6
  • Latest
SNEW

ನೇಣಿಗೆ ಶರಣಾದ ಕೂಲಿ ಕಾರ್ಮಿಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೇಣಿಗೆ ಶರಣಾದ ಕೂಲಿ ಕಾರ್ಮಿಕ

AchyutKumar by AchyutKumar
in ಸ್ಥಳೀಯ
SNEW

ಅಂಕೋಲಾ: ಹಿಲ್ಲೂರು ಪಡುಗೇರಿಯ ಗಣಪತಿ ಶೇಟ್ (44) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಈಚೆಗೆ ಮಾನಸಿಕವಾಗಿ ಕುಗ್ಗಿದ್ದರು. ಮಾನಸಿಕ ಅಸ್ವಸ್ಥರಾದ ಹಾಗೇ ಕಾಣಿಸಿದ ಕಾರಣ ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಯನ್ನು ಕೊಡಿಸಿದ್ದರು. ಆದರೆ, ಗುಣಮುಖರಾಗಿರಲಿಲ್ಲ.

ಡಿ 24ರಂದು ಮನೆಯಲ್ಲಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ. ಈ ಅವಧಿಯಲ್ಲಿ ಗಣಪತಿ ಶೇಟ್ ಅವರು ನೇಣು ಬಿಗಿದುಕೊಂಡು ಪ್ರಾಣ ಬಿಟ್ಟರು. ನೇತಾಡುತ್ತಿದ್ದ ಗಣಪತಿ ಅವರ ದೇಹ ನೋಡಿದ ಅವರ ಪತ್ನಿ ರೇಣುಕಾ ಶೇಟ್ ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಿದರು. ಆದರೆ, ಗಣಪತಿ ಅವರು ಈಗಾಗಲೇ ಸಾವನಪ್ಪಿದ ಬಗ್ಗೆ ವೈದ್ಯರು ಘೋಷಿಸಿದರು.

ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಅಂತಿ0ಥ ಕಳ್ಳ ಅವನಲ್ಲ.. ಆತನ ಕಿತಾಪತಿ ಒಂದೆರಡಲ್ಲ!

Next Post

ಗೋವಾದ ಕ್ರಿಮಿನಲ್’ಗೆ ಕಾರವಾರದಲ್ಲಿ ಮನೆ!

Next Post

ಗೋವಾದ ಕ್ರಿಮಿನಲ್'ಗೆ ಕಾರವಾರದಲ್ಲಿ ಮನೆ!

ಆಹಾ ಎಂಥ ಋಚಿ | ಸಿಹಿ ಖಾದ್ಯಕ್ಕೆ ಪ್ರೇಮಕ್ಕ.. ಖಾರ ತಿನಿಸಿದ ಜಲಜಕ್ಕ.. ಮರೆತ ಖಾದ್ಯ ನೆನಪಿಸಿದ ಆಶಕ್ಕ!

ಸುವರ್ಣ ಸಂಭ್ರಮ | ಒಂದು ಕಾರ್ಯಕ್ರಮ.. ಹಲವರ ಸಮಾಗಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.