6
  • Latest

ಮುಂಡಗೋಡ | ಮುಂದುವರೆದ ಆಪರೇಶನ್ ಬೌ ಬೌ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಂಡಗೋಡ | ಮುಂದುವರೆದ ಆಪರೇಶನ್ ಬೌ ಬೌ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ. ಸಾರ್ವಜನಿಕರ ದೂರಿನ ಮೇರೆಗೆ ಪಟ್ಟಣ ಪಂಚಾಯತದಿoದ ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ನಡೆಯುತ್ತಿದೆ. ಇದರೊಂದಿಗೆ ಬೀದಿ ನಾಯಿಗಳಿಗೆ ಲಸಿಕೆಯನ್ನು ಹಾಕಲಾಗುತ್ತಿದೆ.

ಸೋಮವಾರದಿಂದಲೇ `ಆಪರೇಶನ್ ಬೌ ಬೌ’ ಕಾರ್ಯಾಚರಣೆ ಶುರುವಾಗಿದೆ. ಬೀದಿಯಲ್ಲಿ ಅಲೆಯುತ್ತಿರುವ ನಾಯಿಗಳನ್ನು ಹಿಡಿಯುವುದು ಕಾರ್ಯಾಚರಣೆ ನಡೆಸುವವರಿಗೆ ಸವಾಲಾಗಿದೆ. ಅದಾಗಿಯೂ ನಾಯಿಗಳನ್ನು ಹಿಡಿದು ಸಂತಾನ ಹರಣ ಚಿಕಿತ್ಸೆ ನಡೆಸಲಾಗುತ್ತಿದೆ.

ADVERTISEMENT
ADVERTISEMENT

ನಿಯಮಗಳ ಪ್ರಕಾರ ನಾಯಿಗಳನ್ನು ಎಲ್ಲಿ ಹಿಡಿದಿದ್ದಾರೆಯೋ ಅಲ್ಲಿಯೇ ಬಿಡಬೇಕು. ಹೀಗಾಗಿ ಒಂದೊoದೇ ವಾರ್ಡಿನ ನಾಯಿಗಳನ್ನು ಹಿಡಿದು ಚಿಕಿತ್ಸೆಗೆ ಕರೆದೊಯ್ಯಲಾಗುತ್ತಿದೆ. ಚಿಕಿತ್ಸೆ ಮುಗಿದ ನಂತರ ನಾಯಿಯ ಚಲನ-ವಲನದ ಮೇಲೆ ನಿಗಾವಿರಿಸಿ ನಂತರ ಅದೇ ವಾರ್ಡಿಗೆ ತಂದು ಬಿಡಲಾಗುತ್ತಿದೆ.

Advertisement. Scroll to continue reading.
Advertisement. Scroll to continue reading.

ಇನ್ನೂ ನಾಯಿ ಹಿಡಿಯುವುದನ್ನು ನೋಡಿ ಜನ ಸಂತಸ ವ್ಯಕ್ತಪಡಿಸಿದ್ದು, ನಾಯಿಯನ್ನು ಮರಳಿ ಬಿಡುವಾಗ ವಾಗ್ವಾದ ನಡೆಸುತ್ತಿದ್ದಾರೆ. ನಾಯಿ ಹಿಡಿಯುವ ಕಾರ್ಯಾಚರಣೆ ನಡೆಸುವವರಿಗೆ ಜನರನ್ನು ಸಮಾದಾನಪಡಿಸುವುದು ಸಹ ದೊಡ್ಡ ಸವಾಲಾಗಿದೆ.

ಬೀದಿ ನಾಯಿಗಳನ್ನು ಮಾತ್ರ ಗುರಿಯಾಗಿರಿಸಿಕೊಂಡು ಈ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಸಾಕು ನಾಯಿಗಳನ್ನು ಮನೆಯಲ್ಲಿಯೇ ಕಟ್ಟಿ ಹಾಕುವುದು ಉತ್ತಮ.

ShareSendTweetShare
ADVERTISEMENT
Previous Post

ಸುಶ್ರಾವ್ಯ ಸಂಗೀತ | ಡಿ 29ರ ಸಂಜೆ ಇಲ್ಲಿ ಬನ್ನಿ!

Next Post

ಮಟ್ಕಾ | ಅಂಕೋಲಾಗೆ ಈತನೇ ಒಡೆಯ!

Next Post

ಮಟ್ಕಾ | ಅಂಕೋಲಾಗೆ ಈತನೇ ಒಡೆಯ!

ತರಕಾರಿ ಮಾರುಕಟ್ಟೆಯಲ್ಲಿ ಅಂಕಿ-ಸ0ಖ್ಯೆಗಳ ವ್ಯಾಪಾರ!

ಗೃಹಲಕ್ಷ್ಮೀ | ಅವನಲ್ಲ.. ಅವಳು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.