6
  • Latest

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

AchyutKumar by AchyutKumar
in ರಾಜ್ಯ

ಅಂಕೋಲಾ: ಅಂಕೋಲಾದಿ0ದ ಯಲ್ಲಾಪುರ ಕಡೆ ಸಂಚರಿಸುತ್ತಿದ್ದ ಗಣೇಶ ಟ್ರಾವೆಲ್ಸ್ ಬಸ್ಸು ಅಪಘಾತವಾಗಿದೆ. ಓವರ್‌ಟೆಕ್ ಮಾಡುವ ತರಾತುರಿಯಲ್ಲಿ ಬಸ್ಸು ಎದುರಿನಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರಿಗೆ ಗುದ್ದಿದೆ.

ಮಂಗಳವಾರ ನಸುಕಿನ 3 ಗಂಟೆಗೆ ಹೆಬ್ಬುಳದ ಬಳಿ ಈ ಅಪಘಾತ ನಡೆದಿದ್ದು, ಬಸ್ಸಿನ ಚಾಲಕ ಸೇರಿ ಎಂಟು ಜನ ಗಾಯಗೊಂಡಿದ್ದಾರೆ. ಬಸ್ಸಿನ ಚಾಲಕ ಕಾರ್ಕಳದ ರಾಘವೇಂದ್ರ ಜೋಡುಕಟ್ಟೆ ಅವರ ಗಡಿಬಿಡಿಯೇ ಈ ಅಪಘಾತಕ್ಕೆ ಕಾರಣ. ಅಪಘಾತದ ರಭಸಕ್ಕೆ ಬಸ್ಸು ಪಲ್ಟಿಯಾಗಿದೆ.

ಈ ಡಿಕ್ಕಿಯ ರಭಸಕ್ಕೆ ತಮಿಳುನಾಡು ಮೂಲದ ಗ್ಯಾಸ್ ಟ್ಯಾಂಕರಿಗೆ ಸಹ ಧಕ್ಕೆಯಾಗಿದೆ. ಗಾಯಗೊಂಡ ಪ್ರಯಾಣಿಕರೆಲ್ಲರೂ ಬೇರೆ ಜಿಲ್ಲೆ ಹಾಗೂ ಬೇರೆ ರಾಜ್ಯದವರಾಗಿದ್ದಾರೆ. ವಿಜಯಪುರ ಹಾಗೂ ಬಾಗಲಕೋಟೆ ಪ್ರಯಾಣಿಕರು ಹೆಚ್ಚಿದ್ದಾರೆ.

ShareSendTweetShare
Previous Post

ಭೂ ಕಬಳಿಕೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ..!

Next Post

KSRTC | ಕಾಲೇಜು ಕನ್ಯೆಯ ಮೈ ಮುಟ್ಟಿದ ಕಂಡೆಕ್ಟರ್’ಗೆ ಧರ್ಮದೇಟು!

Next Post

KSRTC | ಕಾಲೇಜು ಕನ್ಯೆಯ ಮೈ ಮುಟ್ಟಿದ ಕಂಡೆಕ್ಟರ್'ಗೆ ಧರ್ಮದೇಟು!

ಬೈಕಿನಿಂದ ಬಿದ್ದ ವೃದ್ಧ ಸಾವು

ಅರಣ್ಯ ಹಕ್ಕು | ಕಾಯ್ದೆಯಲ್ಲಿನ ಗೊಂದಲ ಬಗೆಹರಿಸಲು ಆಗ್ರಹ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.