6
  • Latest

ಜಿಪಿಎಸ್ ದಾಖಲೆಗೆ ಇಲ್ಲ ಮಾನ್ಯತೆ: ಅರಣ್ಯವಾಸಿಗಳ ಅರ್ಜಿ ಅತಂತ್ರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಿಪಿಎಸ್ ದಾಖಲೆಗೆ ಇಲ್ಲ ಮಾನ್ಯತೆ: ಅರಣ್ಯವಾಸಿಗಳ ಅರ್ಜಿ ಅತಂತ್ರ!

AchyutKumar by AchyutKumar
in ಸ್ಥಳೀಯ

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ ಜಿಪಿಎಸ್ ಅರ್ಜಿಯ ಸರ್ವೆ ನಕಾಶೆಗೆ ಕಾನೂನು ಮಾನ್ಯತೆಯೇ ಇಲ್ಲ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ 50 ಸಾವಿರಕ್ಕೂ ಅಧಿಕ ಅರಣ್ಯವಾಸಿಗಳು ಅತಂತ್ರರಾಗುವ ಸಾಧ್ಯತೆ ಹೆಚ್ಚಿದೆ.

ಶಿರಸಿ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಈ ವಿಷಯ ಪ್ರಕಟಿಸಿದರು. `ಅರಣ್ಯ ಇಲಾಖೆಯವರು ನೀಡಿದ ಕಾನೂನು ಮಾನ್ಯತೆ ಇಲ್ಲದ ಸಾವಿರಾರು ಜಿ.ಪಿ.ಎಸ್ ನಕಾಶೆಯನ್ನು ಅವರು ಪ್ರದರ್ಶಿಸಿದರು.

`ಅರಣ್ಯ ಹಕ್ಕು ಕಾಯಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶ, ಸುತ್ತೋಲೆ ಮತ್ತು ಕಾನೂನಿನ ಮಾನ ದಂಡದ ಹೊರತಾಗಿ ಜಿಪಿಎಸ್ ನಕಾಶೆ ತಯಾರಿಸಿ ಅರಣ್ಯವಾಸಿಯ ಪ್ರಕರಣದ ಕಡತದಲ್ಲಿ ಸೇರಿಸಲಾಗಿದೆ. ವಲಯ ಅರಣ್ಯ ಅಧಿಕಾರಿ, ಕಂದಾಯ ಅಧಿಕಾರಿ, ಅರಣ್ಯ ಹಕ್ಕು ಸಮಿತಿ ದೃಡೀಕರಣವಿಲ್ಲದ ಜಿಪಿಎಸ್ ನಕಾಶೆಗೆ ಕಾನೂನು ಮಾನ್ಯತೆಯಿಲ್ಲ’ ಎಂದವರು ಹೇಳಿದರು.

`ಮಂಜೂರಿ ಪ್ರಕ್ರಿಯೆಯಲ್ಲಿ ಅಪೂರ್ಣ ಜಿಪಿಎಸ್ ನಕಾಶೆ ಅರಣ್ಯ ಹಕ್ಕು ಸಮಿತಿಗಳ ಸ್ವೀಕಾರ ಅರ್ಹ ದಾಖಲೆ ಆಗಿದ್ದು ಇರುವುದಿಲ್ಲ. ಈ ಹಿನ್ನಲೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ಮೇ 2010ರಂದು ನೀಡಿದ ಆದೇಶವನ್ನ ಮತ್ತು ಕರ್ನಾಟಕ ಅರಣ್ಯ ಕಾಯಿದೆಯಲ್ಲಿನ ಅಂಶ ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ’ ಎಂದರು.

`ಜಿಲ್ಲೆಯಲ್ಲಿನ ಅರಣ್ಯವಾಸಿಗಳ ಜಿಪಿಎಸ್ ಸರ್ವೆಯ ಮಾನ್ಯತೆಯಲ್ಲಿ ಕಾನೂನು ತೊಡಕು ಸಾಮೂಹಿಕವಾಗಿ ಉಂಟಾಗಲೂ ಅರಣ್ಯ ಇಲಾಖೆಯ ಬೇಜವಬ್ದಾರಿ ಕಾರಣ’ ಎಂದವರು ದೂರಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಇಬ್ರಾಹಿಂ ಗೌಡಳ್ಳಿ, ಪ್ರಮುಖರಾದ ರಮೇಶ ಮರಾಠಿ, ಗಂಗೂಬಾಯಿ ರಜಪೂತ್, ನಾಗರಾಜ ದೇವಸ್ಥಲ್,ರಾಘವೇಂದ್ರ ಶೆಟ್ಟಿ, ನವೀನ್ ಜೈನ್, ಶಿವು ಮರಾಠಿ, ಗಣಪ ಗೌಡ, ಯಶೋದ, ಕಲ್ಪನಾ ಪಾವಸ್ಕರ, ಅಬ್ದುಲ್ ರಪೀಕ್ ಗಫಾರ್ ಇದ್ದರು.

ShareSendTweetShare
Previous Post

ಕುಡುಕನ ರಂಪಾಟ: ಉರುಸ್ ಮೆರವಣಿಗೆ ಮೇಲೆ ಕಲ್ಲು ತೂರಾಟ!

Next Post

ಅನುಮಾನಾಸ್ಪದವಾಗಿ ಸಾವನಪ್ಪಿದ ಬಾಲ ಕಾರ್ಮಿಕ!

Next Post

ಅನುಮಾನಾಸ್ಪದವಾಗಿ ಸಾವನಪ್ಪಿದ ಬಾಲ ಕಾರ್ಮಿಕ!

ಶಿರೂರು | ಕೊನೆಗೂ ಹೊರಬಂದ ಮೂಳೆ ವರದಿ!

ಮುರುಡೇಶ್ವರ | ಇನ್ಮುಂದೆ ಎಲ್ಲೆಂದರಲ್ಲಿ ನೀರಿಗಿಳಿಯುವ ಹಾಗಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.