6
  • Latest

ಪತ್ರಕರ್ತರ ವಿರುದ್ಧ ಪೊಲೀಸ್ ಪ್ರಕರಣ: ಗೃಹ ಸಚಿವರಿಗೆ ಪತ್ರ ಬರೆದು ಖಂಡನೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪತ್ರಕರ್ತರ ವಿರುದ್ಧ ಪೊಲೀಸ್ ಪ್ರಕರಣ: ಗೃಹ ಸಚಿವರಿಗೆ ಪತ್ರ ಬರೆದು ಖಂಡನೆ!

AchyutKumar by AchyutKumar
in ಸ್ಥಳೀಯ

ಕುಮಟಾ: ಪತ್ರಕರ್ತರ ವಿರುದ್ಧ ಪ್ರಾಥಮಿಕ ತನಿಖೆ ನಡೆಸದೇ ಅನಗತ್ಯ ದೂರು ದಾಖಲಿಸಿರುವುದನ್ನು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಖಂಡಿಸಿದೆ. ಸತ್ಯಾಸತ್ಯತೆ ಪರಿಶೀಲಿಸಿ ಪೊಲೀಸ್ ಪ್ರಕರಣ ದಾಖಲಾಗುವ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಗುರುವಾರ ಪೊಲೀಸ್ ಠಾಣೆಯ ಮೂಲಕ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಪತ್ರ ರವಾನಿಸಿದ್ದಾರೆ.

`ಪತ್ರಕರ್ತರ ವಿರುದ್ಧ ರಾಜಕಾರಣಿಗಳು ಆರೋಪ ಮಾಡುವುದು ಇದೇ ಮೊದಲಲ್ಲ. ಪತ್ರಕರ್ತರನ್ನು ತಮ್ಮ ಹಿಡಿತದಲ್ಲಿರಿಸಿಕೊಳ್ಳುವುದಕ್ಕಾಗಿ ಮೊದಲಿನಿಂದಲೂ ಪ್ರಕರಣಗಳನ್ನು ದಾಖಲಿಸಿ ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಲಾಗುತ್ತಿದೆ. ಈಚೆಗೆ ಸುಪ್ರೀಂ ಕೋರ್ಟ ಸಹ ಪತ್ರಕರ್ತರು ಟೀಕೆ-ಟಿಪ್ಪಣಿ ಮಾಡಬಹುದು ಎಂಬ ಬಗ್ಗೆ ಅಭಿಪ್ರಾಯ ಮಂಡಿಸಿದ್ದು, ಅದಾಗಿಯೂ ರಾಜಕಾರಣಿಗಳು ತಮ್ಮ ಬೆಂಬಲಿಗರ ಮೂಲಕ ಸುಳ್ಳು ದೂರು ದಾಖಲಿಸುತ್ತಿದ್ದಾರೆ’ ಎಂದು ಆಗ್ನೇಲ್ ರೋಡ್ರಿಗಸ್ ದೂರಿದರು.

ಕುಮಟಾ ಪೊಲೀಸ್ ಠಾಣೆಯ ಎಎಸ್‌ಐ ಅರುಣ ಅವರು ಮನವಿ ಪಡೆದರು. ಪ್ರಮುಖರಾದ ಸುಧಾಕರ ನಾಯ್ಕ, ನಾಗೇಶ್ ಎಂ ಹುಲಸ್ವಾರ, ಶೇಷಗಿರಿ ಗೌಡ, ತ್ಯಾಗರಾಜ್ ಮುಕ್ರಿ, ಲಕ್ಮಿ ನಾಯ್ಕ ಇದ್ದರು.

ShareSendTweetShare
Previous Post

ಸಮಸ್ಯೆ-ಸ್ಪಂದನೆ | ಡಿ 21ಕ್ಕೆ ಹೊನ್ನಾವರದಲ್ಲಿ ಅರಣ್ಯ ಹಕ್ಕು ಸಭೆ

Next Post

ಯುವ ನಿಧಿ | ನಿಮ್ಮೂರಿನಿಂದಲೇ ಅರ್ಜಿ ಸಲ್ಲಿಸಿ!

Next Post

ಯುವ ನಿಧಿ | ನಿಮ್ಮೂರಿನಿಂದಲೇ ಅರ್ಜಿ ಸಲ್ಲಿಸಿ!

SSLC ಸಾಧನೆ: 30 ವರ್ಷದ ನಂತರ ಸಿಕ್ಕಿತು ಸನ್ಮಾನ!

ಇನ್ನೂ ನಿಲ್ಲದ ಮಟ್ಕಾ ಹಾವಳಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.