್ತಿ ಹೆಗಡೆ ಈ ವೇಳೆ ಪುನರುಚ್ಚರಿಸಿದ್ದಾರೆ. `ಜವಾಬ್ದಾರಿ ಸ್ಥಾನದಲ್ಲಿರುವವರು ಈ ರೀತಿ ಮಾತನಾಡಬಾರದು’ ಎಂದು ಸಹ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

ShareSendTweetShare
Previous Post

ತೇಜೋವಧೆ | ಕೆನರಾ-ಎಕ್ಸಪ್ರೆಸ್ ಜೊತೆ ಕನ್ನಡವಾಣಿ ವಿರುದ್ಧ ಪೊಲೀಸ್ ದೂರು!

Next Post

ವಿವಾಹ ವಿಚ್ಚೇದನಕ್ಕೆ ಬಂದವರು ಮತ್ತೆ ಒಂದಾದರು!

Next Post

ವಿವಾಹ ವಿಚ್ಚೇದನಕ್ಕೆ ಬಂದವರು ಮತ್ತೆ ಒಂದಾದರು!

ಯುವಕನ ಜೀವ ತೆಗೆದ ಹೆದ್ದಾರಿ ಹಂಪ್!

ಪ್ರತಿಭಾ ಕಾರಂಜಿ | ಸಾವಿನ ನಂತರವೂ ಬದುಕಿದ ಶಿಕ್ಷಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.