6
  • Latest

ಸರ್ಕಾರದ ಆದಾಯ ಹೆಚ್ಚಿಸಿದವರಿಗೆ ಸನ್ಮಾನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರದ ಆದಾಯ ಹೆಚ್ಚಿಸಿದವರಿಗೆ ಸನ್ಮಾನ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ತೆರಿಗೆ ವಸೂಲಾತಿ ಅಭಿಯಾನದಲ್ಲಿ ಶೇ 100ರ ಸಾಧನೆ ಮಾಡಿದ ಆನಗೋಡು ಗ್ರಾಮ ಪಂಚಾಯತ ಅಧಿಕಾರಿ-ಸಿಬ್ಬಂದಿಗೆ ಸರ್ಕಾರದ ಸನ್ಮಾನ ಸಿಕ್ಕಿದೆ. ಆನಗೋಡು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾರಾಯಣ ಗೌಡ ಹಾಗೂ ತೆರಿಗೆ ಸಂಗ್ರಹಕಾರ ಗಣಪತಿ ಮಳಿಕ್ ಈ ಗೌರವ ಸ್ವೀಕರಿಸಿದರು.

ಜಿ ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದು ಅವರ ಸೂಚನೆ ಮೇರೆಗೆ ಸಾಧಕ ನೌಕರರಿಗೆ ಯಲ್ಲಾಪುರದ ತಾಲೂಕು ಪಂಚಾಯತ ಸಭಾಭವನದಲ್ಲಿ ಗೌರವಿಸಲಾಗಿದೆ. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಧನವಾಡಕರ, ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ ಆಗೇರ, ತಾಲೂಕಾ ಯೋಜನಾಧಿಕಾರಿ ರಾಘವ ಸ್ಮರಣಿಕೆ – ಪ್ರಮಾಣ ಪತ್ರ ನೀಡಿ ಗೌರವಿಸಿದರು.

ಡಿಸೆಂಬರ್ 12ರಂದು ನಡೆದ ತೆರಿಗೆ ವಸುಲಾತಿ ಅಭಿಯಾನದಲ್ಲಿ ಆನಗೋಡು ಗ್ರಾಮ ಪಂಚಾಯತ ಶೇ 100ರಷ್ಟು ತೆರಿಗೆ ಸಂಗ್ರಹಿಸಿದಕ್ಕಾಗಿ ಈ ಪುರಸ್ಕಾರ ದೊರೆತಿದೆ. ಇದರೊಂದಿಗೆ ತೆರಿಗೆ ಸಂಗ್ರಹದಲ್ಲಿ ಸಾಧನೆ ಮಾಡಿದ ಹಿತ್ಲಳ್ಳಿ, ಕಣ್ಣಿಗೇರಿ, ಕಿರವತ್ತಿ, ಮಂಚಿಕೇರಿ, ಮದನೂರ, ಇಡಗುಂದಿ, ಮಾವಿನಮನೆ, ಹಾಸಣಗಿ ಗ್ರಾಮ ಪಂಚಾಯತಗಳ ಕಾರ್ಯಕ್ಕೂ ಮೆಚ್ಚುಗೆ ಸೂಚಿಸಲಾಯಿತು.

`ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸರ್ವ ಸದಸ್ಯರ ಸಹಕಾರ ಹಾಗೂ ಗ್ರಾಮಸ್ಥರ ನೆರವಿನಿಂದ ಈ ಸಾಧನೆ ಸಾಧ್ಯವಾಗಿದೆ’ ಎಂದು ಪಿಡಿಓ ನಾರಾಯಣ ಗೌಡ ಪ್ರತಿಕ್ರಿಯಿಸಿದರು.

ShareSendTweetShare
Previous Post

ಇನ್ನೂ ನಿಲ್ಲದ ಮಟ್ಕಾ ಹಾವಳಿ!

Next Post

ಶಿರಸಿಗೆ ಬಂದ ಮೈಸೂರು ಸಿಂಹ: ವಕ್ಟ್ ವಿರುದ್ಧ ಘರ್ಜನೆ!

Next Post

ಶಿರಸಿಗೆ ಬಂದ ಮೈಸೂರು ಸಿಂಹ: ವಕ್ಟ್ ವಿರುದ್ಧ ಘರ್ಜನೆ!

ಲಾರಿ ಚಾಲಕನಿಗೆ ಮೂರ್ಛೆ ರೋಗ: ಎದುರಿಗಿದ್ದ ಸ್ಕೂಟಿ ಕಥೆ ಖೋತಾ!

ಇದೆಂಥ ಸಂಸ್ಕೃತಿ.. ಇದೆಂಥ ಸಭ್ಯತೆ? ನಾಯಕರ ಪ್ರಶ್ನೆಗೆ ಬಿಜೆಪಿ ಮೌನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.