6
  • Latest

ಯುವ ನಿಧಿ | ನಿಮ್ಮೂರಿನಿಂದಲೇ ಅರ್ಜಿ ಸಲ್ಲಿಸಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಯುವ ನಿಧಿ | ನಿಮ್ಮೂರಿನಿಂದಲೇ ಅರ್ಜಿ ಸಲ್ಲಿಸಿ!

AchyutKumar by AchyutKumar
in ರಾಜ್ಯ

ಪಂಚ ಗ್ಯಾರಂಟಿಯಲ್ಲಿ ಒಂದಾದ `ಯುವನಿಧಿ’ ಹಣ ಪಡೆಯುವವರಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರದ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

2023 ಹಾಗೂ 2024ರಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪಾಸಾದವರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ನಿರುದ್ಯೋಗಿಗಳಾಗಿರಬೇಕು. ಉನ್ನತ ವ್ಯಾಸಂಗ ಮುಂದುವರೆಸದಿರುವ ಕರ್ನಾಟಕದಲ್ಲಿ ಕನಿಷ್ಟ ಆರು ವರ್ಷಗಳಿಂದ ವಾಸವಾಗಿರುವವರು ಮಾಸಿಕ ಹಣ ಪಡೆಯಲು ಅರ್ಹರು.

ಈ ಬಗ್ಗೆ ಇನ್ನಷ್ಟು ಮಾಹಿತಿಗೆ ಇಲ್ಲಿ ಫೋನ್ ಮಾಡಿ: 08382-226386
ಯುವನಿಧಿ ಸಹಾಯವಾಣಿ ಸಂಖ್ಯೆ: 18005997154 & 18005999918

ShareSendTweetShare
Previous Post

ಪತ್ರಕರ್ತರ ವಿರುದ್ಧ ಪೊಲೀಸ್ ಪ್ರಕರಣ: ಗೃಹ ಸಚಿವರಿಗೆ ಪತ್ರ ಬರೆದು ಖಂಡನೆ!

Next Post

SSLC ಸಾಧನೆ: 30 ವರ್ಷದ ನಂತರ ಸಿಕ್ಕಿತು ಸನ್ಮಾನ!

Next Post

SSLC ಸಾಧನೆ: 30 ವರ್ಷದ ನಂತರ ಸಿಕ್ಕಿತು ಸನ್ಮಾನ!

ಇನ್ನೂ ನಿಲ್ಲದ ಮಟ್ಕಾ ಹಾವಳಿ!

ಸರ್ಕಾರದ ಆದಾಯ ಹೆಚ್ಚಿಸಿದವರಿಗೆ ಸನ್ಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.