6
  • Latest

ಗೃಹಲಕ್ಷ್ಮೀ | ಅವನಲ್ಲ.. ಅವಳು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗೃಹಲಕ್ಷ್ಮೀ | ಅವನಲ್ಲ.. ಅವಳು!

AchyutKumar by AchyutKumar
December 27, 2024
in ರಾಜ್ಯ
advt advt advt
ADVERTISEMENT

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಏಳು ಲಿಂಗತ್ವ ಅಲ್ಪ ಸಂಖ್ಯಾತರು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಾಗಿದ್ದು, ತೃತೀಯ ಲಿಂಗಿಗಳಿಗೂ ಈ ಯೋಜನೆಯ ಹಣ ತಲುಪಿಸಲು ಸರ್ಕಾರ ಶ್ರಮಿಸುತ್ತಿದೆ. ಈ ಹಿನ್ನಲೆ ಅಂಥವರ ಹುಡುಕಾಟ ಮುಂದುವರೆದಿದೆ.

ರಾಜ್ಯ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ ನೀಡುತ್ತಿದೆ. `ತಮಗೂ ಈ ಯೋಜನೆ ಅಡಿ ನೆರವು ನೀಡಬೇಕು’ ಎಂದು ಲಿಂಗತ್ವ ಅಲ್ಪ ಸಂಖ್ಯಾತರು ಆಗ್ರಹಿಸಿದ್ದರು. ಸರ್ಕಾರ ಅವರ ಮನವಿ ಆಲಿಸಿ ಅದಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಅಧಿಕಾರಿಗಳು ತೃತೀಯ ಲಿಂಗಿಗಳ ಹುಡುಕಾಟ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 8 ಜನ ಸಿಕ್ಕಿದ್ದು, ಅವರ ಪೈಕಿ 7 ಜನರಿಗೆ 2 ಸಾವಿರ ರೂ ಹಣ ಜಮಾ ಆಗುತ್ತಿದೆ. ಒಬ್ಬರಿಗೆ ಬ್ಯಾಂಕ್ ಸಮಸ್ಯೆಯಿಂದ ಹಣ ಪಾವತಿ ಆಗಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಭಿಕ್ಷಾಟನೆಯಿಂದ ದೂರ ಉಳಿದು ಸ್ವಂತ ಉದ್ದಿಮೆ ಮಾಡುವ ಮನಸ್ಸಿದೆ. ಈ ಹಣ ತನಗೆ ಅನುಕೂಲವಾಗಿದೆ’ ಎಂದು ಲಿಂಗತ್ವ ಅಲ್ಪ ಸಂಖ್ಯಾತೆ ಆಯಿಷಾ ಹೇಳಿದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ 30-40 ಜನ ಲಿಂಗತ್ವ ಅಲ್ಪ ಸಂಖ್ಯಾತರಿದ್ದಾರೆ. ಅವರ ಸಮೀಕ್ಷೆ ನಡೆಯಬೇಕು’ ಎಂದವರು ಹೇಳಿದರು.

`ಮುಂಡಗೋಡದಲ್ಲಿ ಭಿಕ್ಷೆ ಬೇಡಲು ಬಂದ ಲಿಂಗತ್ವ ಅಲ್ಪ ಸಂಖ್ಯಾತರು ಸಾರ್ವಜನಿಕರಿಗೆ ತೊಂದರೆ ಮಾಡಿದ್ದು ಸರಿಯಲ್ಲ. ಎಲ್ಲರನ್ನು ಅವರ ಹಾಗೇ ಕೆಟ್ಟ ಭಾವನೆಯಿಂದ ನೋಡಬೇಡಿ’ ಎಂದು ಮನವಿ ಮಾಡಿದರು. `ಲಿಂಗತ್ವ ಅಲ್ಪ ಸಂಖ್ಯಾತರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ತಮ್ಮ ಮಾಹಿತಿ ಮತ್ತು ಅಗತ್ಯ ದಾಖಲೆ ಒದಗಿಸಿ ಗೃಹಲಕ್ಷ್ಮೀ ಕಾಸು ಪಡೆಯಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ್ ತಿಳಿಸಿದ್ದಾರೆ.

ShareSendTweetShare
ADVERTISEMENT
Previous Post

ತರಕಾರಿ ಮಾರುಕಟ್ಟೆಯಲ್ಲಿ ಅಂಕಿ-ಸ0ಖ್ಯೆಗಳ ವ್ಯಾಪಾರ!

Next Post

ಜಾನ್ಮನೆ ಅರಣ್ಯ | ಎಂಟು ವರ್ಷದ ಚಿರತೆ ಸಾವು

Next Post

ಜಾನ್ಮನೆ ಅರಣ್ಯ | ಎಂಟು ವರ್ಷದ ಚಿರತೆ ಸಾವು

ರಕ್ತಸ್ರಾವದಿಂದ ಸಾವನಪ್ಪಿದ ಸರ್ವೇಯರ್!

50 ಅಡಿ ಆಳದಲ್ಲಿದ್ದ ಮೂಕಜೀವಿಗೆ ಮರುಜೀವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.