6
  • Latest

ಬೈಕಿನಿಂದ ಬಿದ್ದ ಸವಾರ ಸ್ಥಿತಿ ಗಂಭೀರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದ ಸವಾರ ಸ್ಥಿತಿ ಗಂಭೀರ

AchyutKumar by AchyutKumar
in ಸ್ಥಳೀಯ

ಕಾರವಾರ: ಕಿನ್ನರ ಆಚಾರಿವಾಡದ ಕಿರಣ ಆಚಾರಿ (29) ಬೈಕಿನಿಂದ ಬಿದ್ದು ಗಂಭೀರವಾಗಿ ಪೆಟ್ಟು ಮಾಡಿಕೊಂಡಿದ್ದಾರೆ.

ಈಚೆಗೆ ಕಾರವಾರದಿಂದ ಕಿನ್ನರ ಕಡೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಶಿರವಾಡದ ನ್ಯಾಯಬೆಲೆ ಅಂಗಡಿ ಬಳಿ ಅವರು ಬೈಕಿನಿಂದ ಬಿದ್ದಿದ್ದಾರೆ. ಎದುರಿನಿಂದ ಬಂದ ದನಕ್ಕೆ ಬೈಕು ಗುದ್ದುವುದನ್ನು ತಪ್ಪಿಸುವ ಬರದಲ್ಲಿ ಅವರು ರಸ್ತೆ ಮೇಲೆ ಬಿದ್ದು ಪೆಟ್ಟು ಮಾಡಿಕೊಂಡರು.

ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಗಿದ್ದರಿಂದ ಅವರನ್ನು ಗಣೇಶ ಗುನಗಿ ಆರೈಕೆ ಮಾಡಿದರು. ನಂತರ 108ಗೆ ಫೋನ್ ಮಾಡಿ ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಅಲ್ಲಿನ ವೈದ್ಯರು ಹೆಚ್ಚಿನಿ ಚಿಕಿತ್ಸೆ ಅಗತ್ಯ ಎಂದ ಕಾರಣ ಕಿರಣ ಆಚಾರಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ShareSendTweetShare
Previous Post

ಅಧಿಕಾರಿಗಳ ವಿರುದ್ಧ ನ್ಯಾಯವಾದಿ ದೂರು!

Next Post

ಅರಣ್ಯಾಧಿಕಾರಿಗಳಿಗೆ ಇಲ್ಲ ಅಧ್ಯಯನ!

Next Post

ಅರಣ್ಯಾಧಿಕಾರಿಗಳಿಗೆ ಇಲ್ಲ ಅಧ್ಯಯನ!

ಮರಳಿ ಮನೆ ಸೇರಿದ ದುಡಿಮೆಯ ಹಣ: ಬಾಳೆಗದ್ದೆ ಭಾಸ್ಕರ ಸಿದ್ದಿಗೆ ಜೈಲು!

ಶಿಸ್ತಿನ ಸಿಫಾಯಿಗಳಿಗೆ ಸಿಕ್ಕಿದ ಅಧ್ಯಕ್ಷ-ಕಾರ್ಯದರ್ಶಿ ಅಧಿಕಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.