6
  • Latest

ಚಿನ್ನದ ಆಸೆಗೆ ಮನೆ ಮುರಿದ ಕಳ್ಳ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿನ್ನದ ಆಸೆಗೆ ಮನೆ ಮುರಿದ ಕಳ್ಳ!

AchyutKumar by AchyutKumar
in ಸ್ಥಳೀಯ

ಶಿರಸಿ: ಕಸ್ತೂರಬಾ ನಗರದ ವಿಶ್ವೇಶ್ವರ ಬಡಾವಣೆಗೆ ಬಂದ ಕಳ್ಳರು ಮನೆಯ ಹಂಚು ತೆಗೆದು ಒಳಗೆ ಪ್ರವೇಶಿಸಿದ್ದಾರೆ. ನಂತರ ಮನೆಯೊಳಗಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ನಾಗರಾಜ ವಾಸುದೇವ ನಿಲೇಕಣಿ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯಲ್ಲಿದ್ದ 1.31 ಲಕ್ಷ ರೂ ಮೌಲ್ಯದ ಚಿನ್ನದ ಆಭರಣ ಕಳ್ಳರ ಪಾಲಾಗಿದೆ. ಮರ‍್ನಾಲ್ಕು ಹಂಚು ತೆಗೆದು ಮನೆ ಒಳಗೆ ನುಗ್ಗಿದ ಕಳ್ಳರು ಮನೆ ಪೂರ್ತಿ ಜಾಲಾಡಿದ್ದಾರೆ. ಅಲ್ಲಿದ್ದ ಬಟ್ಟೆಗಳನ್ನು ಚಲ್ಲಾಪಿಲ್ಲಿಯಾಗಿಸಿದ್ದಾರೆ.

ಅದಾದ ನಂತರ ಕೋಣೆಯೊಳಗಿದ್ದ 4.280 ಗ್ರಾಂ ತೂಕದ ವಜ್ರದ ಹರಳು ಹೊಂದಿದ ಕಿವಿಯೋಲೆ ಎಗರಿಸಿದ್ದಾರೆ. ಇದರ ಮೌಲ್ಯ 96,850 ರೂಪಾಯಿಗಳಾಗಿದೆ. ಇದರೊಂದಿಗೆ 34150 ರೂ ಮೌಲ್ಯದ ಎರಡು ಉಂಗುರವನ್ನು ದೋಚಿದ್ದಾರೆ. ಪಿಎಸ್‌ಐ ರತ್ನಾ ಕುರಿ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಹುಡುಕಾಟ ಮುಂದುವರೆದಿದೆ.

ShareSendTweetShare
Previous Post

ಮೀಸಲಾತಿ | ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Next Post

ತವರಿಗೆ ಮರಳಿದ ಚೆಸ್ ಆಟಗಾರ: ಜನಶಕ್ತಿ ವೇದಿಕೆಯಿಂದ ಗೌರವ

Next Post

ತವರಿಗೆ ಮರಳಿದ ಚೆಸ್ ಆಟಗಾರ: ಜನಶಕ್ತಿ ವೇದಿಕೆಯಿಂದ ಗೌರವ

ಕೆರೆ ಏರಿ ಮೇಲೆ ಗುಂಡಿನ ಪಾರ್ಟಿ!

ಅಡಿಕೆ ವ್ಯಾಪಾರಿಗೆ ನಷ್ಟ: ಒಣಗಿಸಿದ ಅಡಿಕೆ ಕಳ್ಳರ ಪಾಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.