6
  • Latest

ರೈಲು ಸೇತುವೆ ತಳಗೆ ಜೂಜಾಟ: ಪೊಲೀಸರಿಂದ ತಡೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೈಲು ಸೇತುವೆ ತಳಗೆ ಜೂಜಾಟ: ಪೊಲೀಸರಿಂದ ತಡೆ!

AchyutKumar by AchyutKumar
in ಸ್ಥಳೀಯ

ಕುಮಟಾ: ಹೊಸ ಹರವಟ್ಟಾ ರೈಲ್ವೆ ಸೇತುವೆ ಬಳಿ ನಡೆಯುತ್ತಿದ್ದ ಮಟ್ಕಾ ಆಟಕ್ಕೆ ಪೊಲೀಸರು ತಡೆ ಒಡ್ಡಿದ್ದಾರೆ.

ಕುಮಟಾ ಕುಡ್ತಗಿಬೈಲ್’ನ ಕೂಲಿಯಾಳು ನಾಗರಾಜ ನಾಯ್ಕ ಇಲ್ಲಿ ಮಟ್ಕಾ ಆಡಿಸುತ್ತಿದ್ದರು. ಹೋಗಿ-ಬರುವ ಜನರನ್ನು ಮಾತನಾಡಿಸಿ ಜೂಜಾಟಕ್ಕಾಗಿ ಅವರು ಹಣ ಸಂಗ್ರಹಿಸುತ್ತಿದ್ದರು. ಇದನ್ನು ಅರಿತ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಗೌಡರ್ ನಾಗರಾಜ ನಾಯ್ಕರ ಪೂರ್ವಾಪರ ವಿಚಾರಿಸಿದರು.

ಡಿ 27ರ ರಾತ್ರಿ ಮಟ್ಕಾ ಆಡಿಸುತ್ತಿದ್ದಾಗಲೇ ನಾಗರಾಜ ನಾಯ್ಕರು ಸಿಕ್ಕಿ ಬಿದ್ದರು. ಜನರಿಂದ ಸಂಗ್ರಹಿಸಿದ್ದ 760ರೂ ಹಣದ ಜೊತೆ ಮಟ್ಕಾ ಪರಿಕ್ಕರಗಳನ್ನು ಪೊಲೀಸರು ವಶಕ್ಕೆ ಪಡೆದರು. ನಾಗರಾಜ ನಾಯ್ಕರ ವಿರುದ್ಧ ಪ್ರಕರಣ ದಾಖಲಿಸಿ, ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದರು.

ShareSendTweetShare
Previous Post

ಓಂ ಶಾಂತಿ | ಕಾರಿಗೆ ಗುದ್ದಿದ ಬಸ್ಸು: ಹಾರ್ಡವೇರ್ ಅಂಗಡಿ ಮಾಲಕ ಇನ್ನಿಲ್ಲ!

Next Post

ನಗರಸಭೆ ಅವಾಂತರ | ಮೊದಲು ರಸ್ತೆ… ನಂತರ ನೀರಿನ ಗುಂಡಿ!

Next Post

ನಗರಸಭೆ ಅವಾಂತರ | ಮೊದಲು ರಸ್ತೆ... ನಂತರ ನೀರಿನ ಗುಂಡಿ!

ಕರಡಿ ದಾಳಿ | ಆಸ್ಪತ್ರೆಯಲ್ಲಿದ್ದರೂ ಚುನಾವಣೆ ಗೆದ್ದ!

ಸುತ್ತಲು ವಿಮಾನ ನಿಲ್ದಾಣ.. ನಡುವೆ ಈ ಅಜ್ಜಿಯ ಮನೆ | ಜೀವಂತ ಸಾಕ್ಷಿಗೆ ದಾಖಲೆ ಕೇಳಿದ ಸರ್ಕಾರ: ದಾಖಲೆ ಕೊಟ್ಟರೂ ಪರಿಶೀಲಿಸಿದವರದ್ದೇ ಅಧಿಕಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.