6
  • Latest

ಬಸ್ಸಿನಿಂದ ಬಿದ್ದ ಮಹಿಳೆ ಸಾವು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಸ್ಸಿನಿಂದ ಬಿದ್ದ ಮಹಿಳೆ ಸಾವು

AchyutKumar by AchyutKumar
in ಸ್ಥಳೀಯ

ಮುಂಡಗೋಡ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ. ಬಸ್ಸು ಚಲಾಯಿಸುತ್ತಿದ್ದ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಡಿ 19ರಂದು ಉಗ್ಗಿನಕೇರಿ ಕ್ರಾಸಿನ ಬಳಿ ಗುಂಜಾವತಿಯ ಮಾಬುಬಿ ಶೇಖ್ ಎಂಬಾತರು ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದಿದ್ದರು. ಪರಿಣಾಮ ಅವರ ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದ್ದು, ಮೈ-ಕೈಗೆ ಸಹ ಗಾಯವಾಗಿತ್ತು. ಸ್ಥಳೀಯರು ಅವರನ್ನು ಮುಂಡಗೋಡು ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ದಿದ್ದರು.

ಆದರೆ, ಅಲ್ಲಿನ ಚಿಕಿತ್ಸೆಗೆ ಮಾಬುಬಿ ಶೇಖ್ ಸ್ಪಂದಿಸಲಿಲ್ಲ. ಗುರುವಾರ ಸಂಜೆ ಅವರು ಸಾವನಪ್ಪಿದರು. ಬಸ್ಸು ಚಲಾಯಿಸುತ್ತಿದ್ದ ಚಾಲಕ ಅಂಜನ ಕರಿಯಪ್ಪ ಗೌಡ್ರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಬಸ್ ಪಲ್ಟಿ: ಪ್ರವಾಸಕ್ಕೆ ಬಂದ ಮಕ್ಕಳಿಗೆ ಪ್ರಯಾಸ!

Next Post

ಸರ್ಕಾರದ ವಿರುದ್ಧ ಕಿಡಿ: ಸಿ ಟಿ ರವಿ ಬೆಂಬಲಕ್ಕೆ ನಿಂತ ಗಣಪತಿ ಉಳ್ವೇಕರ್

Next Post

ಸರ್ಕಾರದ ವಿರುದ್ಧ ಕಿಡಿ: ಸಿ ಟಿ ರವಿ ಬೆಂಬಲಕ್ಕೆ ನಿಂತ ಗಣಪತಿ ಉಳ್ವೇಕರ್

ಪೊಲೀಸ್ ಅಧೀಕ್ಷಕರಿಗೆ ಹುಟ್ಟುಹಬ್ಬದ ಸಡಗರ: ಎಂ ನಾರಾಯಣ ಅವರಿಗೆ ಇದೀಗ 48ರ ಪ್ರಾಯ!

ಕಡಲ ಆಮೆಗೆ ಬಿಗಿ ಭದ್ರತೆ: ಮೊಟ್ಟೆ ಕಾಣಿಸಿದವರಿಗೆ ಸಾವಿರ ರೂ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.