6
  • Latest

ಕಿರಾಣಿ ಅಂಗಡಿಯಲ್ಲಿ ಸರಾಯಿ ಮಾರಾಟ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿರಾಣಿ ಅಂಗಡಿಯಲ್ಲಿ ಸರಾಯಿ ಮಾರಾಟ

AchyutKumar by AchyutKumar
in ಸ್ಥಳೀಯ

ಜೊಯಿಡಾ: ಕಿರಾಣಿ ಅಂಗಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಸರಾಯಿ ಮಾರಾಟವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕಿರಾಣಿ ಅಂಗಡಿ ಮುಂದಿನ ಕಟ್ಟೆ ಮೇಲೆ ಮದ್ಯ ಸೇವಿಸುತ್ತಿರುವಾಗಲೇ ದಾಳಿ ನಡೆಸಿ ಪೊಲೀಸರು ಅಂಗಡಿ ಮಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜೊಯಿಡಾ ಜಗಲಪೇಟೆಯ ನಾರಾಯಣ ಗಾವಡೆ ಫಾರೆಸ್ಟ್ ಡಿಪೋ ಎದುರು ಕಿರಾಣಿ ಅಂಗಡಿ ನಡೆಸುತ್ತಾರೆ. ಅಂಗಡಿ ಮುಂದಿನ ಕಟ್ಟೆ ಮೇಲೆ ಕೂತವರಿಗೆ ಅವರು ಸರಾಯಿ ಸರಬರಾಜು ಮಾಡುತ್ತಾರೆ. ಆದರೆ, ಸರಾಯಿ ಮಾರಾಟ ಹಾಗೂ ಸರಬರಾಜಿಗೆ ಅವರು ಅನುಮತಿ ಪಡೆದಿಲ್ಲ.

ಕಿರಾಣಿ ಅಂಗಡಿಯಲ್ಲಿ ಸರಾಯಿ ದಾಸ್ತಾನಿಗೂ ಅವಕಾಶವಿಲ್ಲ. ಈ ಬಗ್ಗೆ ಅರಿವಿದ್ದರೂ ನಾರಾಯಣ ಗಾವಡೆ ಅತ್ಯಧಿಕ ಹಣ ಸಂಪಾದಿಸುವುದಕ್ಕಾಗಿ ಅಡ್ಡದಾರಿ ಹಿಡಿದಿದ್ದರು. ಡಿ 28ರ ಸಂಜೆ ಅವರು ಅಂಗಡಿ ಮುಂದೆ ಬಂದ ವ್ಯಸನಿಗಳಿಗೆ ಆದರಾತಿಥ್ಯ ನಡೆಸುತ್ತಿದ್ದಾಗ ರಾಮನಗರ ಪಿಎಸ್‌ಐ ಬಸವರಾಜ ಮಬನೂರು ದಾಳಿ ಮಾಡಿದರು. ಅಕ್ರಮದ ಬಗ್ಗೆ ಅರಿವು ಮೂಡಿಸಿ ಪ್ರಕರಣವನ್ನು ದಾಖಲಿಸಿದರು.

ShareSendTweetShare
Previous Post

ಗೋವಾ ಗಡಿಯಲ್ಲಿ ಕಾಡು ಹಂದಿ ಕಾಟ!

Next Post

ಓಂ ಶಾಂತಿ | ಕಾರಿಗೆ ಗುದ್ದಿದ ಬಸ್ಸು: ಹಾರ್ಡವೇರ್ ಅಂಗಡಿ ಮಾಲಕ ಇನ್ನಿಲ್ಲ!

Next Post

ಓಂ ಶಾಂತಿ | ಕಾರಿಗೆ ಗುದ್ದಿದ ಬಸ್ಸು: ಹಾರ್ಡವೇರ್ ಅಂಗಡಿ ಮಾಲಕ ಇನ್ನಿಲ್ಲ!

ರೈಲು ಸೇತುವೆ ತಳಗೆ ಜೂಜಾಟ: ಪೊಲೀಸರಿಂದ ತಡೆ!

ನಗರಸಭೆ ಅವಾಂತರ | ಮೊದಲು ರಸ್ತೆ... ನಂತರ ನೀರಿನ ಗುಂಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.