6
  • Latest

ಈ ಅರ್ಜಿಯ ಬೆಲೆ 10 ಕೋಟಿ ರೂ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ಅರ್ಜಿಯ ಬೆಲೆ 10 ಕೋಟಿ ರೂ!

AchyutKumar by AchyutKumar
in ಸ್ಥಳೀಯ

ಕಾರವಾರ: 2020-21ರ ಅವಧಿಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ನಡೆದ 179 ಕಾಮಗಾರಿಗಳ ಮೊತ್ತ ಗುತ್ತಿಗೆದಾರರಿಗೆ ಈವರೆಗೂ ಪಾವತಿಯಾಗಿಲ್ಲ. ಈ ಕಾಮಗಾರಿ ಕಳಪೆಯಾಗಿದೆ ಎಂದು ಆ ವೇಳೆ ಮಾಜಿಯಾಗಿದ್ದ ಶಾಸಕ ಸತೀಶ್ ಸೈಲ್ ಹಣ ಪಾವತಿಗೆ ಅಡ್ಡಿ ಮಾಡಿದ್ದು, `ಕಾಮಗಾರಿಯಲ್ಲಿ ಯಾವುದೇ ನ್ಯೂನ್ಯತೆಗಳಿಲ್ಲ’ ಎಂದು ಲೋಕಾಯುಕ್ತ ತನಿಖೆಯಲ್ಲಿ ಸಾಭೀತಾಗಿದೆ. ಅದಾಗಿಯೂ `ಲೋಕಾಯುಕ್ತ ತನಿಖೆಯ ಆದೇಶ ಪ್ರತಿ ಸಿಕ್ಕಿಲ್ಲ’ ಎಂಬ ಕಾರಣಕ್ಕೆ ನಗರಸಭೆ ಅಧಿಕಾರಿಗಳು ಗುತ್ತಿಗೆದಾರರನ್ನು ನಿತ್ಯ ಅಲೆದಾಡಿಸುತ್ತಿದ್ದಾರೆ.

`ಕಾರವಾರ ನಗರಸಭೆಯಿಂದ 10 ಕೋಟಿ ರೂ ಗುತ್ತಿಗೆದಾರರಿಗೆ ಪಾವತಿಯಾಗಬೇಕಿದೆ. ಈ ಹಣವನ್ನು ಪಾವತಿಸಲು ಅನುಕೂಲವಾಗುವಂತೆ ಲೋಕಾಯುಕ್ತ ಪ್ರಕರಣದ ತನಿಖಾ ವರದಿಯನ್ನು ನಗರಸಭೆಗೆ ಹಸ್ತಾಂತರಿಸಬೇಕು’ ಎಂದು ಗುತ್ತಿಗೆದಾರರು ಮಂಗಳವಾರ ಲೋಕಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. `ಸಾಲ ಮಾಡಿ ಗುತ್ತಿಗೆದಾರರು ಕಾಮಗಾರಿ ಮುಗಿಸಿದ್ದಾರೆ. ಎರಡು ವರ್ಷದಿಂದ ಹಣ ಪಾವತಿಯಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲೋಕಾಯುಕ್ತ ಪ್ರಕರಣ ಎದುರಿಸಿ ಅಂತಿಮ ಆದೇಶ ಹೊರ ಬಂದರೂ ಹಣ ಪಾವತಿಗೆ ಸಮಸ್ಯೆ ಮಾಡುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು.

`ನಮ್ಮ ಹಣ ನಮಗೆ ಕೊಡಿ’ ಎಂದು ಕೇಳಿದರೆ ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಲೋಕಾಯುಕ್ತ ತನಿಖೆ ಮುಗಿದ ಬಗ್ಗೆ ಅವರಿಗೆ ಅರಿವಿಲ್ಲ. ಹೀಗಾಗಿ ಅಂತಿಮ ಆದೇಶವನ್ನು ನಗರಸಭೆಯವರಿಗೆ ನೀಡಿ, ಗುತ್ತಿಗೆದಾರರ ಹಣ ಪಾವತಿಗೆ ಸೂಚಿಸಬೇಕು’ ಎಂದು ಕಾರವಾರ ತಾಲೂಕಾ ನೊಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದವರು ಆಗ್ರಹಿಸಿದರು.

ShareSendTweetShare
Previous Post

ಒಂದು ದುರಂತ.. ಮೂವರ ಮರಣ!

Next Post

ಬಾಲಕಿ ಕೊಂದ ವಿಷ ಸರ್ಪ!

Next Post

ಬಾಲಕಿ ಕೊಂದ ವಿಷ ಸರ್ಪ!

ಅಂಗನವಾಡಿ ಮೇಲ್ವಿಚಾರಕಿಗೆ ಪದೋನ್ನತಿ: ಸನ್ಮಾನ

ಕಾನೂನುಬಾಹಿರ ಕೆಲಸಕ್ಕೆ ಕೈ ಹಾಕಿದ ಅರಣ್ಯ ಇಲಾಖೆ: ಆಕ್ಷೇಪ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.