6
  • Latest

ಜನಪ್ರತಿನಿಧಿಗಳ ಆಕ್ರೋಶಕ್ಕೆ ಮಣಿದ ಆಡಳಿತ: ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನಪ್ರತಿನಿಧಿಗಳ ಆಕ್ರೋಶಕ್ಕೆ ಮಣಿದ ಆಡಳಿತ: ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

AchyutKumar by AchyutKumar
in ಸ್ಥಳೀಯ

ಕುಮಟಾ: ಸಾರ್ವಜನಿಕ ರಸ್ತೆ, ಕಡಲತೀರ ಹಾಗೂ ಸರ್ಕಾರಿ ಭೂಮಿ ಅತಿಕ್ರಮಿಸಿ ರೆಸಾರ್ಟ ಹಾಗೂ ಹೋಂ ಸ್ಟೇ ನಡೆಸುತ್ತಿರುವವರ ವಿರುದ್ಧ ಗುರುವಾರ ನಾಡುಮಾಸ್ಕೇರಿ ಗ್ರಾ ಪಂ ಸದಸ್ಯರು ಕಿಡಿಕಾರಿದ ಬೆನ್ನಲ್ಲೆ ಅಧಿಕಾರಿಗಳು ಸ್ಥಳ ಭೇಟಿ ನಡೆಸಿದ್ದಾರೆ. ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಹಾಗೂ ತಹಶೀಲ್ದಾರ್ ಸತೀಶ ಗೌಡ ಕಡಲತೀರಗಳಿಗೆ ತೆರಳಿ ಅನಧಿಕೃತ ಮಳಿಗೆಗಳನ್ನು ಲೆಕ್ಕ ಮಾಡಿದರು.

ಭಾವಿಕೊಡ್ಲ ಗ್ರಾಮದ ದುಬ್ಬನಸಶಿ, ಗಂಗೆಕೊಳ್ಳ ಹಾಗೂ ನಾಡುಮಾಸ್ಕೇರಿಯಲ್ಲಿ ಅಧಿಕಾರಿಗಳು ಸಂಚಾರ ನಡೆಸಿದರು. ಯಾವ ಯಾವ ರೆಸಾರ್ಟ ಎಷ್ಟು ಕ್ಷೇತ್ರದಲ್ಲಿದೆ? ಯಾರ ಹೆಸರಿನಲ್ಲಿ ನೊಂದಣಿ ಆಗಿದೆ? ಎಂದು ಮಾಹಿತಿ ಪಡೆದರು. ಈ ಬಗ್ಗೆ ಖಚಿತ ಮಾಹಿತಿ ಸಿಗದ ಕಾರಣ ಕ್ಷೇತ್ರದ ಸರ್ವೇ ನಡೆಸಿ ಎರಡು ದಿನದಲ್ಲಿ ವರದಿ ನೀಡುವಂತೆ ಭೂ ಮಾಪನಾ ಇಲಾಖೆಗೆ ಸೂಚಿಸಿದರು. `ಸರ್ಕಾರಿ ಜಾಗದಲ್ಲಿ ಖಾಸಗಿ ಕಟ್ಟಡಗಳಿದ್ದರೆ ಅದನ್ನು ತೆರವು ಮಾಡಲಾಗುವುದು’ ಎಂದು ಈ ವೇಳೆ ತಿಳಿಸಿದರು.

`ಅಕ್ರಮ ರೆಸಾರ್ಟ ಹಾಗೂ ಹೋಂ ಸ್ಟೇ’ಗಳು ರಸ್ತೆಯನ್ನು ಆಕ್ರಮಿಸಿಕೊಂಡಿವೆ. ಜನರ ಓಡಾಟಕ್ಕೂ ಇದರಿಂದ ಸಮಸ್ಯೆಯಾಗಿದೆ’ ಎಂದು ಗ್ರಾಮ ಪಂಚಾಯತಗೆ ಅನೇಕರು ದೂರು ಸಲ್ಲಿಸಿದ್ದರು. ಹೀಗಾಗಿ ಗ್ರಾಮ ಪಂಚಾಯತ ಸದಸ್ಯರು ಈ ಬಗ್ಗೆ ವಿವಿಧ ಇಲಾಖೆಗೆ ಪತ್ರ ಬರೆದಿದ್ದು, ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಸಮಸ್ಯೆ ಬಗೆಹರಿಯದೇ ಇದ್ದರೆ ಸಾಮೂಹಿಕ ರಾಜಿನಾಮೆ ನೀಡುವುದಾಗಿ ಎಚ್ಚರಿಸಿದ್ದರು.

ShareSendTweetShare
Previous Post

ಅತಿಕ್ರಮಣದಾರರ ಜೊತೆ ಅರಣ್ಯಾಧಿಕಾರಿಗಳ ಸಭೆ: 10 ಜನರಿಗೆ ಮಾತ್ರ ಅವಕಾಶ!

Next Post

ಬೈಕಿನಿಂದ ಬಿದ್ದ ಕಟ್ಟಡ ಕಾರ್ಮಿಕ: ಪರಿಸ್ಥಿತಿ ಗಂಭೀರ!

Next Post

ಬೈಕಿನಿಂದ ಬಿದ್ದ ಕಟ್ಟಡ ಕಾರ್ಮಿಕ: ಪರಿಸ್ಥಿತಿ ಗಂಭೀರ!

ಬಿಕ್ಷೆ ಬೇಡಿ ಸರಾಯಿ ಸೇವನೆ: ಗಾಳಿ-ಚಳಿಗೆ ವ್ಯಸನಿ ಸಾವು!

ಕಳ್ಳನ ರಕ್ಷಣೆಗಾಗಿ ಪೊಲೀಸರ ಮೇಲೆ ದಾಳಿ: ಏಳು ಜನರಿಂದ ನಾಲ್ವರು ಪೊಲೀಸರ ಮೇಲೆ ಹಲ್ಲೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.