6
  • Latest

ಕೊನೆಗೂ ಸಿಕ್ಕಿಬಿದ್ದ ಪೊಲೀಸರಿಗೆ ಹೊಡೆಸಿದ ಕಳ್ಳ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊನೆಗೂ ಸಿಕ್ಕಿಬಿದ್ದ ಪೊಲೀಸರಿಗೆ ಹೊಡೆಸಿದ ಕಳ್ಳ!

AchyutKumar by AchyutKumar
January 4, 2025
in ಸ್ಥಳೀಯ
advt advt advt
ADVERTISEMENT

ಶಿರಸಿ: ವಿಚಾರಣೆಗೆ ಬಂದ ಪೊಲೀಸರ ಮೇಲೆ ಹಲ್ಲೆ  ನಡೆಸಲುಕುಮ್ಮಕ್ಕು ನೀಡಿ ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

2022ರ ಡಿಸೆಂಬರ್ 22ರಂದು ಶಿರಸಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಅನ್ವರ ಅಬ್ದುಲ್ ಭಾಷಾ ಎಂಬಾತನ ಮೇಲೆ ಅನುಮಾನ ಮೂಡಿತ್ತು. ಘಟನಾ ಸ್ಥಳದಲ್ಲಿನ ಬೆರಳಚ್ಚುಗಳು ಆತನಿಗೆ ಹೋಲಿಕೆಯಾಗುತ್ತಿದ್ದ ಕಾರಣ ಜನವರಿ 3ರಂದು ಆರ್‌ಟಿಓ ಕಚೇರಿ ಬಳಿಯ ಶಾಲ್ಮಲಾ ಬಡವಾಣೆಗೆ ಪೊಲೀಸರು ನುಗ್ಗಿದ್ದರು. ಮನೆಯಲ್ಲಿಯೇ ಇದ್ದ ಅನ್ವರ್ ಭಾಷಾ ಕುಟುಂಬ ಸದಸ್ಯರನ್ನು ಎತ್ತಿಕಟ್ಟಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಜೊತೆಗೆ ಆತ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

Advertisement. Scroll to continue reading.
ADVERTISEMENT
ADVERTISEMENT

ಅನ್ವರ್ ಭಾಷಾನ ರಕ್ಷಣೆಗಾಗಿ ಆತನ ಜೊತೆಯಿದ್ದ ಮುಬಾರಕ್ ಭಾಷಾ, ಆಬೀದ್ ಖಾನ್, ರಷೀದಾ ಶೇಖ್, ಅಪ್ರೀನ್ ಶೇಖ್, ರಫಿಯಾ ಶೇಖ್, ಅಮ್ರೀನ್ ಶೇಖ್ ಸೇರಿ ಪೊಲೀಸರ ಮೇಲೆ ಆಕ್ರಮಣ ನಡೆಸಿದ್ದರು. ಇದರಿಂದ ಪೊಲೀಸ್ ಸಿಬ್ಬಂದಿ ಮಹಾಂತೇಶ ಬಾರ್ಕರ್ ಹಾಗೂ ಅವರ ಜೊತೆಗಿದ್ದ ಹನುಮಂತ ಮಾಕಾಪುರ, ರಾಮಯ್ಯ ಪೂಜಾರಿ, ವಿದ್ಯಾ ನಾಯ್ಕ ಗಾಯಗೊಂಡಿದ್ದರು. ಮಹಿಳಾ ಪೊಲೀಸರ ಬಟ್ಟೆಯನ್ನು ಹರಿದು ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದರು.

Advertisement. Scroll to continue reading.

ಅನ್ವರ್ ಭಾಷಾನ ರಕ್ಷಣೆಗಾಗಿ ಪೊಲೀಸರ ಮೇಲೆ ಕೈ ಮಾಡಿದ್ದವರನ್ನು ಅದೇ ದಿನ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಅನ್ವರ್ ಭಾಷಾ ಮಾತ್ರ ಪತ್ತೆ ಆಗಿರಲಿಲ್ಲ. ಆತನ ಶೋಧ ತೀವೃಗೊಂಡಿದ್ದು ಪಿಎಸ್‌ಐ ರತ್ನಾ ಕುರಿ ಶನಿವಾರ ಆತನ ಅಡಗುತಾಣವನ್ನು ಪತ್ತೆ ಮಾಡಿದರು. ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದರು.

ShareSendTweetShare
ADVERTISEMENT
Previous Post

PSI ಹುದ್ದೆ ಕೊಡಿಸಿದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ!

Next Post

ಸಾವಿತ್ರಿಬಾಯಿ ಜನ್ಮದಿನ: ಆ ಶಿಕ್ಷಕಿ ನೀಡಿದ ಸೇವೆ ಅಪಾರ!

Next Post

ಸಾವಿತ್ರಿಬಾಯಿ ಜನ್ಮದಿನ: ಆ ಶಿಕ್ಷಕಿ ನೀಡಿದ ಸೇವೆ ಅಪಾರ!

ಪಾದಚಾರಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಸಾವು

ಪ್ಲೆವುಡ್ ಗಾಡಿಗೆ ಗುದ್ದಿದ ಲಾರಿ: ಚಾಲಕ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.