6
  • Latest

ಒಂಟಿ ಪ್ರತಿಭಟನೆ: ನೀರಿಗಾಗಿ ನಡೆದ ಉಪವಾಸ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂಟಿ ಪ್ರತಿಭಟನೆ: ನೀರಿಗಾಗಿ ನಡೆದ ಉಪವಾಸ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಹುಲ್ಲೋರಮನೆ ದಾತ್ರಿ ನಗರ ವಸತಿ ಬಡಾವಣೆ ಬಳಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಮಂಜುನಾಥ ಹೆಗಡೆ ಪಟ್ಟಣ ಪಂಚಾಯತ ವಿರುದ್ಧ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಉಪವಾಸ ಕುಳಿತ ಅವರನ್ನು ಅನೇಕರು ಮಾತನಾಡಿಸಿ ಸಮಸ್ಯೆ ಆಲಿಸಿದರು. ಕೊನೆಗೆ ಸ್ಥಳ ಪರಿಶೀಲನೆ ನಡೆಸಿದ ಪ ಪಂ ಅಧಿಕಾರಿಗಳು ಸಹ ಕುಡಿಯುವ ನೀರು ಪೂರೈಸುವ ಭರವಸೆ ನೀಡಿದರು.

ಈ ಪ್ರದೇಶದಲ್ಲಿ ಕಳೆದ ವರ್ಷ ಮಂಜುನಾಥ ಹೆಗಡೆ ಅವರು ಭೂಮಿ ಖರೀದಿಸಿದ್ದರು. ಪಟ್ಟಣ ಪಂಚಾಯತಗೆ ಅವರು ತೆರಿಗೆ ಪಾವತಿಸಿದರೂ ಮೂಲಭೂತ ಸೌಕರ್ಯವಾದ ನೀರು ಸಿಕ್ಕಿರಲಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ತಿಳಿಸಿದರೂ ಅಧಿಕಾರಿಗಳು ನೀರು ಕೊಟ್ಟಿರಲಿಲ್ಲ. ಈ ಹಿನ್ನಲೆ ಅವರು ಶನಿವಾರ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು. ಬೆಳಗ್ಗೆ ಬಂದ ಅಧಿಕಾರಿಗಳು ಮಂಜುನಾಥ ಹೆಗಡೆ ಅವರ ಮನ ಒಲೈಸುವ ಪ್ರಯತ್ನ ಮಾಡಿದರು. ಆದರೆ, ಅದಕ್ಕೆ ಅವರು ಒಪ್ಪಲಿಲ್ಲ. ಕುಡಿಯುವ ನೀರು ಪೂರೈಸಿದ ನಂತರವೇ ಉಪವಾಸ ಧರಣಿ ಕೈ ಬಿಡುವುದಾಗಿ ಪಟ್ಟು ಹಿಡಿದರು.

ಮಧ್ಯಾಹ್ನದ ವೇಳೆ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು ಕುಡಿಯುವ ನೀರು ಪೂರೈಕೆ ಬಗ್ಗೆ ಚರ್ಚಿಸಿದರು. ಕೊನೆಗೆ ಒಂದು ವಾರದ ಒಳಗೆ ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದರು. ಈ ಹಿನ್ನಲೆ ಅವರು ಶನಿವಾರ ಸಂಜೆ ತಮ್ಮ ಹೋರಾಟವನ್ನು ಹಿಂಪಡೆದರು. ಭರವಸೆ ಈಡೇರದೇ ಇದ್ದಲ್ಲಿ ಮತ್ತೆ ಹೋರಾಟ ಮುಂದುವರೆಸುವುದಾಗಿ ಅವರು ಎಚ್ಚರಿಸಿದ್ದಾರೆ.

ShareSendTweetShare
Previous Post

ಕೇಂದ್ರದ ಯೋಜನೆ | ಅನುಷ್ಠಾನ ಅಧಿಕಾರಿಗಳಿಗೆ ಇಲ್ಲ ಆಸಕ್ತಿ!

Next Post

ಬಹುದಿನ ಕಳೆದರೂ ಮುಗಿಯದ ಬಹುಗ್ರಾಮ ನೀರು ಯೋಜನೆ!

Next Post

ಬಹುದಿನ ಕಳೆದರೂ ಮುಗಿಯದ ಬಹುಗ್ರಾಮ ನೀರು ಯೋಜನೆ!

PSI post competitive exam preparation!

PSI ಹುದ್ದೆ ಕೊಡಿಸಿದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ!

ಕೊನೆಗೂ ಸಿಕ್ಕಿಬಿದ್ದ ಪೊಲೀಸರಿಗೆ ಹೊಡೆಸಿದ ಕಳ್ಳ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.