6
  • Latest

ಮಟ್ಕಾ | ಅಂಕೋಲಾಗೆ ಈತನೇ ಒಡೆಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಟ್ಕಾ | ಅಂಕೋಲಾಗೆ ಈತನೇ ಒಡೆಯ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಬಾಸಗೋಡ-ಬೆಳಂಬಾರ ರಸ್ತೆ ಅಂಚಿನಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ ದಿವಾಕರ ಗೌಡ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾನೆ. ವಿಚಾರಣೆ ವೇಳೆ ಮಟ್ಕಾ ಹಣವನ್ನುಓಸಿ ಬುಕ್ಕಿಯಾದ ಲಕ್ಷಣ ಗಾಂವ್ಕರ ಎಂಬಾತರಿಗೆ ನೀಡುವುದಾಗಿಯೂ ಆತ ಬಾಯ್ಬಿಟ್ಟಿದ್ದಾನೆ. ಈ ಹಿನ್ನಲೆ ಪೊಲೀಸರು ಈ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡಿ 25ರಂದು ಬೆಳಂಬಾರ್ ಗ್ರಾಮದ ಧನಿಷ್ಠ ಕಿರಾಣಿ ಅಂಗಡಿ ಬಳಿ ಮೂಲೆಮನೆಯ ದಿವಾಕರ ಗೌಡ ಮಟ್ಕಾ ಆಡಿಸುವಾಗ ಸಿಕ್ಕಿ ಬಿದ್ದಿದ್ದ. ಆತ ಜನರಿಂದ ಸಂಗ್ರಹಿಸಿದ್ದ 600ರೂ ಹಣದ ಜೊತೆ ಮಟ್ಕಾ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ನಂತರ ಆತನನ್ನು ವಿಚಾರಣೆಗೆ ಒಳಪಡಿಸಿದಾಗ `ಜನರಿಂದ ಸಂಗ್ರಹಿಸಿದ ಹಣವನ್ನು ತೆಂಗಣಕೇರಿಯ ಲಕ್ಷಣ ಗಾಂವ್ಕರ’ಗೆ ಕೊಡುವೆ. ಇದರಲ್ಲಿ ನಂದೇನೂ ಇಲ್ಲ’ ಎಂದು ಹೇಳಿದ್ದ. ಈ ಹಿನ್ನಲೆ ಪೊಲೀಸ್ ಉಪನಿರೀಕ್ಷಕ ಸುನೀಲ ಹುಲ್ಲೊಳ್ಳಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿ, ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದರು.

 

ShareSendTweetShare
Previous Post

ಮುಂಡಗೋಡ | ಮುಂದುವರೆದ ಆಪರೇಶನ್ ಬೌ ಬೌ!

Next Post

ತರಕಾರಿ ಮಾರುಕಟ್ಟೆಯಲ್ಲಿ ಅಂಕಿ-ಸ0ಖ್ಯೆಗಳ ವ್ಯಾಪಾರ!

Next Post

ತರಕಾರಿ ಮಾರುಕಟ್ಟೆಯಲ್ಲಿ ಅಂಕಿ-ಸ0ಖ್ಯೆಗಳ ವ್ಯಾಪಾರ!

ಗೃಹಲಕ್ಷ್ಮೀ | ಅವನಲ್ಲ.. ಅವಳು!

ಜಾನ್ಮನೆ ಅರಣ್ಯ | ಎಂಟು ವರ್ಷದ ಚಿರತೆ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.