6
  • Latest

ಸಾರ್ವಜನಿಕ ರಸ್ತೆಗೆ ಬೇಲಿ: ಜೀಪ್ ಅಡ್ಡ ನಿಲ್ಲಿಸಿ ಪುಂಡಾಟ ನಡೆಸಿದವರ ವಿರುದ್ಧ ಕಾನೂನು ಕ್ರಮ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾರ್ವಜನಿಕ ರಸ್ತೆಗೆ ಬೇಲಿ: ಜೀಪ್ ಅಡ್ಡ ನಿಲ್ಲಿಸಿ ಪುಂಡಾಟ ನಡೆಸಿದವರ ವಿರುದ್ಧ ಕಾನೂನು ಕ್ರಮ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಸಾರ್ವಜನಿಕ ರಸ್ತೆ ಬೇಲಿ ಅಳವಡಿಸಿ ಜನರ ಓಡಾಟಕ್ಕೆ ಅಡ್ಡಪಡಿಸಿದ ಇಬ್ಬರ ವಿರುದ್ಧ ಗ್ರಾ ಪಂ ಅಧಿಕಾರಿ ಪೊಲೀಸ್ ದೂರು ನೀಡಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಮಾಡದಂತೆ ಪೊಲೀಸರು ಮನಪರಿವರ್ತನೆ ಮಾಡುವ ಪ್ರಯತ್ನ ನಡೆಸಿದರೂ ಬಗ್ಗದವರ ವಿರುದ್ಧ ಪ್ರಕರಣ ದಾಖಲಾಗಿದೆ.

ಅಂಕೋಲಾದ ಖಾರ್ವಿವಾಡದ ತಾರಿ ಬಂದರುವಿನ ಸಾರ್ವಜನಿಕರ ರಸ್ತೆಗೆ ಡಿ 30ರಂದು ಖಾರ್ವಿವಾಡ ಇಬ್ಬೂರಿನ ಅಶೋಕ ಕುಡ್ತಳಕರ ಬೇಲಿ ಹಾಕಿದ್ದರು. ಅದೇ ಊರಿನ ಗಣಪತಿ ಬಾನಾವಳಿಕರ ಸಹ ರಸ್ತೆಗೆ ಅಡ್ಡಲಾಗಿ ಬೇಲಿ ನಿರ್ಮಿಸಿದ್ದರು. ಇದರಿಂದ ಜನ ಓಡಾಟಕ್ಕೆ ಸಮಸ್ಯೆಯಾಗಿದ್ದು, ಸಾರ್ವಜನಿಕ ರಸ್ತೆ ಅತಿಕ್ರಮಣದ ಬಗ್ಗೆ ಗ್ರಾಮ ಪಂಚಾಯತಗೆ ದೂರಿದ್ದರು.

ಬೇಲಿಕೇರಿ ಗ್ರಾ ಪಂ ಪಿಡಿಓ ಪೂರ್ಣಿಮಾ ಗೌಡ ಅವರು ಬೇಲಿ ತೆರವು ಮಾಡುವಂತೆ ಸೂಚಿಸಿದರು. ರಸ್ತೆಗೆ ಅಡ್ಡಲಾಗಿ ಬೇಲಿ ಹಾಕಿದವರಿಗೆ ಮನವೊಲೈಸುವ ಪ್ರಯತ್ನ ನಡೆಸಿದರು. ಈ ನಡುವೆ ಗಣಪತಿ ಭಾನಾವಳಿಕರ್ ಜ 3ರಂದು ರಸ್ತೆಗೆ ಅಡ್ಡಲಾಗಿ ತಮ್ಮ ಜೀಪ್ ನಿಲ್ಲಿಸಿ ಓಡಾಟಕ್ಕೆ ಇನ್ನಷ್ಟು ಸಮಸ್ಯೆ ಮಾಡಿದರು. ಆಗ ಪಿಡಿಓ ಪೂರ್ಣಿಮಾ ಗೌಡ ಅವರು ಪೊಲೀಸರ ಮೊರೆ ಹೋದರು.

ಪೊಲೀಸರು ಸಹ ರಸ್ತೆಗೆ ಅಡ್ಡಲಾಗಿ ಬೇಲಿ ನಿರ್ಮಿಸಿದವರಿಗೆ ಬುದ್ದಿ ಹೇಳಿದರು. ಅದಾಗಿಯೂ ಸಮಸ್ಯೆ ಬಗೆಹರಿಯದ ಕಾರಣ ಪೂರ್ಣಿಮಾ ಗೌಡ ಅವರು ನೀಡಿದ ದೂರು ಸ್ವೀಕರಿಸಿ, ಪ್ರಕರಣ ದಾಖಲಿಸಿದರು.

ShareSendTweetShare
Previous Post

ದಾಳಿಗೂ ಬಗ್ಗಲ್ಲ.. ದಂಡಕ್ಕೂ ಬೆದರಲ್ಲ: ಅಳುಕಿಲ್ಲದೇ ಸಾಗಿದ ಮಟ್ಕಾ ದಂದೆ

Next Post

ನಮೋ ನಮಃ | ಒಂದೇ ವೇದಿಕೆಯಲ್ಲಿ ತ್ರಿಮೂರ್ತಿ ದರ್ಶನ: ಯಲ್ಲಾಪುರದಲ್ಲಿ ಮೊಳಗಿದ ಗೀತಾ ಸಾರ!

Next Post

ನಮೋ ನಮಃ | ಒಂದೇ ವೇದಿಕೆಯಲ್ಲಿ ತ್ರಿಮೂರ್ತಿ ದರ್ಶನ: ಯಲ್ಲಾಪುರದಲ್ಲಿ ಮೊಳಗಿದ ಗೀತಾ ಸಾರ!

ಕಲಿಕೆಗೆ ಇಲ್ಲ ಬಡತನದ ಹಂಗು: ಉಚಿತ ಶಿಕ್ಷಣ.. ಖಚಿತ ಶಿಷ್ಯ ವೇತನ!

ಪತ್ನಿ ಜೊತೆ ಮುನಿಸು | ನೇಣಿಗೆ ಶರಣಾದ ಗುಜುರಿ ವ್ಯಾಪಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.