6
  • Latest

ಬಾಲಕಿ ಕೊಂದ ವಿಷ ಸರ್ಪ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಬಾಲಕಿ ಕೊಂದ ವಿಷ ಸರ್ಪ!

AchyutKumar by AchyutKumar
December 31, 2024
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ಮೂತ್ರ ವಿಸರ್ಜನೆಗೆ ತೆರಳಿದ್ದ ಬಾಲಕಿಗೆ ಹಾವು ಕಚ್ಚಿದ್ದು, ಆಸ್ಪತ್ರೆ ಸೇರುವ ಮುನ್ನ ಬಾಲಕಿ ಜೀವ ಹೋಗಿದೆ.

ADVERTISEMENT

ಮಯೂರಿ ಸುರೇಶ ಕುಂಬ್ಳೆಪ್ಪನವರ್ (4 ವರ್ಷ) ಎಂಬ ಬಾಲಕಿ ಮಂಗಳವಾರ ಮುಂಡಗೋಡದ ಮಾರಿಕಾಂಬಾ ನಗರದಲ್ಲಿನ ಅಂಗನವಾಡಿಗೆ ತೆರಳಿದ್ದರು. ಮೂತ್ರ ವಿಸರ್ಜನೆಗಾಗಿ ಅವರು ಅಂಗನವಾಡಿ ಹಿಂದಿನ ಅರಣ್ಯ ಪ್ರದೇಶದ ಬಳಿ ತೆರಳಿದ್ದು, ಅಲ್ಲಿ ವಿಷ ಜಂತು ಕಚ್ಚಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬಾಲಕಿಯ ಕಿರುಚಾಟ ನೋಡಿದ ನಂತರ ಅಂಗನವಾಡಿ ಸಿಬ್ಬಂದಿ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಉಪಚಾರಕ್ಕೆ ಹುಬ್ಬಳ್ಳಿಗೆ ಕರೆದೊಯ್ಯುವ ಪ್ರಯತ್ನವನ್ನು ನಡೆಸಿದ್ದಾರೆ. ಆದರೆ, ಕಿಮ್ಸ್ ತಲುಪುವ ಮೊದಲೇ ಮಯೂರಿ ಕೊನೆ ಉಸಿರೆಳೆದರು.

Advertisement. Scroll to continue reading.

ಅದಾಗಿಯೂ ಮಯೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಕಿಮ್ಸ್ ವೈದ್ಯರು ಸಾವಿನ ಘೋಷಣೆ ಮಾಡಿದರು.

ShareSendTweetShare
ADVERTISEMENT
Previous Post

ಈ ಅರ್ಜಿಯ ಬೆಲೆ 10 ಕೋಟಿ ರೂ!

Next Post

ಅಂಗನವಾಡಿ ಮೇಲ್ವಿಚಾರಕಿಗೆ ಪದೋನ್ನತಿ: ಸನ್ಮಾನ

Next Post

ಅಂಗನವಾಡಿ ಮೇಲ್ವಿಚಾರಕಿಗೆ ಪದೋನ್ನತಿ: ಸನ್ಮಾನ

ಕಾನೂನುಬಾಹಿರ ಕೆಲಸಕ್ಕೆ ಕೈ ಹಾಕಿದ ಅರಣ್ಯ ಇಲಾಖೆ: ಆಕ್ಷೇಪ!

ವಿದೇಶಕ್ಕೂ ಪ್ರಸರಿಸಿದ ಮಾರುತಿ ಮಹಿಮೆ: ಪ್ರಸಾದದ ಪಾತ್ರೆಗೆ 3.5 ಲಕ್ಷ ರೂಪಾಯಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.