6
  • Latest

ಸರಾಯಿ ಸೇವಿಸುವವನಿಗೆ ಅಲ್ಪ ಆಯಸ್ಸು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರಾಯಿ ಸೇವಿಸುವವನಿಗೆ ಅಲ್ಪ ಆಯಸ್ಸು!

AchyutKumar by AchyutKumar
in ಸ್ಥಳೀಯ

ಕುಮಟಾ: ಸರಾಯಿ ಸೇವಿಸುವ ವ್ಯಸನ ಹೊಂದಿದ್ದ ಜೂಜೆ ಪಾಯಸ್ 40ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ.

ಕುಮಟಾ ಸಂತೆಗುಳಿ ಬಳಿಯ ಹುಳವಳ್ಳಿಯವರಾಗಿದ್ದ ಜೂಜೆ ಪಾಯಸ್ ಕೂಲಿ ಕೆಲಸ ಮಾಡಿಕೊಂಡಿದ್ದರು. ಸರಾಯಿ ಸೇವಿಸುವ ಚಟ ಹೊಂದಿದ್ದ ಅವರು ಪೀಡ್ಸ್ ರೋಗದಿಂದಲೂ ಬಳಲುತ್ತಿದ್ದರು. ಡಿ 26ರಂದು ಜೂಜೆ ಪಾಯಸ್ ಅವರು ತಮ್ಮ ಅಣ್ಣ ಸಾವೇರ್ ಪಾಯಸ್ ಜೊತೆ ಸೇರಿ ಕೃಷಿ ಕೆಲಸಕ್ಕೆ ಹೋಗಿದ್ದರು.

ಸಂತೆಗುಳಿಯ ಅಲಿಸಾಬ್ ಅವರ ತೋಟದಲ್ಲಿ ಕೆಲಸ ಮಾಡಿ ಕೂತಿದ್ದಾಗ ಜೂಜೆ ಪಾಯಸ್ ಅಸ್ವಸ್ಥಗೊಂಡರು. ನೆಲಕ್ಕೆ ಬಿದ್ದು ಹೊರಳಾಡುತ್ತಿದ್ದ ಅವರನ್ನು ಸಾವೇರ್ ಪಾಯಸ್ ಸಂತೆಗುಳಿ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರ ಸೂಚನೆ ಮೇರೆಗೆ ಅವರನ್ನು ಕುಮಟಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಪರಿಕ್ಷಿಸಿದ ವೈದ್ಯರು ಜೂಜೆ ಪಾಯಸ್ ಸಾವನಪ್ಪಿರುವ ಬಗ್ಗೆ ಘೋಷಿಸಿದರು.

ShareSendTweetShare
Previous Post

ರಸ್ತೆ ಬದಿ ಮದ್ಯ ಮಾರಾಟ!

Next Post

ಸುಶ್ರಾವ್ಯ ಸಂಗೀತ | ಡಿ 29ರ ಸಂಜೆ ಇಲ್ಲಿ ಬನ್ನಿ!

Next Post

ಸುಶ್ರಾವ್ಯ ಸಂಗೀತ | ಡಿ 29ರ ಸಂಜೆ ಇಲ್ಲಿ ಬನ್ನಿ!

ಮುಂಡಗೋಡ | ಮುಂದುವರೆದ ಆಪರೇಶನ್ ಬೌ ಬೌ!

ಮಟ್ಕಾ | ಅಂಕೋಲಾಗೆ ಈತನೇ ಒಡೆಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.