6
  • Latest
The girl who left home!

ರೇಶನ್ ಅಂಗಡಿ ಕಾರ್ಮಿಕ ನಾಪತ್ತೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೇಶನ್ ಅಂಗಡಿ ಕಾರ್ಮಿಕ ನಾಪತ್ತೆ

AchyutKumar by AchyutKumar
in ಸ್ಥಳೀಯ
The girl who left home!
advt advt advt
ADVERTISEMENT

ಅಂಕೋಲಾ: ರೇಶನ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಮೋಹನ ನಾಯ್ಕ ಕಾಣೆಯಾಗಿದ್ದಾರೆ. ಎಲ್ಲಾ ಕಡೆ ಹುಡುಕಿದರೂ ಅವರ ಸುಳಿವು ಸಿಗದ ಕಾರಣ ಮೋಹನ್ ಅವರ ಸಹೋದರ ಚುಡಾಮಣಿ ನಾಯ್ಕ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.

ಅಂಕೋಲಾ ಭಾವಿಕೇರಿಯ ಮೋಹನ ನಾಯ್ಕ ಅವರು ಕೇಣಿ ಗ್ರಾಮದ ರೇಶನ್ ಅಂಗಡಿಯಲ್ಲಿ ಕೆಲಸಕ್ಕಿದ್ದರು. ಡಿ 31ರ ಮಧ್ಯಾಹ್ನ ಮನೆಯಿಂದ ಹೊರ ಹೋದ ಅವರು ಸಂಜೆ 5.30ರ ಆಸುಪಾಸಿಗೆ ತಾವು ಕೆಲಸ ಮಾಡುವ ಅಂಗಡಿಯಲ್ಲಿದ್ದರು. ಅದಾದ ನಂತರ ಅಲ್ಲಿಂದಲೂ ಹೊರ ಹೋಗಿದ್ದು, ನಂತರ ಕಾಣೆಯಾಗಿದ್ದಾರೆ.

ADVERTISEMENT
ADVERTISEMENT

ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಮೋಹನ ನಾಯ್ಕ ಸಿಕ್ಕಿಲ್ಲ. ಹೀಗಾಗಿ ಅವರನ್ನು ಹುಡುಕಿಕೊಡಿ ಎಂದು ಕುಟುಂಬದವರು ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ಸಹ ಇದೀಗ ಮೋಹನ ನಾಯ್ಕ ಅವರ ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಮೊನ್ನೆ ಆರು ನೂರು.. ನಿನ್ನೆ ಏಳುನೂರು: ಕಾಸು ಕದ್ದು ಕಾಣಿಕೆ ಹುಂಡಿಗೆ ಹಾಕಿದ ಕಳ್ಳ ಭಕ್ತ!

Next Post

ನುಡಿಜೇನು ಸಂಪಾದಕರಿಗೆ ಮಾಧ್ಯಮ ಪ್ರಶಸ್ತಿ: ಸಂತಸ!

Next Post

ನುಡಿಜೇನು ಸಂಪಾದಕರಿಗೆ ಮಾಧ್ಯಮ ಪ್ರಶಸ್ತಿ: ಸಂತಸ!

The girl who left home!

ತಂಗಿ ಜೊತೆ ಜಗಳ: ಮನೆ ಬಿಟ್ಟು ಹೋದ ಈಸೀ ಲೈಫ್ ಉದ್ಯೋಗಿ

ಅತಿಕ್ರಮಣದಾರರ ಜೊತೆ ಅರಣ್ಯಾಧಿಕಾರಿಗಳ ಸಭೆ: 10 ಜನರಿಗೆ ಮಾತ್ರ ಅವಕಾಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page