6
  • Latest

ಒಂದು ದುರಂತ.. ಮೂವರ ಮರಣ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂದು ದುರಂತ.. ಮೂವರ ಮರಣ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಶರಾವತಿ ಸೇತುವೆ ಮೇಲೆ ಮಂಗಳವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಮೂವರು ಸಾವನಪ್ಪಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೈಕಿನ ನಡುವೆ ಈ ಅಪಘಾತ ನಡೆದಿದೆ.

ಮಾವಿನಕೂರ್ವಾದ ರಾಘವೇಂದ್ರ ಗೌಡ (34), ಗೌರೀಶ ನಾಯ್ಕ (25), ಸಂಶಿ ನಾಯ್ಕ ಖರ್ವಾ (22) ಬೈಕಿನಲ್ಲಿ ಹೋಗುತ್ತಿದ್ದರು. ಅವರಿಗೆ ಐಷಾರಾಮಿ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾಗಿದೆ. ಬೆಳಗಿನ ಜಾವ 4 ಗಂಟೆಗೆ ಈ ಅಪಘಾತ ನಡೆದಿದ್ದು, ಬೈಕಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ಸು ವಿಜಯಪುರದಿಂದ ಮಂಗಳೂರಿಗೆ ಹೊರಟಿತ್ತು. ಬಸ್ಸು ವೇಗವಾಗಿ ಸಂಚರಿಸಿದ್ದು, ಬೈಕಿಗೆ ಡಿಕ್ಕಿಯಾಯಿತು. ಈ ಅಪಘಾತದಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಪೆಟ್ಟಾಗಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ShareSendTweetShare
Previous Post

ಹೊಸ ವರುಷ.. ನೂರು ಹರುಷ: ಸಂಭ್ರಮಾಚರಣೆಗೆ ಮೈಕ್ ಬಳಸುವುದು ನಿಷಿದ್ಧ!

Next Post

ಈ ಅರ್ಜಿಯ ಬೆಲೆ 10 ಕೋಟಿ ರೂ!

Next Post

ಈ ಅರ್ಜಿಯ ಬೆಲೆ 10 ಕೋಟಿ ರೂ!

ಬಾಲಕಿ ಕೊಂದ ವಿಷ ಸರ್ಪ!

ಅಂಗನವಾಡಿ ಮೇಲ್ವಿಚಾರಕಿಗೆ ಪದೋನ್ನತಿ: ಸನ್ಮಾನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.