6
  • Latest

ಸುಶ್ರಾವ್ಯ ಸಂಗೀತ | ಡಿ 29ರ ಸಂಜೆ ಇಲ್ಲಿ ಬನ್ನಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸುಶ್ರಾವ್ಯ ಸಂಗೀತ | ಡಿ 29ರ ಸಂಜೆ ಇಲ್ಲಿ ಬನ್ನಿ!

AchyutKumar by AchyutKumar
in ಸ್ಥಳೀಯ

ಶಿರಸಿ: ಸುಶ್ರಾವ್ಯ ಸಂಗೀತ ಟ್ರಸ್ಟಿನ ವಾರ್ಷಿಕೋತ್ಸವ ಕಾರ್ಯಕ್ರಮವು ಡಿ 29ರ ಭಾನುವಾರ ನಡೆಯಲಿದೆ. ಅಂದು ಮಧ್ಯಾಹ್ನ 3.30ಕ್ಕೆ ನೆಮ್ಮದಿ ಆವರಣದಲ್ಲಿ ಸಭಾ ಕಾರ್ಯಕ್ರಮ ಶುರುವಾಗಲಿದೆ.

ವಿದ್ಯಾಲಯದ ವಿದ್ಯಾರ್ಥಿಗಳ ಗಾಯನ ಕಾರ್ಯಕ್ರಮ ಈ ವೇಳೆ ನಡೆಯಲಿದೆ. ಸಂಗೀತ ಕಲಾವಿದೆ ಸಂಜನಾ ಭಟ್ ಬೆಂಗಳೂರು ಅವರಿಂದ ಹಿಂದೂಸ್ತಾನಿ ಗಾಯನ ಪ್ರಸ್ತುತಪಡಿಸಲಿದ್ದಾರೆ. ಸುಶ್ರಾವ್ಯ ಸಂಗೀತ ವಿದ್ಯಾಲಯದ ಶಿಕ್ಷಕಿ ಭವ್ಯಾ ಭಟ್ ಅವರ ಗಾಯನವೂ ನಡೆಯಲಿದೆ. ಮಂಜುನಾಥ ಮೋಟಿನ್ಸರ್, ದಿನೇಶ ಹೆಗಡೆ ಗಿಳಿಗುಂಡಿ ಹಾಗೂ ಉನ್ನತಿ ಕಾಮತ್ ತಬಲಾ-ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.

ಹೋರಾಟಗಾರ ಅನಂತಮೂರ್ತಿ ಹೆಗಡೆ ಸಭೆ ಉದ್ಘಾಟಿಸಲಿದ್ದಾರೆ. ಪ್ರಜ್ವಲ ಟ್ರಸ್ಟ್ ಅಧ್ಯಕ್ಷೆ ಬಿಂದು ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾಲಕ್ಷ್ಮಿ ಮೆಮೋರಿಯಲ್ ಆಸ್ಪತ್ರೆಯ ಡಾ ರಮೇಶ್ ಹೆಗಡೆ ಆಗಮಿಸಲಿದ್ದಾರೆ.

ನೀವು ಬನ್ನಿ.. ನಿಮ್ಮವರನ್ನು ಕರೆತನ್ನಿ!
.

ShareSendTweetShare
Previous Post

ಸರಾಯಿ ಸೇವಿಸುವವನಿಗೆ ಅಲ್ಪ ಆಯಸ್ಸು!

Next Post

ಮುಂಡಗೋಡ | ಮುಂದುವರೆದ ಆಪರೇಶನ್ ಬೌ ಬೌ!

Next Post

ಮುಂಡಗೋಡ | ಮುಂದುವರೆದ ಆಪರೇಶನ್ ಬೌ ಬೌ!

ಮಟ್ಕಾ | ಅಂಕೋಲಾಗೆ ಈತನೇ ಒಡೆಯ!

ತರಕಾರಿ ಮಾರುಕಟ್ಟೆಯಲ್ಲಿ ಅಂಕಿ-ಸ0ಖ್ಯೆಗಳ ವ್ಯಾಪಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.